Daily Archives: 28/01/2021

ಪಲ್ಸ್ ಪೊಲೀಯೋ ಲಸಿಕಾ ಅಭಿಯಾನ ಯಶಸ್ವಿಗೆ ಕೈಜೋಡಿಸಿ:ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ

ಬಳ್ಳಾರಿ,ಜ.28 : ಜಿಲ್ಲೆಯಲ್ಲಿ ಇದೇ ಜ.31ರಿಂದ ಫೆ.3ರವರೆಗೆ ನಾಲ್ಕು ದಿನಗಳ ಕಾಲ ಪಲ್ಸ್ ಪೊಲೀಯೋ ಲಸಿಕಾ ಅಭಿಯಾನ ನಡೆಯಲಿದ್ದು, ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ತಮಗೆ ವಹಿಸಲಾದ...

ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಆಚರಣೆ

ಬಳ್ಳಾರಿ,ಜ.28 : ಜಿಲ್ಲಾಡಳಿತದ ವತಿಯಿಂದ ನಗರದ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಕಚೇರಿ ಆವರಣದಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಅವರ ಜಯಂತಿಯನ್ನು ಗುರುವಾರ ಆಚರಿಸಲಾಯಿತು.ನಿಜಶರಣ ಅಂಬಿಗರ ಚೌಡಯ್ಯ ಅವರ ಭಾವಚಿತ್ರಕ್ಕೆ...

ಸಂಜೀವರಾಯನಕೋಟೆಯಲ್ಲಿ ಆರೋಗ್ಯ ಜಾಗೃತಿ ವಾಂತಿ ಬೇಧಿ ನಿಯಂತ್ರಣಕ್ಕೆ ಸಾರ್ವಜನಿಕರು ಈ ಕ್ರಮವಹಿಸಿ: ಡಿಎಚ್‍ಒ ಡಾ.ಜನಾರ್ಧನ್

ಬಳ್ಳಾರಿ,ಜ.28 : ಸಾರ್ವಜನಿಕರು ಪ್ರಮುಖ ಕ್ರಮಗಳನ್ನು ಅನುಸರಿಸುವುದರ ಮೂಲಕ ಬೇಸಿಗೆಯಲ್ಲಿ ಸಾಮಾನ್ಯವಾಗಿ ಕಂಡು ಬರುವ ವಾಂತಿ ಬೇಧಿ ನಿಯಂತ್ರಣ ಮಾಡಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜನಾರ್ಧನ್...

ಸಿಂಧನೂರಿನ ರಂಭಾಪುರೀ ಶಾಖಾ ಮಠದಲ್ಲಿ ಮಂತ್ರಾಲಯ ಪಾದಾಯತ್ರಾರ್ಥಿಗಳಿಗೆ ಶ್ರೀ ಸೋಮನಾಥ ಶಿವಾಚಾರ್ಯರಿಂದ ಸ್ವಾಗತ

ಧಾರವಾಡದ ಶ್ರೀ ಮಂತ್ರಾಲಯ ಪಾದಾಯಾತ್ರೆ ಸಂಘದ ಸದಸ್ಯರು ಧಾರವಾಡದಿಂದ ಮಂತ್ರಾಲಯ ರಾಘವೇಂದ್ರ ಸ್ವಾಮಿಗಳ ದರ್ಶನಕ್ಕೆ ಪಾದಾಯಾತ್ರೆ ತೆರಳುವ ಮಧ್ಯದಲ್ಲಿ ಸಿಂಧನೂರು ತಾಲೂಕಿನ ಮೂರಮೈಲ್ ಕ್ಯಾಂಪ್ ನಲ್ಲಿನ ಕರಿಬಸವನಗರದ ಶ್ರೀ ರಂಭಾಪುರೀ...

ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮ ಮುಕ್ತಾಯ

ಧಾರವಾಡ ಜ.28: ಸಮಾಜ ಕಲ್ಯಾಣ ಇಲಾಖೆ ಪ್ರಾಯೋಜಕತ್ವದಲ್ಲಿ ಸಿಡಾಕ್ ಧಾರವಾಡ ಸಂಸ್ಥೆಯು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಪದವಿ ಪಡೆದ ಯುವಕ ಯುವತಿಯರಿಗೆ ಆಯೋಜಿಸಿದ್ದ ಆನ್‍ಲೈನ್ ಹತ್ತು ದಿನಗಳ...

