Daily Archives: 20/02/2021

ಬಳ್ಳಾರಿಯಲ್ಲಿ ಸರ್ವಜ್ಞ ಜಯಂತಿ ಆಚರಣೆ ಆಡು ಮುಟ್ಟದ ಸೊಪ್ಪಿಲ್ಲ; ಸರ್ವಜ್ಞರು ವಿವರಿಸದ ವಿಷಯವೇ ಇಲ್ಲ; ಸಿದ್ದಲಿಂಗೇಶ್ ಕೆ.ರಂಗಣ್ಣನವರ್

ಬಳ್ಳಾರಿ,ಫೆ.20 ; ಆಡು ಮುಟ್ಟದ ಸೊಪ್ಪಿಲ್ಲ, ಸರ್ವಜ್ಞರು ವಿವರಿಸದ ವಿಷಯವೇ ಇಲ್ಲ. ಅವರ ಸರಳ ಜೀವನ ವಿಧಾನ ಇಡೀ ವಿಶ್ವಕ್ಕೆ ಮಾದರಿಯಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ...

ಸ್ವಚ್ಚ ಭಾರತ್ ಅಭಿಯಾನ: ಸೈಕಲ್ ಜಾಥಾ

ಬಳ್ಳಾರಿ,ಫೆ.20; ಬಳ್ಳಾರಿ ಮಹಾನಗರ ಪಾಲಿಕೆ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಹಾಗೂ ನಗರದ ವಿವಿಧ ಸಂಘ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ಸ್ವಚ್ಛ ಭಾರತ ಅಭಿಯಾನ ನಿಮಿತ್ತ ಸ್ವಚ್ಛತೆಯ ಕುರಿತು ಸಾರ್ವಜನಿಕರಿಗೆ ಜಾಗೃತಿ...

ಸಂತ ಕವಿ ಸರ್ವಜ್ಞ ಅವರ ಜಯಂತಿ ಆಚರಣೆ

ಬಳ್ಳಾರಿ/ಹೊಸಪೇಟೆ,ಫೆ.20: ಹೊಸಪೇಟೆ ತಾಲ್ಲೂಕು ಕಚೇರಿಯ ವತಿಯಿಂದ ಸಂತ ಕವಿ ಸರ್ವಜ್ಞ ಅವರ ಜಯಂತಿಯನ್ನು ತಾಲ್ಲೂಕು ಕಚೇರಿಯ ಸಭಾಂಗಣದಲ್ಲಿ ಶನಿವಾರ ಸರಳವಾಗಿ ಆಚರಿಸಲಾಯಿತು.ತಾಲ್ಲೂಕು ಕಚೇರಿಯ ಉಪತಹಶೀಲ್ದಾರರಾದ (ಗ್ರೇಡ್-2) ಮೇಘನಾ ಅವರು ಸಂತ...

ಕಂದಾಯ ಸರ್ವೆ ನಂಬರ್ ಕುರಿತು ಸಭೆ ನಡೆಸುವಂತೆ ಮನವಿ

ಬಳ್ಳಾರಿ,ಫೆ.20 ; ನಗರಾಭಿವೃದ್ದಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ 75 ಸಾವಿರಕ್ಕೂ ಹೆಚ್ಚು ಟೌನ್ ಸರ್ವೆ ನಂ. ಗಳಿಗೆ ನಗರಾಭಿವೃದ್ದಿ ಪ್ರಾಧಿಕಾರದ ಅನುಮೋದನೆ ಪಡೆಯದೆ ಫಾರಂ-2 ಮತ್ತು ಫಾರಂ-3 ನೀಡಿದ್ದು, ಇದನ್ನು ಸರಿಪಡಿಸುವ...

‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆಗೆ’ ಅಭಿವೃದ್ಧಿಗೆ ಹೊಸ ಮುನ್ನುಡಿ ಬರೆದ ಸರಕಾರ,ಗ್ರಾಮಸ್ಥರ ಸಮಸ್ಯೆಗೆ ದನಿಯಾದ ಜಿಲ್ಲಾಧಿಕಾರಿ!

ತಿಮ್ಮಲಾಪುರ,ಫೆ.20 : ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆಗೆ ನಿಮಿತ್ತ ಬಳ್ಳಾರಿ ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಅವರು ಹೊಸಪೇಟೆ ಸಮೀಪದ ತಿಮ್ಮಲಾಪುರ ಗ್ರಾಮದಲ್ಲಿ ಶನಿವಾರ ನಡೆಸಿದ ಗ್ರಾಮವಾಸ್ತವ್ಯವು ಗ್ರಾಮಸ್ಥರ ಸಮಸ್ಯೆಗೆ ದನಿಯಾಯಿತು.ಅನೇಕ...

