Daily Archives: 01/02/2021

ಯಾದಗಿರಿ:ಮಡಿವಾಳ ಮಾಚಿದೇವ ಜಯಂತಿ, ಸರಳ ಆಚರಣೆ

ಯಾದಗಿರಿ, ಫೆ.01 :- ವಚನಗಳ ಸಂರಕ್ಷಣೆಯಲ್ಲಿ ಮಡಿವಾಳ ಮಾಚಿದೇವರು ಪ್ರಮುಖ ಪಾತ್ರ ವಹಿಸಿದ್ದರು. ಅವರ ತ್ಯಾಗ ಸ್ಮರಣೀಯ ಎಂದು ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಆರ್. ಅವರು ಅಭಿಪ್ರಾಯಪಟ್ಟರು.

ಫೆ.8 ಮತ್ತು 9 ರಂದು ವಾಲ್ಮೀಕಿ ಜಾತ್ರೆ ಮೂರನೇ ವರ್ಷದ ಜಾತ್ರೆ ಅದ್ದೂರಿಯಾಗಿ ನಡೆಯಲಿದೆ: ಎಸ್.ವಿ.ರಾಮಚಂದ್ರ

ದಾವಣಗೆರೆ ಫೆ. 01 : ವಾಲ್ಮೀಕಿ ಜಯಂತಿಯ ಅಂಗವಾಗಿ ಹಮ್ಮಿಕೊಂಡಿರುವ ಜಾತ್ರಾ ಮಹೋತ್ಸವಕ್ಕೆ ಸರ್ಕಾರ ರೂ.1.99 ಕೋಟಿ ಹಣ ಬಿಡುಗಡೆ ಮಾಡಿದೆ ಹಾಗೂ ಸುಮಾರು ರೂ. 10 ಕೋಟಿ ಹಣವನ್ನು...

ಮಡಿವಾಳ ಮಾಚಿದೇವರ ಜಯಂತಿ ಆಚರಣೆ

ಬಳ್ಳಾರಿ,ಫೆ.01: ಬಳ್ಳಾರಿ ಜಿಲ್ಲಾಡಳಿತದ ವತಿಯಿಂದ ನಗರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಚೇರಿಯ ಸಭಾಂಗಣದಲ್ಲಿ ಮಡಿವಾಳ ಮಾಚಿದೇವರ ಜಯಂತಿಯನ್ನು ಸೋಮವಾರ ಸರಳವಾಗಿ ಆಚರಿಸಲಾಯಿತು.ಮಡಿವಾಳ ಮಾಚಿದೇವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ...

ಪ್ರಶಿಕ್ಷಣಾರ್ಥಿಗಳು ಕಾರ್ಯಕ್ಷಮತೆ, ಬದ್ಧತೆಯಿಂದ ಕರ್ತವ್ಯ ನಿರ್ವಹಿಸಬೇಕು: ಉತ್ತರ ವಲಯ ಪೊಲೀಸ್ ಮಹಾ ನಿರೀಕ್ಷಕ ರಾಘವೇಂದ್ರ ಸುಹಾಸ್

ಧಾರವಾಡ . ಫೆ.01: ಪೊಲೀಸ್ ಹಾಗೂ ಕಾರಾಗೃಹ ಇಲಾಖೆಗೆ ಸೇರುವ ಪ್ರತಿಯೊಬ್ಬ ಪ್ರಶಿಕ್ಷಣಾರ್ಥಿಗಳು ಕಾರ್ಯಕ್ಷಮತೆ, ಬದ್ಧತೆಯಿಂದ ಕರ್ತವ್ಯ ನಿರ್ವಹಿಸಿ, ವೃತ್ತಿಪರತೆ ಅಳವಡಿಸಿ ಕೊಳ್ಳಬೇಕೆಂದು ಉತ್ತರ ವಲಯ ಪೊಲೀಸ್ ಮಹಾ ನಿರೀಕ್ಷಕರಾದ...

