Daily Archives: 15/02/2021

ಸ್ನಾತಕೋತ್ತರ ಕೇಂದ್ರ ನಂದಿಹಳ್ಳಿಯಲ್ಲಿ ‘ಅರ್ಥ ಸಂಭ್ರಮ’

ಸಂಡೂರು,15. ಸ್ನಾತಕೋತ್ತರ ಕೇಂದ್ರ ನಂದಿಹಳ್ಳಿಯಲ್ಲಿ ಅರ್ಥ ಸಂಭ್ರಮ ಉನ್ನತ ಶಿಕ್ಷಣದಲ್ಲಿ ಅರ್ಥಶಾಸ್ತ್ರದಲ್ಲಿ ಪದವಿ ಪಡೆದವರಿಗೆ ಕಾರ್ಪೊರೇಟ್ ವಲಯದಲ್ಲಿ ಹೆಚ್ಚಿನ ಬೇಡಿಕೆ ಇದೆ ಎಂದು ಕೇಂದ್ರದ ನಿರ್ದೇಶಕ ರವಿ.ಬಿ.ತಿಳಿಸಿದರು .

ಬಳ್ಳಾರಿ ತಾಪಂನಲ್ಲಿ 39 ಗ್ರಾಪಂಗಳ 854 ಸದಸ್ಯರಿಗೆ ತರಬೇತಿ ನೂತನ ಗ್ರಾಪಂ ಸದಸ್ಯರಿಗೆ ಸಾಮಾಥ್ರ್ಯಾಭಿವೃದ್ಧಿ ತರಬೇತಿ ಫೆ.16ರಿಂದ

ಬಳ್ಳಾರಿ.ಫೆ.15 ; ಇತ್ತೀಚೆಗೆ ನಡೆದ ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಗ್ರಾಮ ಪಂಚಾಯಿತಿ ಸದಸ್ಯರುಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಸಾಮಾಥ್ರ್ಯಭಿವೃದ್ಧಿಯನ್ನು ಹೆಚ್ಚಿಸಲು ನಿರ್ಧರಿಸಿದೆ. ಈ...

ತಿಮ್ಮಲಾಪುರದಲ್ಲಿ ಬಳ್ಳಾರಿ ಜಿಲ್ಲಾಧಿಕಾರಿಗಳ ಗ್ರಾಮವಾಸ್ತವ್ಯ ಫೆ.20ರಂದು

ಬಳ್ಳಾರಿ/ಹೊಸಪೇಟೆ,ಫೆ.15: ಇದೇ ಫೆ.20ರಂದು ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಅವರು ಹೊಸಪೇಟೆ ತಾಲ್ಲೂಕಿನ ಮರಿಯಮ್ಮನಹಳ್ಳಿ ಹೋಬಳಿಯ ಚಿಲಕನಹಟ್ಟಿ ಗ್ರಾಮ ಪಂಚಾಯತಿ ವ್ಯಾಪ್ತಿಯ ತಿಮ್ಮಲಾಪುರದಲ್ಲಿ ಗ್ರಾಮವಾಸ್ತವ್ಯ ಮಾಡಲಿದ್ದಾರೆ.ಜಿಲ್ಲಾಧಿಕಾರಿಗಳು ಫೆ.20ರಂದು ಸಾರ್ವಜನಿಕರ ಮನವಿಗಳನ್ನು ಸ್ವೀಕರಿಸಿ...

ಬಳ್ಳಾರಿಯಲ್ಲಿ ಶ್ರೀ ಸಂತ ಸೇವಲಾಲರ ಜಯಂತಿ ಆಚರಣೆ,ಶ್ರೀ ಸಂತಸೇವಲಾಲರ ಆದರ್ಶ ಇಂದಿಗೂ ಪ್ರಸ್ತುತ

ಬಳ್ಳಾರಿ,ಫೆ.15 ; ಸಮಾಜದ ಅಭಿವೃದ್ದಿಗೆ ಮತ್ತು ಸಮ ಸಮಾಜದ ನಿರ್ಮಾಣಕ್ಕೆ ಶ್ರೀ ಸಂತ ಸೇವಲಾಲರು ತಮ್ಮದೇ ಆದ ಹಾದಿಯಲ್ಲಿ ಕಾರ್ಯ ನಿರ್ವಹಿಸಿದವರು. ಅವರ ಜೀವನ ವಿಧಾನ, ಅವರು ಬದುಕಿದ ರೀತಿ...

