Daily Archives: 25/01/2021

ಕುರಿ,ಕುರಿಗಾಹಿಗಳನ್ನ ರಕ್ಷಿಸಿದ ಸೂಗನಗೌಡಗೆ ಶೌರ್ಯ, ಕೃಷ್ಣೋಜಿಗೆ ವಿಶಿಷ್ಟ ಸೇವಾ ಪ್ರಶಸ್ತಿ “ಕರ್ತವ್ಯ ಸಮರ್ಪಕವಾಗಿ ನಿಭಾಯಿಸಿದಕ್ಕೆ ಪ್ರಶಸ್ತಿ ಬಂತು..!”

ಬಳ್ಳಾರಿ,ಜ.25 : “ಸೇವೆಗೆ ಸೇರಿದ ಕಳೆದ ನಾಲ್ಕೂವರೆ ವರ್ಷಗಳಲ್ಲಿ ಮೇಲಧಿಕಾರಿಗಳು ಸೂಚಿಸಿದ ಜವಾಬ್ದಾರಿಗಳನ್ನು ಹಾಗೂ ನನ್ನ ಕರ್ತವ್ಯವನ್ನು ಸಮರ್ಪಕವಾಗಿ ಮತ್ತು ಶ್ರದ್ಧೆಯಿಂದ ನಿರ್ವಹಿಸಿದೆ; ರಾಷ್ಟ್ರಪತಿಗಳ ಶೌರ್ಯಪ್ರಶಸ್ತಿ ಬಂತು…”ಹೀಗೆಂದು ಹೇಳಿದ್ದು ಅಗ್ನಿಶಾಮಕ...

ನೂತನ ಬಸ್ ನಿಲ್ದಾಣದ ಉದ್ಘಾಟನೆ

ಬಳ್ಳಾರಿ,ಜ.25 : ನಗರದ ಬೊಮ್ಮನಹಾಳ್ ರಸ್ತೆಯಲ್ಲಿ ನಿರ್ಮಿಸಿರುವ ಕಲ್ಯಾಣ ಮಠ ನೂತನ ಬಸ್ ನಿಲ್ದಾಣವನ್ನು ಬಳ್ಳಾರಿ ನಗರ ಶಾಸಕರಾದ ಜಿ.ಸೋಮಶೇಖರ್ ರೆಡ್ಡಿ ಅವರು ಸೋಮವಾರ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಬುಡಾ ಅಧ್ಯಕ್ಷ...

ಹೊಸಪೇಟೆ: ಡಾನ್ ಬೋಸ್ಕೊ ಸಂಸ್ಥೆಯಲ್ಲಿ ರಾಷ್ಟ್ರೀಯ ಹೆಣ್ಣುಮಗುವಿನ ದಿನಾಚರಣೆ ಪ್ರಯುಕ್ತ ಹೆಣ್ಣುಮಕ್ಕಳ ಸಂರಕ್ಷಣೆ ಕುರಿತು ಜಾಗೃತಿ

ಬಳ್ಳಾರಿ/ಹೊಸಪೇಟೆ, ಜ.25 : ಹೊಸಪೇಟೆಯ ಡಾನ್ ಬೋಸ್ಕೊ ಸಂಸ್ಥೆ ಯಲ್ಲಿ ರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆ ಪ್ರಯುಕ್ತ ಭಾನುವಾರ ಮಕ್ಕಳೊಂದಿಗೆ ಕೇಕ್ ಕಟ್ಟು ಮಾಡಿ ಹೆಣ್ಣು ಮಕ್ಕಳ ಹಕ್ಕುಗಳ ಸಂರಕ್ಷಣೆ...

ಮೋಕ ಸಮುದಾಯ ಆರೊಗ್ಯ ಕೇಂದ್ರದಲ್ಲಿ ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ ವೀರನಾರಿಯರ ಹಾದಿಯಲ್ಲಿ ಸಾಗಲು ಕರೆ

ಬಳ್ಳಾರಿ,ಜ.25 : ದೇಶದ ವೀರನಾರಿಯರ ಸಾಹಸದ ಕಥೆಗಳು ನಮ್ಮ ಮುಂದಿದ್ದು, ಹೆಣ್ಣುಮಕ್ಕಳು ಶಿಕ್ಷಣ ಪಡೆಯುವುದರ ಮೂಲಕ ಅವರ ಇತಿಹಾಸವನ್ನು ಅರಿಯಬೇಕು ಮತ್ತು ಅವರ ಆದರ್ಶಗಳನ್ನು ಅಳವಡಿಸಿಕೊಂಡು ಸಾಧನೆ ಮಾಡಬೇಕು ಎಂದು...

