ರಾಜ್ಯೋತ್ಸವ ಪ್ರಶಸ್ತಿ : 65 ಮಂದಿ ಹೆಸರು ಪ್ರಕಟ

0
113

ಬೆಂಗಳೂರು: ಸಾಹಿತ್ಯ ಕ್ಷೇತ್ರದಲ್ಲಿ ಪ್ರೊ.ಸಿ.ಪಿ ಸಿದ್ಧಾಶ್ರಮ ಹಾಗೂ ಸಂಗೀತ ಕ್ಷೇತ್ರದಲ್ಲಿ ಹಂಬಯ್ಯ ನೂಲಿ ,ಪತ್ರಕರ್ತ ಟಿ. ವೆಂಕಟೇಶ್, ಸೇರಿದಂತೆ ಒಟ್ಟು 65 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ಬುಧವಾರ ರಾಜ್ಯ ಸರ್ಕಾರ ಪ್ರಕಟಿಸಿದೆ. ರಾಜ್ಯೋತ್ಸವ ಪುರಸ್ಕೃತರ ಪಟ್ಟಿ ಇಂತಿದೆ. ಶಿಕ್ಷಣ ಕ್ಷೇತ್ರ: ಎಂ.ಎನ್.ಷಡಕ್ಷರಿ (ಚಿಕ್ಕಮಗಳೂರು), ಡಾ.ಆರ್.ರಾಮಕೃಷ್ಣ (ಚಾಮರಾಜನಗರ), ಡಾ.ಎಂ.ಜಿ.ಈಶ್ವರಪ್ಪ (ದಾವಣಗೆರೆ), ಡಾ.ಪುಟ್ಟಸಿದ್ದಯ್ಯ (ಮೈಸೂರು), ಅಶೋಕ್ ಶೆಟ್ಟರ್ (ಬೆಳಗಾವಿ), ಡಿ.ಎಸ್.ದಂಡಿನ್ (ಗದಗ) ಸಂಕೀರ್ಣ ಕ್ಷೇತ್ರ: ಡಾಕೆ.ವಿ.ರಾಜು (ಕೋಲಾರ), ನಂ.ವೆಂಕೋಬರಾವ್ (ಹಾಸನ), ಡಾ.ಕೆ.ಎಸ್.ರಾಜಣ್ಣ (ಮಂಡ್ಯ), ವಿ.ಲಕ್ಷ್ಮಿನಾರಾಯಣ (ಮಂಡ್ಯ). ಸಂಘ-ಸಂಸ್ಥೆ ಕ್ಷೇತ್ರ: ಯೂತ್‌ ಫಾರ್ ಸೇವಾ, ಬೆಟರ್‌ ಇಂಡಿಯಾ (ಬೆಂಗಳೂರು ನಗರ), ದೇವದಾಸಿ ಸ್ವಾವಲಂಬನ ಕೇಂದ್ರ (ಬಳ್ಳಾರಿ), ಯುವ ಬ್ರಿಗೇಡ್​​ (ಬೆಂಗಳೂರು ಗ್ರಾಮಾಂತರ), ಧರ್ಮೋತ್ಥಾನ ಟ್ರಸ್ಟ್ (ಧರ್ಮಸ್ಥಳ) ಸಮಾಜಸೇವೆ ಕ್ಷೇತ್ರ: ಎನ್.ಎಸ್.ಕುಂದರಗಿ ಹೆಗಡೆ (ಉತ್ತರ ಕನ್ನಡ, ಪ್ರೇಮಾ ಕೋದಂಡರಾಮ ಶ್ರೇಷ್ಠಿ, ಮೋಹಿನಿ ಸಿದ್ದೇಗೌಡ (ಚಿಕ್ಕಮಗಳೂರು), ಮಣೆಗಾರ ಮಿರಾನ್ ಸಾಹೇಬ್ (ಉಡುಪಿ). ವೈದ್ಯಕೀಯ ಕ್ಷೇತ್ರ: ಡಾ.ಅಶೋಕ್ ಸೊನ್ನದ್ (ಬಾಗಲಕೋಟೆ), ಡಾ.ಬಿ.ಎಸ್.ಶ್ರೀನಾಥ (ಶಿವಮೊಗ್ಗ), ಡಾ.ಎ.ನಾಗರತ್ನ (ಬಳ್ಳಾರಿ), ಡಾ.ವೆಂಕಟಪ್ಪ (ರಾಮನಗರ) ಕೃಷಿ ಕ್ಷೇತ್ರ: ಸುರತ್ ಸಿಂಗ್ ಕನೂರ್