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಡಿವಾಳ ಮಾಚಿದೇವ ಜಯಂತಿ ಆಚರಣೆ

ಧಾರವಾಡ ಫೆ.1: ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ನೂತನ ಸಭಾಭವನದಲ್ಲಿ ಮಡಿವಾಳ ಮಾಚಿದೇವ ಅವರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಮಡಿವಾಳ ಮಾಚಿದೇವ...

ಕೂಡ್ಲಿಗಿ ಅಡಿಕೆ ತುಂಬಿದ ಲಾರಿಗೆ ಬೈಕ್ ಡಿಕ್ಕಿ..!

ಕೂಡ್ಲಿಗಿ ಅಡಿಕೆ ತುಂಬಿದ ಲಾರಿಯೊಂದು ಬೈಕೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕಿನಲ್ಲಿದ್ದ ಇಬ್ಬರಿಗೆ ಗಂಭೀರಗಾಯಗಳಾಗಿದ್ದು ಆದರಲ್ಲಿ ಓರ್ವ ಚಿಕಿತ್ಸೆಗೆ ಕರೆದೊಯ್ಯುವಾಗ ಹೊಸಹಳ್ಳಿ ಆಸ್ಪತ್ರೇಲಿ ಮೃತಪಟ್ಟಿದ್ದು ಮತ್ತೋರ್ವನನ್ನು ಜಗಳೂರು ಆಸ್ಪತ್ರೆಗೆ ಕರೆದುಕೊಂಡು...

ಕೂಡ್ಲಿಗಿ ಗಾಂದೀಜಿ ರಾಷ್ಟ್ರೀಯ ಸ್ಮಾರಕದಲ್ಲಿ, ಹುತಾತ್ಮರ ದಿನಾಚರಣೆ

ಕೂಡ್ಲಿಗಿ:ಗಾಂದೀಜಿ ರಾಷ್ಟ್ರೀಯ ಸ್ಮಾರಕದಲ್ಲಿ, ಹುತಾತ್ಮರ ದಿನಾಚರಣೆಕೂಡ್ಲಿಗಿ ಪಟ್ಟಣದ ಮಹಾತ್ಮ ಗಾಂಧಿ ರಾಷ್ಟ್ರೀಯ ಸ್ಮಾರಕದ ಆವರಣದಲ್ಲಿ, ವೀರಮರಣವನ್ನಪ್ಪಿದ ದೇಶಕ್ಕಾಗಿ ತಮ್ಮ ಪ್ರಾಣವನ್ನರ್ಪಿಸಿದ,ಹುತಾತ್ಮರ ಸ್ಮರಣಾರ್ಥ ಶ್ರದ್ಧಾಂಜಲಿ ಕಾರ್ಯಕ್ರಮ ಜರುಗಿತು. ಗಾಂಧೀ ಸ್ಮಾರಕ ಸಮಿತಿ...

ಕೂಡ್ಲಿಗಿ ಗಡಿಗ್ರಾಮಗಳಲ್ಲಿ ಚಿರತೆ ಪ್ರತ್ಯಕ್ಷ ಸಾರ್ವಜನಿಕರಲ್ಲಿ ಆತಂಕ.

ಕೂಡ್ಲಿಗಿ ಗಡಿಗ್ರಾಮಗಳ ಹತ್ತಿರವಿರುವ ಉಪ್ಪಾಹಳ್ಳ ಪರಿಸರದಲ್ಲಿ ಶುಕ್ರವಾರ ಮತ್ತು ಶನಿವಾರ ಚಿರತೆಯೊಂದು ಕಾಣಿಸಿಕೊಂಡಿದ್ದು, ಹಳ್ಳದ ಪಾತ್ರದಲ್ಲಿರುವ ಹಳ್ಳಿಗಳಾದ ಟಿ.ಕಲ್ಲಹಳ್ಳಿ, ಕೆಂಚಮಲ್ಲನಹಳ್ಳಿ, ಗೊಲ್ಲರಹಟ್ಟಿ, ಮಾಲೂರು, ಆಲೂರು, ಪಿಚ್ಚಾರಹಟ್ಟಿ ಸಾರ್ವಜನಿಕರಲ್ಲಿ ಕಳೆದ ಎರಡು...

HOT NEWS

error: Content is protected !!