ರಾಷ್ಟ್ರೀಯ ಮತದಾರ ದಿನಾಚರಣೆ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಹಾಗೂ ಉತ್ತಮವಾಗಿ ಮತದಾರರ ನೋಂದಣಿ ಕಾರ್ಯ ನಿರ್ವಹಿಸಿದ ಅಧಿಕಾರಿಗಳಿಗೆ...

ಧಾರವಾಡ . ಜ.25: ಜನೆವರಿ 25 ರ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತವು ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಪದವಿಪೂರ್ವ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಲ್ಲಿ...

ಮತದಾನ ಪವಿತ್ರವಾದ ಹಕ್ಕು ; ಶ್ರದ್ಧೆಯಿಂದ ಹಕ್ಕು ಚಲಾಯಿಸಿ, ಸದೃಢ ಭಾರತ ನಿರ್ಮಿಸಲು ಕೈಜೋಡಿಸಿ : ಪ್ರಧಾನ ಜಿಲ್ಲಾ...

ಧಾರವಾಡ.ಜ.25: ಮತದಾನ ಎಂಬುದು ಭಾರತದ ಸಂವಿಧಾನವು ದೇಶದ ಅರ್ಹ ನಾಗರೀಕರಿಗೆ ನೀಡಿರುವ ಪವಿತ್ರವಾದ ಹಕ್ಕು. ಪ್ರತಿಯೊಬ್ಬರು ಶ್ರದ್ಧೆಯಿಂದ ತಮ್ಮ ಪವಿತ್ರವಾದ ಮತದಾನದ ಹಕ್ಕನ್ನು ಶ್ರದ್ಧೆಯಿಂದ ಚಲಾಯಿಸಿ, ಸಶಕ್ತ, ಸದೃಢ ಭಾರತ...

ವೇಣಿವೀರಾಪುರ ಬಳಿ 12.96 ರೂ.ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣ, ಘನತ್ಯಾಜ್ಯ ವಸ್ತುಗಳ ನಿರ್ವಹಣೆಗಾಗಿ ವೈಜ್ಞಾನಿಕ ವಿಲೇವಾರಿ ಘಟಕಕ್ಕೆ ಶಾಸಕ ಸೋಮಶೇಖರ...

ಬಳ್ಳಾರಿ,ಜ.25 : ಬಳ್ಳಾರಿ ಮಹಾನಗರ ಪಾಲಿಕೆ ವತಿಯಿಂದ ಸ್ವಚ್ಛ ಭಾರತ ಮಿಶನ್ ಅಡಿ ಘನತ್ಯಾಜ್ಯ ವಸ್ತುಗಳ ನಿರ್ವಹಣೆಗಾಗಿ 12.96 ಕೋಟಿ ರೂ.ವೆಚ್ಚದಲ್ಲಿ ವೈಜ್ಞಾನಿಕ ವಿಲೇವಾರಿ ಘಟಕದ ನಿರ್ಮಾಣಕ್ಕೆ ಬಳ್ಳಾರಿ ನಗರ...

ಸಿಂಧನೂರಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿ ಜನ್ಮದಿನ ಆಚರಿಸಿಕೊಂಡ ಶಂಕರಗೌಡ ಎಲೆಕೂಡ್ಲಿಗಿ

ವನಸಿರಿ ಫೌಂಡೇಶನ್ ವತಿಯಿಂದ ಶಂಕರಗೌಡ ಎಲೆಕೂಡ್ಲಿಗಿ ವನಸಿರಿ ಫೌಂಡೇಶನ್ ಗೌರವಧ್ಯಕ್ಷರ ಅವರ ಹುಟ್ಟು ಹಬ್ಬದ ನಿಮಿತ್ತ ಸಿಂಧನೂರು ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಲಾಯಿತು.

ಬಂಡ್ರಿ ಗ್ರಾ.ಪಂ.ಯಲ್ಲಿ 2020-21ನೇ ಸಾಲಿನ 2ನೇ ಹಂತದ ಸಾಮಾಜಿಕ ಲೆಕ್ಕ ಪರಿಶೋದನೆ ಕಾರ್ಯಕ್ರಮ.

ಸಂಡೂರು/ಬಂಡ್ರಿ.ಬಂಡ್ರಿ ಗ್ರಾಮ ಪಂಚಾಯಿತಿಯಲ್ಲಿ ದಿನಾಂಕ 25.01.2021 ರಂದು ಸೋಮವಾರ ಬಂಡ್ರಿ ಗ್ರಾಮದ ಉಡುಸಲಮ್ಮ ದೇವಸ್ಥಾನದ ಸಭಾಂಗಣದಲ್ಲಿ ಸಾಮಾಜಿಕ ಲೆಕ್ಕ ಪರಿಶೋದನೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ತಾಲೂಕು...

HOT NEWS

error: Content is protected !!