Daily Archives: 30/01/2021

ಬಳ್ಳಾರಿಯಲ್ಲಿ ಅರ್ಥಪೂರ್ಣ ರಾಷ್ಟ್ರೀಯ ಹೆಣ್ಣುಮಕ್ಕಳ ದಿನ ಆಚರಣೆ ಹೆಣ್ಮಕ್ಕಳಿಗೆ ಆಡಳಿತ ವ್ಯವಸ್ಥೆಯ ಅರಿವು

ಬಳ್ಳಾರಿ,ಜ.30 : ಆಡಳಿತ ವ್ಯವಸ್ಥೆಯ ಬಗ್ಗೆ ಹೆಣ್ಣು ಮಕ್ಕಳಿಗೆ ಅರಿವು ಮೂಡಿಸುವ ಉದ್ದೇಶದಿಂದ ಇಂತಹ ನೂತನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಹಲವಾರು ವಿಷಯಗಳು ಇಂದಿನ ಕಾರ್ಯಕ್ರಮದ ಮೂಲಕ ನಮ್ಮ ಗಮನಕ್ಕೆ ಬಂದಿವೆ...

ಯುಪಿಎಸ್‍ಸಿ ಪರೀಕ್ಷಾ ಸಿದ್ಧತೆ ಕುರಿತು ಬಳ್ಳಾರಿ ಜಿಪಂ ಸಿಇಒ ಕೆ.ಆರ್.ನಂದಿನಿ ಅವರ ಸಂದರ್ಶನ ಆಕಾಶವಾಣಿಯಲ್ಲಿ ಜ.31ರಂದು

ಬಳ್ಳಾರಿ,ಜ.30 : ಯುವ ಉದ್ಯೋಗ ಆಕಾಂಕ್ಷಿಗಳಿಗಾಗಿ ಬಳ್ಳಾರಿ ಆಕಾಶವಾಣಿ ಕೇಂದ್ರದಲ್ಲಿ(ಎಫ್‍ಎಂ 103.3ಎಂಎಚ್‍ಝಡ್) ಜ.31ರಂದು ಅಂದರೇ ಇದೇ ಭಾನುವಾರ ಬೆಳಗ್ಗೆ 7.15ಕ್ಕೆ ಬಳ್ಳಾರಿ ಜಿಪಂ ಸಿಇಒ ಮತ್ತು 201ನೇ ಸಾಲಿನ ಯುಪಿಎಸ್‍ಸಿಯಲ್ಲಿ...

ಆಧುನಿಕ ಜಗತ್ತಿನಲ್ಲಿ ವಿದ್ಯೆ ಜೊತೆಗೆ ಏಕಾಗ್ರತೆಯಿಂದ ಆಭ್ಯಾಸ ಮಾಡಿದರೆ ಮಾತ್ರ ಯಶಸ್ಸನ್ನು ಗಳಿಸಲು ಸಾದ್ಯ ; ಎಸ್.ಜಿ.ಎಂ ವಿದ್ಯಾಸಂಸ್ಥೆಯ...

ರಾಂಪುರ, ಮೊಳಕಾಲ್ಮೂರು, ಜ 30 : ಆಧುನಿಕ ಜಗತ್ತಿನಲ್ಲಿ ವಿದ್ಯೆ ಜೊತೆಗೆ ಏಕಾಗ್ರತೆಯಿಂದ ಆಭ್ಯಾಸ ಮಾಡಿದರೆ ಮಾತ್ರ ಯಶಸ್ಸನ್ನು ಗಳಿಸಲು ಸಾಧ್ಯವೆಂದು ಎಸ್.ಜಿ.ಎಂ ವಿದ್ಯಾಸಂಸ್ಥೆಯ ಕಾರ್ಯದರ್ಶಿಗಳಾದ ಡಾ||.ಬಿ. ವೀರಭದ್ರಯ್ಯ ಸ್ವಾಮಿಜಿ...

ಒಂದು ದಿನದ ಮಟ್ಟಿಗೆ ವಿವಿಧ ಇಲಾಖೆಗಳ ಅಧಿಕಾರ ವಹಿಸಿದ ಹೆಣ್ಮಕ್ಕಳು, ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ ವಿದ್ಯಾರ್ಥಿನಿ ಪುಷ್ಪಲತಾಗೆ ಜಿಪಂ...

ಬಳ್ಳಾರಿ,ಜ.30 : ರಾಷ್ಟೀಯ ಹೆಣ್ಣುಮಕ್ಕಳ ದಿನಾಚರಣೆ ಅಂಗವಾಗಿ ಸಿರಗುಪ್ಪದ ಆದರ್ಶ ಮಹಾವಿದ್ಯಾಲಯದ ವಿದ್ಯಾರ್ಥಿನಿ ಪುಷ್ಪಲತಾ ಎಂ ಅವರಿಗೆ ಜಿಪಂ ಸಿಇಒ ಕೆ.ಆರ್.ನಂದಿನಿ ಅವರು ಒಂದು ದಿನ ತಮ್ಮ ಜಿಪಂ ಸಿಇಒ...

