ಕೂಡ್ಲಿಗಿ ಸರ್ಕಾರಿ ಆಸ್ಪತ್ರೆಯಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮ.

0
77

ಬಳ್ಳಾರಿ/ಕೂಡ್ಲಿಗಿ.31 ಕೂಡ್ಲಿಗಿ ಪಟ್ಟಣದ ಸರ್ಕಾರಿ ಅಸ್ಪತ್ರೆಯಲ್ಲಿ ಇಂದು ಪಲ್ಸ್ ಪೋಲಿಯೋ ಕಾರ್ಯಕ್ರಮ ನಡೆಯಿತು.

ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಆಸ್ಪತ್ರೆಯ ಸಿಬ್ಬಂದಿ ವೇದಾವತಿಯವರು ಮಗುವಿಗೆ ಪೋಲಿಯೋ ಹನಿಯನ್ನು ಹಾಕುವುದರ ಮೂಲಕ ಸಾರ್ವಜನಿಕರಿಗೆ ತಮ್ಮ ಮಕ್ಕಳಿಗೆ ಒಂದರಿಂದ ಐದು ವರ್ಷಗಳ ಮಕ್ಕಳಿದ್ದರೆ ಅಂತಹ ಮಕ್ಕಳಿಗೆ ತಪ್ಪದೆ ಎರಡು ಹನಿ ಪೋಲಿಯೋ ಹಾಕಿಸಿರಿ ಎಂದು ಮನವರಿಕೆ ಮಾಡಿಕೊಡುತ್ತಾ ಜಾಗೃತಿಯನ್ನು ಮೂಡಿಸಿದರು.

LEAVE A REPLY

Please enter your comment!
Please enter your name here