Daily Archives: 08/02/2021

ಕ್ರೀಡಾ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲು ನೌಕರರಿಗೆ ಕರೆ : ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ, ಫೆಬ್ರವರಿ 08 : ವ್ಯಕ್ತಿಯು ಸದಾ ಲವಲವಿಕೆಯಿಂದಿರಲು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕಾದ ಅಗತ್ಯವಿದೆ. ನೌಕರ ಆರೋಗ್ಯ ಕಾಪಾಡಿಕೊಂಡರೆ ಅವನ ಇಡೀ ಕುಟುಂಬವೇ ಆರೋಗ್ಯದಾಯಕವಾಗಿರುತ್ತದೆ ಎಂದು ಗ್ರಾಮೀಣಾಭಿವೃದ್ಧಿ,...

ಕೊರೋನಾ ಲಸಿಕೆ ಪಡೆದ ಜಿಲ್ಲಾಧಿಕಾರಿ & ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ

ದಾವಣಗೆರೆ, ಫೆ.08 : ದಾವಣಗೆರೆ ಜಿಲ್ಲಾ ಚಿಗಟೇರಿ ಆಸ್ಪತ್ರೆಯಲ್ಲಿ ಫೆ.8 ರಿಂದ ಆರಂಭವಾಗುವ ಎರಡನೇ ಹಂತದ ಕೊರೊನಾ ಲಸಿಕೆ ನೀಡುವ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿಗಳು ಉದ್ಘಾಟಿಸಿದರು.ಕಾರ್ಯಕ್ರಮವನ್ನು ಉದ್ಘಾಟಿಸಿದ ಜಿಲ್ಲಾಧಿಕಾರಿಗಳು ಸ್ವತಃ ಲಸಿಕೆ...

ಮಹರ್ಷಿ ವಾಲ್ಮೀಕಿ ಜಾತ್ರೆ-2021 ಶಾಸನ ಸಭೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಬೇಕು: ಡಾ.ಮಲ್ಲಿಕಾ ಘಂಟಿ

ದಾವಣಗೆರೆ ಫೆ.08: ಶಾಸನ ಸಭೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಬೇಕು. ಮಹಿಳೆಯರು ಮಹಿಳೆಯರಿಗಾಗಿ ಶಾಸನ ಮಾಡುವಂತಿರಬೇಕು. ಇಲ್ಲದಿದ್ದರೆ ಮತ್ತದೇ ಅತಂತ್ರ ಬದುಕು ಮಹಿಳೆಗೆ ಅನಿವಾರ್ಯ ಎಂದು ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ವಿಶ್ರಾಂತ...

ಕೊವಿಡ್ ಲಸಿಕೆ ಪಡೆದ ಡಿಸಿ, ಜಿಪಂ ಸಿಇಒ, ಎಸ್ಪಿ,ಕಡ್ಡಾಯವಾಗಿ ಎಲ್ಲರೂ ತಪ್ಪದೆ ಲಸಿಕೆ ಹಾಕಿಸಿಕೊಳ್ಳಿ: ಡಿಸಿ ಮಾಲಪಾಟಿ

ಬಳ್ಳಾರಿ,ಫೆ.08 : ಎರಡನೇ ಹಂತದ ಕೋವಿಡ್ ಲಸಿಕೆ ನೀಡುವ ಪ್ರಕ್ರಿಯೆಯ ಜಿಲ್ಲೆಯಲ್ಲಿ ಸೋಮವಾರ ಆರಂಭವಾಗಿದ್ದು,ಕಂದಾಯ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಪೊಲೀಸ್...

ಶೈಕ್ಷಣಿಕ ಸಾಮಾಗ್ರಿಗಳ ವಿತರಣಾ ಕಾರ್ಯಕ್ರಮ,ಶಿಕ್ಷಣದಿಂದ ಉತ್ತಮ ಜೀವನ ರೂಪಿಸಿಕೊಳ್ಳಲು ಸಾಧ್ಯ:ನ್ಯಾ.ಅರ್ಜುನ್ ಮಲ್ಲೂರ್

ಬಳ್ಳಾರಿ,ಫೆ.08 : ಶಿಕ್ಷಣ ಇಲ್ಲದ ಬದುಕು ಊಹಿಸಲೂ ಅಸಾಧ್ಯ, ಶಿಕ್ಷಣ ಪಡೆಯುವುದರ ಮೂಲಕ ಉತ್ತಮ ಜೀವನ ರೂಪಿಸಿಕೊಳ್ಳಬೇಕು ಎಂದು ಅರ್ಜುನ್ ಎಸ್ ಮಲ್ಲೂರು ಹೇಳಿದರು.ನಗರದ ಬಿ.ಡಿ.ಡಿ.ಎಸ್ ಸಂಸ್ಥೆಯ ಸಭಾಂಗಣದಲ್ಲಿ ಜಿಲ್ಲಾ...