ಅಂಬೇಡ್ಕರ್ ಓದು ಕಾರ್ಯಕ್ರಮ ಹೆಣ್ಣು ಮಕ್ಕಳಿಗೆ ಸಮಾನ ಅವಕಾಶ ಕಲ್ಪಿಸುವಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪಾತ್ರ ಮುಖ್ಯವಾದದ್ದು: ಬಿ.ವಿಜಯ ಕುಮಾರ್

ಬಳ್ಳಾರಿ,ಫೆ.15 ; ನಾಲ್ಕು ಗೋಡೆಗಳಿಗೆ ಸೀಮಿತವಾಗಿದ್ದಂತ ಮಹಿಳೆಯರನ್ನು ಸಮಾಜಕ್ಕೆ ಪರಿಚಯಿಸುವ ಮೂಲಕ ಸ್ತ್ರೀಯರಿಗೆ ಸಮಾನವಾದ ಅವಕಾಶಗಳನ್ನು ನೀಡುವಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಪಾತ್ರ ಅತ್ಯಂತ ಪ್ರಮುಖವಾದದ್ದು ಎಂದು ವಿಜಯನಗರ ಶ್ರೀ ಕೃಷ್ಣದೇವರಾಯ...

ಹೊಸಪೇಟೆ:ಸಂತ ಸೇವಾಲಾಲ್ ಜಯಂತಿ ಆಚರಣೆ

ಹೊಸಪೇಟೆ,ಫೆ.15 : ಹೊಸಪೇಟೆ ತಾಲ್ಲೂಕು ಕಚೇರಿಯ ವತಿಯಿಂದ ಶ್ರೀ ಸಂತ ಸೇವಾಲಾಲ್ ಅವರ ಜಯಂತಿಯನ್ನು ತಾಲ್ಲೂಕು ಕಚೇರಿಯ ಸಭಾಂಗಣದಲ್ಲಿ ಸೋಮವಾರ ಸರಳವಾಗಿ ಆಚರಿಸಲಾಯಿತು.ತಹಶೀಲ್ದಾರ್ ಹೆಚ್.ವಿಶ್ವನಾಥ್ ಅವರು ಸಂತ ಸೇವಾಲಾಲ್ ಅವರ...

ಸಿರಗುಪ್ಪದಲ್ಲಿ ಸಂತ ಸೇವಾಲಾಲ್ 283 ನೇ ಜಯಂತ್ಯೋತ್ಸವ

ಸಿರುಗುಪ್ಪ,ಫೆ.15 ; ಜನರಲ್ಲಿನ ಅಜ್ಞಾನ, ಅಂಧಕಾರ, ಅಸಮಾನತೆ, ಜಾತಿ ಪದ್ಧತಿ ಮತ್ತು ಧರ್ಮಾಂದತೆಗಳನ್ನು ತೊಡೆದುಹಾಕಲು ಹಲವು ಜನ ಸಾಂಸ್ಕೃತಿಕ ನಾಯಕರು ಮೇಧಾವಿಗಳು ಹೋರಾಡಿದ್ದಾರೆ ಅಂಥವರಲ್ಲಿ ಸಂತ ಸೇವಾಲಾಲ್ ಪ್ರಮುಖರು ಎಂದು...

ಗಣರಾಜ್ಯೋತ್ಸವ ಪರೇಡ್ ಶಿವಮೊಗ್ಗ ರಂಗಾಯಣ ಕಲಾವಿದರಿಗೆ ಗೌರವ ಸಮರ್ಪಣೆ

ಶಿವಮೊಗ್ಗ, ಫೆ.೧೩ : ಈ ಬಾರಿ ನವದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವ ಪರೇಡ್ನಲ್ಲಿ ರಾಜ್ಯದ ಸ್ಥಬ್ಧಚಿತ್ರದೊಂದಿಗೆ ಭಾಗವಹಿಸಿದ್ದ ಶಿವಮೊಗ್ಗ ರಂಗಾಯಣದ ಕಲಾವಿದರಿಗೆ ಶನಿವಾರ ವಾರ್ತಾ ಇಲಾಖೆ ಜಂಟಿ ನಿರ್ದೇಶಕ ಡಿ.ಪಿ.ಮುರಳೀಧರ ಅವರು...

ಸಂತ ಸೇವಾಲಾಲ್ ಜಯಂತಿ ಆಚರಣೆ

ಧಾರವಾಡ ಫೆ.15: ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಬೆಳಿಗ್ಗೆ ಸಂತ ಶ್ರೀ ಸೇವಾಲಾಲರ ಜಯಂತಿಯನ್ನು ಕೋವಿಡ್ ಹಿನ್ನೆಲೆಯಲ್ಲಿ...

ಸರ್ಕಾರಿ ಯೋಜನಾ ಫಲಾನುಭವಿಗಳ ಭೇಟಿ ;ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಂದ ಚಟುವಟಿಕೆಗಳ ವೀಕ್ಷಣೆ

ಧಾರವಾಡ ಫೆ.15: ಸರ್ಕಾರದ ವಿವಿಧ ಸೌಲಭ್ಯಗಳನ್ನು ಪಡೆದಿರುವ ಫಲಾನುಭವಿಗಳ ಘಟಕಕ್ಕೆ ಇಂದು ಬೆಳಿಗ್ಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರವಿಕುಮಾರ ಸುರಪುರ ಹಾಗೂ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಭೇಟಿ ನೀಡಿ,...

HOT NEWS

error: Content is protected !!