ಜೋಗೆಲ್ಲಾಪೂರ ಅಂಗನವಾಡಿ ಕೇಂದ್ರದಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ ಆಚರಣೆ

ಧಾರವಾಡ.ಜ.30: ಶಿಶು ಅಭಿವೃದ್ಧಿ ಯೋಜನೆ ಹುಬ್ಬಳ್ಳಿ-ಧಾರವಾಡ(ಶಹರ) ವ್ಯಾಪ್ತಿಯ ಐ.ಆರ್.ಸಿ.ಎಸ್ ವಲಯದ ಜೋಗೆಲ್ಲಾಪೂರ ಅಂಗನವಾಡಿ ಕೇಂದ್ರದಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯನ್ನು ನಿನ್ನೆ (ಜ. 29)ರಂದು ಆಚರಿಸಲಾಯಿತು.

ಆತ್ಮ ನಿರ್ಭರ ಭಾರತ್ ಅಭಿಯಾನ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ

ದಾವಣಗೆರೆ ಜ.30 : ದಾವಣಗೆರೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ‘ಆತ್ಮ ನಿರ್ಭರ ಭಾರತ್ ಅಭಿಯಾನ’ ದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಲಾಗಿತ್ತು.ಕಾರ್ಯಕ್ರಮದಲ್ಲಿ ದಾವಣಗೆರೆ-ತಮಿಳುನಾಡಿನ ಸೆಂಟ್ರಲ್ ಯೂನಿವರ್ಸಿಟಿಯ ಸ್ಕೂಲ್...

ದಾವಣಗೆರೆ ವಿವಿ ಯಲ್ಲಿ ರಂಗ ವಿಮರ್ಶಾ ಕಮ್ಮಟ,ಸಹಜ ಆಸೆಗಳನ್ನು ಬದಿಗಿಟ್ಟು ಕಾಯಕವನ್ನು ಸಾಧಿಸಲು ಪ್ರಯತ್ನಿಸಬೇಕು: ಕುಲಪತಿಗಳು

ದಾವಣಗೆರೆ ಜ.30-ಮನುಷ್ಯನಿಗೆ ಆಸೆಗಳು ಸಹಜ. ಆಸೆಗಳನ್ನು ಬದಿಗಿಟ್ಟು ನಮ್ಮ ಕಾಯಕವನ್ನು ಸಾಧಿಸಲು ಪ್ರಯತ್ನಸಬೇಕು ಎಂದು ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ. ಎಸ್.ವಿ. ಹಲಸೆ ಹೇಳಿದರು. ಕರ್ನಾಟಕ...

ನ್ಯಾಮತಿ ತಾಲ್ಲೂಕಿನಲ್ಲಿ ತಂಬಾಕು ದಾಳಿ : ಕಾಯ್ದೆ ಉಲ್ಲಂಘನೆಗೆ ದಂಡ

ದಾವಣಗೆರೆ, ಜ.30-ಜಿಲ್ಲೆಯ ತಂಬಾಕು ನಿಯಂತ್ರಣ ತನಿಖಾ ದಳವು ಶನಿವಾರದಂದು ನ್ಯಾಮತಿ ತಾಲ್ಲೂಕಿನ ಚೀಲೂರು ಮತ್ತು ಗೋವಿನಕೋವಿ ಬಳಿ ಇರುವ ವಿವಿಧ ಅಂಗಡಿಗಳ ಮೇಲೆ ದಾಳಿ ನಡೆಸಿ ಕೋಟ್ಪಾ ಕಾಯ್ದೆ ಉಲ್ಲಂಘನೆಗೆ...

ಸ್ಪರ್ಶ ಕುಷ್ಠರೋಗ ಜಾಗೃತಿ ಅಭಿಯಾನಕ್ಕೆ ಚಾಲನೆ; ಕುಷ್ಠರೋಗ ಮುಕ್ತ ಜಿಲ್ಲೆಯಾಗಿಸಲು ಪ್ರತಿಯೊಬ್ಬರು ಪ್ರಾಮಾಣಿಕವಾಗಿ ತೊಡಗಿಸಿಕೊಳ್ಳಬೇಕು: ಜಿಲ್ಲಾ ಪಂಚಾಯತ ಸಿ.ಇ.ಓ.ಡಾ....

ಧಾರವಾಡ . ಜ.30 ನಾವೆಲ್ಲರೂ ನಮ್ಮ ಜಿಲ್ಲೆಯನ್ನು ಕುಷ್ಠರೋಗದಿಂದ ಮುಕ್ತಗೊಳಿಸಲು ಪಣತೊಟ್ಟು ಕಾರ್ಯಪ್ರವೃತ್ತರಾಗಿದ್ದೇವೆ. ಕುಷ್ಠರೋಗವನ್ನು ಸುಲಭವಾಗಿ ಪತ್ತೆ ಹಚ್ಚಿ, ಸಂಪೂರ್ಣವಾಗಿ ಗುಣಪಡಿಸಬಹುದು. ನಮ್ಮ ಜಿಲ್ಲೆಯಲ್ಲಿರುವ ಎಲ್ಲಾ ಸಂಪನ್ಮೂಲಗಳನ್ನು ಬಳಸಿಕೊಂಡು ಕುಷ್ಠರೋಗ...

HOT NEWS

error: Content is protected !!