ಆಯುಷ್ಮಾನ್ ಭಾರತ–ಆರೋಗ್ಯ ಕರ್ನಾಟಕ ಉತ್ತಮ ಸಾಧನೆ ಮಾಡಿದ ಆಸ್ಪತ್ರೆಗಳಿಗೆ ಪ್ರಶಂಸಾ ಪತ್ರ

ಧಾರವಾಡ ಜ.28: ಆಯುಷ್ಮಾನ್ ಭಾರತ–ಆರೋಗ್ಯ ಕರ್ನಾಟಕ ಯೋಜನೆಯು ಜಿಲ್ಲೆಯಾದ್ಯಂತ ಅಕ್ಟೋಬರ್-2018 ರಿಂದ ಅನುಷ್ಠಾನಗೊಂಡಿದ್ದು, ಎಲ್ಲ ಸರಕಾರಿ ಹಾಗೂ ನೋಂದಾಯಿತ ಖಾಸಗಿ ಆಸ್ಪತ್ರೆಗಳು ಅವಶ್ಯಕ ರೋಗಿಗಳಿಗೆ ಉತ್ತಮ ಚಿಕಿತ್ಸಾ ಸೇವೆಯನ್ನು ನೀಡುತ್ತಿವೆ....

ನವಜಾತ ಶಿಶು ಮತ್ತು ತಾಯಿ ಮರಣ ಪ್ರಮಾಣ ಇಳಿಮುಖಗೊಳಿಸಲು ಕಟ್ಟುನಿಟ್ಟಿನ ಕ್ರಮ :ಜಿಲ್ಲಾಧಿಕಾರಿ ಸೂಚನೆ

ಧಾರವಾಡ ಜ.28:ಜಿಲ್ಲೆಯಲ್ಲಿ ನವಜಾತ ಶಿಶುಗಳ ಮತ್ತು ತಾಯಂದಿರ ಮರಣ ಪ್ರಮಾಣ ಕಡಿಮೆಗೊಳಿಸಲು ಎಲ್ಲ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ವೈದ್ಯಕೀಯ ನಿರ್ಲಕ್ಷದಿಂದ ಜೀವಹಾನಿ ಆಗಬಾರದು. ತೀವ್ರ...

ಚೌಡಾಪುರ ಗ್ರಾಮ ಪಂಚಾಯತಿವತಿಯಿಂದ ಡಿಎಂಎಫ್ ಯೋಜನೆ ಅಡಿಯಲ್ಲಿ ತ್ರಿಚಕ್ರ ವಾಹನಗಳ ವಿತರಣೆ

ಕೂಡ್ಲಿಗಿ ವಿಕಲಚೇತರಿಗೆ ತ್ರಿಚಕ್ರ ವಾಹನವನ್ನು ಸರ್ಕಾರದ ಡಿಎಂಎಫ್ ಯೋಜನೆ ಅಡಿಯಲ್ಲಿ ತಾಲೂಕಿನ ಚೌಡಾಪುರ ಗ್ರಾಮ ಪಂಚಾಯತಿವತಿಯಿಂದ ಬುಧವಾರ ಮಧ್ಯಾಹ್ನ ಫಲಾನುಭವಿಗಳಾದ ಚೌಡಾಪುರದ ಕೆ.ರಮೇಶ, ಜಿ. ಕೊಟ್ರೇಶ, ಐಗಳಮಲ್ಲಾಪುರದ ಹುಲುಗೇಶ, ಕ್ಯಾಸನಕೆರೆ...

ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಒಂದು ದಿನದ ಸ್ವ ಉದ್ಯೋಗ ಹಾಗೂ ಉದ್ಯಮಶೀಲತಾ ತಿಳುವಳಿಕೆ ತರಬೇತಿ ಕಾರ್ಯಕ್ರಮ

ಕೂಡ್ಲಿಗಿ ಪಟ್ಟಣದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಒಂದು ದಿನದ ಸ್ವ ಉದ್ಯೋಗ ಹಾಗೂ ಉದ್ಯಮಶೀಲತಾ ತಿಳುವಳಿಕೆ ತರಬೇತಿ ಕಾರ್ಯಕ್ರಮ ನಡೆಸಲಾಗಿತ್ತು. ಈ ಕಾರ್ಯಕ್ರಮವನ್ನು ಗ್ರಾಮೀಣ ಕೈಗಾರಿಕೆ, ಜಿಲ್ಲಾ...

HOT NEWS

error: Content is protected !!