ಜೆ.ಹೆಚ್ ಪಟೇಲ್ ಬಡಾವಣೆಯ ಆರು ಪಾರ್ಕ್‍ಗಳಿಗೆ ವೀರ ಸ್ವಾತಂತ್ರ್ಯ ಯೋಧರ ಹೆಸರು ನಾಮಕರಣ-ದೂಡ ಅಧ್ಯಕ್ಷರು

ದಾವಣಗೆರೆ ಫೆ.20 : ಜೆ.ಹೆಚ್.ಪಟೇಲ್ ಬಡಾವಣೆಯಲ್ಲಿರುವ 6 ಪಾರ್ಕ್‍ಗಳಿಗೆ ವೀರ ಸ್ವಾತಂತ್ರ್ಯ ಯೋಧರ ಹೆಸರುಗಳನ್ನು ನಾಮಕರಣ ಮಾಡಲಾಗುವುದೆಂದು ದಾವಣಗೆರೆ ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯ್ಯಕ್ಷರಾದ ರಾಜನಹಳ್ಳಿ ಶಿವಕುಮಾರ್ ಹೇಳಿದರುಶನಿವಾರದಂದು ನಡೆದ...

ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಗ್ರಾಮೀಣ ಭಾಗದ ಸಮಸ್ಯೆ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ: ಕೆ.ಬಿ.ಶಿವಕುಮಾರ್

ಶಿವಮೊಗ್ಗ, ಫೆ.20 : ಗ್ರಾಮೀಣ ಭಾಗದ ಜನರ ಸಮಸ್ಯೆಗಳನ್ನು ಅರಿಯಲು ಮತ್ತು ಬಗೆಹರಿಸಲು `ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಕಾರ್ಯಕ್ರಮ ಉತ್ತಮ ಅವಕಾಶವಾಗಿದ್ದು, ಎಲ್ಲಾ ಇಲಾಖೆಗಳು ಸಮಸ್ಯೆಗಳಿಗೆ ಸ್ಪಂದಿಸಲು ಪ್ರಾಮಾಣಿಕ...

ಸಂಡೂರಿನ ಯೋಗ ಶಿಕ್ಷಕ ತುಮಟಿ ಶ್ರೀನಿವಾಸ್ ಆವರಿಂದ ರಥಸಪ್ತಮಿ ದಿನದೊಂದು ಸಾಮೂಹಿಕ ಸೂರ್ಯ ನಮಸ್ಕಾರ ಕಾರ್ಯಕ್ರಮ

ಸಂಡೂರು.20:-ಸಂಡೂರಿನ ಯೋಗ ಶಿಕ್ಷಕ ತುಮಕೂರ್ ಶ್ರೀನಿವಾಸ್ ಅವರ ನೇತೃತ್ವದಲ್ಲಿ ರಥಸಪ್ತಮಿ ದಿನದೊಂದು ಸಾಮೂಹಿಕ ಸೂರ್ಯ ನಮಸ್ಕಾರ ಕಾರ್ಯಕ್ರಮವನ್ನು ಗುರುಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಅವರು ಮಾತನಾಡಿ ಯೋಗಾಸನ ಅದರಲ್ಲೂ ಸೂರ್ಯ ನಮಸ್ಕಾರದ...

ಮನೆಬಾಗಿಲಿನತ್ತ ಜನಸ್ನೇಹಿ ಸರಕಾರ , ಗ್ರಾಮಸ್ಥರಿಂದ 212 ಅರ್ಜಿಗಳ ಸಲ್ಲಿಕೆ ತಿಮ್ಮಲಾಪುರದಲ್ಲಿ ಡಿಸಿ ಗ್ರಾಮವಾಸ್ತವ್ಯ;ಜನರ ಸಮಸ್ಯೆಗಳಿಗೆ ಸ್ಪಂದನೆ

ತಿಮ್ಮಲಾಪುರ(ಹೊಸಪೇಟೆ),ಫೆ.20: ಬಳ್ಳಾರಿ ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಅವರು ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ಸಮೀಪದ ತಿಮ್ಮಲಾಪುರ ಗ್ರಾಮದಲ್ಲಿ ಶನಿವಾರ ಗ್ರಾಮವಾಸ್ತವ್ಯ ನಡೆಸಿದರು.ಜಿಲ್ಲಾಧಿಕಾರಿ ಮಾಲಪಾಟಿ ಅವರು ತಿಮ್ಮಲಾಪುರಕ್ಕೆ ಆಗಮಿಸುತ್ತಲೇ ದಾರಿಯುದ್ದಕ್ಕೂ ನೆರೆದಿದ್ದ ಗ್ರಾಮಸ್ಥರು...

ಜನರ ಸಮಸ್ಯೆಗಳಿಗೆ ದನಿಯಾದ ಸರಕಾರ ವಿವಿಧೆಡೆ ತಹಸೀಲ್ದಾರರ ಗ್ರಾಮವಾಸ್ತವ್ಯ;ಜನರ ಸಮಸ್ಯೆಗಳಿಗೆ ಸ್ಪಂದನೆ

ಬಳ್ಳಾರಿ,ಫೆ.20 :ಸರಕಾರದ ಸೂಚನೆಯಂತೆ ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಅವರು ಹೊಸಪೇಟೆ ತಾಲೂಕಿನ ತಿಮ್ಮಲಾಪುರದಲ್ಲಿ ಗ್ರಾಮವಾಸ್ತವ್ಯ ನಡೆಸಿ ಜನರ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಸ್ಪಂದಿಸಿದಂತೆ ಆಯಾ ತಾಲೂಕಿನ ತಹಸೀಲ್ದಾರರು ಸಹ ತಮ್ಮ ತಮ್ಮ...

HOT NEWS

error: Content is protected !!