ಸಿಂಗ್ ರಜಪೂತ್ (ಬೀದರ್), ಎಸ್.ವಿ.ಸುಮಂಗಲಮ್ಮ ವೀರಭದ್ರಪ್ಪ (ಚಿತ್ರದುರ್ಗ), ಡಾ.ಸಿದ್ರಾಮಪ್ಪ ಬಸವಂತರಾವ್ ಪಾಟೀಲ್ (ಕಲಬುರ್ಗಿ). ರಂಗಭೂಮಿ ಕ್ಷೇತ್ರ: ಅನಸೂಯಮ್ಮ (ಹಾಸನ), ಎಚ್.ಷಡಕ್ಷರಪ್ಪ (ದಾವಣಗೆರೆ), ತಿಪ್ಪೇಸ್ವಾಮಿ (ಚಿತ್ರದುರ್ಗ). ಚಲನಚಿತ್ರ ಕ್ಷೇತ್ರ : ಬಿ.ಎಸ್.ಬಸವರಾಜ್ (ತುಮಕೂರು), ಆಪಾಢಾಂಡ ತಿಮ್ಮಯ್ಯ ರಘು (ಕೊಡಗು). ಚಿತ್ರಕಲೆ ಕ್ಷೇತ್ರ: ಧಾರವಾಡದ ಎಂ.ಜೆ.ವಾಚೇದ್‌ಮಠ ಜಾನಪದ ಕ್ಷೇತ್ರ: ಗುರುರಾಜ ಹೊಸಕೋಟೆ (ಬಾಗಲಕೋಟೆ), ಡಾ.ಹಂಪನಹಳ್ಳಿ ತಿಮ್ಮೇಗೌಡ (ಹಾಸನ). ಶಿಲ್ಟಕಲೆ ಕ್ಷೇತ್ರ: ಮೈಸೂರಿನ ಎನ್.ಎಸ್.ಜನಾರ್ದನಮೂರ್ತಿ ನೃತ್ಯ ಕ್ಷೇತ್ರ: ವಿದುಷಿ ಜ್ಯೋತಿ ಪಟ್ಟಾಭಿರಾಮ್ ಜಾನಪದ/ತೊಗಲು ಗೊಂಬೆಯಾಟ: ಕೊಪ್ಪಳದ ಕೇಶಪ್ಪ ಶಿಳ್ಳೇಕ್ಯಾತರ ಸಾಹಿತ್ಯ ಕ್ಷೇತ್ರ : ಪ್ರೊ.ಸಿ.ಪಿ.ಸಿದ್ಧಾಶ್ರಮ (ಧಾರವಾಡ), ವಿ.ಮುನಿವೆಂಕಟಪ್ಪ (ಕೋಲಾರ), ರಾಮಣ್ಣ ಬ್ಯಾಟಿ (ಗದಗ), ವಲೇರಿಯನ್ ಡಿಸೋಜ (ವಲ್ಲಿವಗ್ಗ), ಡಿ.ಎನ್.ಅಕ್ಕಿ (ಯಾದಗಿರಿ). ಸಂಗೀತ ಕ್ಷೇತ್ರ: ಹಂಬಯ್ಯ ನೂಲಿ (ರಾಯಚೂರು), ಅನಂತ ತೇರದಾಳ (ಬೆಳಗಾವಿ), ಬಿ.ವಿ.ಶ್ರೀನಿವಾಸ್ ಮತ್ತು ಗಿರಿಜಾ ನಾರಾಯಣ (ಬೆಂಗಳೂರು ನಗರ), ಕೆ.ಲಿಂಗಪ್ಪ ಶೇರಿಗಾರ (ದಕ್ಷಿಣ ಕನ್ನಡ) ನ್ಯಾಯಾಂಗ ಕ್ಷೇತ್ರ: ಕೆ.ಎನ್.ಭಟ್ (ಬೆಂಗಳೂರು), ಎಂ.ಕೆ.ವಿಜಯಕುಮಾರ (ಉಡುಪಿ) ಮಾಧ್ಯಮ ಕ್ಷೇತ್ರ: ಸಿ.ಮಹೇಶ್ವರನ್ (ಮೈಸೂರು), ಟಿ.ವೆಂಕಟೇಶ್ (ಬೆಂಗಳೂರು ನಗರ) ಯೋಗ ಕ್ಷೇತ್ರ: ಡಾ.ಎ.ಎಸ್.ಚಂದ್ರಶೇಖರ (ಮೈಸೂರು)

LEAVE A REPLY

Please enter your comment!
Please enter your name here