ರಸ್ತೆ ಸುರಕ್ಷತಾ ಮಾಸಾಚರಣೆ : ಹೆಲ್ಮೆಟ್ ಜಾಗೃತಿ ಜಾಥಾ

ಬಳ್ಳಾರಿ,ಫೆ.08 : ರಸ್ತೆ ಸುರಕ್ಷತಾ ಮಾಸಾಚರಣೆ ನಿಮಿತ್ತ ಜಿಲ್ಲಾ ಪೊಲೀಸ್ ಮತ್ತು ಸಂಜೀವಿನಿ ಬಳ್ಳಾರಿ ಚಾರಿಟಬಲ್ ಟ್ರಸ್ಟ್, ಫಿಸ್ಟನ್ ಬುಲ್ ರೈಡರ್ಸ್ ಸಂಯಕ್ತಾಶ್ರಯದಲ್ಲಿ ನಗರದಲ್ಲಿ ಸೋಮವಾರ ಹೆಲ್ಮೆಟ್ ಜಾಗೃತಿ ಜಾಥಾ...

ಮಹನಿಯರ ಜಯಂತಿಗಳ ಆಚರಣೆ:ಪೂರ್ವಭಾವಿ ಸಭೆ

ಬಳ್ಳಾರಿ/ಹೊಸಪೇಟೆ,ಫೆ.08: ಹೊಸಪೇಟೆ ತಾಲೂಕು ಕಚೇರಿಯ ವತಿಯಿಂದ ಫೆ.15ರಂದು ಶ್ರೀ ಸಂತ ಸೇವಾಲಾಲ್ ಜಯಂತಿ, ಫೆ.19ರಂದು ಸವಿತಾ ಮಹರ್ಷಿ ಜಯಂತಿ, ಛತ್ರಪತಿ ಶಿವಾಜಿ ಜಯಂತಿ, ಫೆ.20 ರಂದು ಸಂತ ಕವಿ ಸರ್ವಜ್ಞ...

ಸಾಮಾಜಿಕ ಅಂತರ ಮತ್ತು ಮಾಸ್ಕ್ ದರಿಸುವುದರಿಂದ ಕೋರೊನಾ ರೋಗಾಣು ಸರ್ವನಾಶ;ಡಾ.ಸೂರಯ್ಯ.

ಚಿತ್ರದುರ್ಗ/ಮೊಳಕಾಲ್ಮುರು;ಸಾಮಾಜಿಕ ಅಂತರ ಮತ್ತು ಕಡ್ಡಾಯವಾಗಿ ಮಾಸ್ಕ್ ಧರಿಸುವುದರಿಂದ ಕೊರೋನಾ ರೋಗಾಣುವನ್ನು ಸವ೯ನಾಶ ಮಾಡಬಹುದು ಎಂದು ಪ್ರಾಂಶುಪಾಲರಾದ ಡಾ.ಸೂರಯ್ಯ ರವರು ಕೋವಿಡ್ -19 ಲಾಕ್ಡೌನ್ ನಂತರದ ಸುರಕ್ಷತಾ ಕ್ರಮ ಹಾಗೂ ಜಾಗೃತ...

ಕರ್ನಾಟಕ ಪತ್ರಕರ್ತ ಸಂಘದಿಂದ ಪತ್ರಕರ್ತರಿಗೆ ಸಹಾಯ ಧನ.

ಬಳ್ಳಾರಿ ಜಿಲ್ಲೆ ಕೂಡ್ಲಿಗಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಫೆ6ರಂದು.ಕರ್ನಾಟಕ ಪತ್ರಕರ್ತರ ಸಂಘದ ಕೂಡ್ಲಿಗಿ ಅಧ್ಯಕ್ಷ ಬೆಳ್ಳಗಟ್ಟೆ ಕೃಷ್ಣಪ್ಪರಿಗೆ,ಕರ್ನಾಟಕ ಪತ್ರಕರ್ತರ ಸಂಘದಿಂದ 15000/- ರೂ ಮೊತ್ತವನ್ನು ಆರೋಗ್ಯ ಚಿಕಿತ್ಸೆಗೆಂದು ಸಹಾಯ ಧನ...

HOT NEWS

error: Content is protected !!