Daily Archives: 23/02/2021

ಹೊರ ರಾಜ್ಯದಿಂದ ಆಗಮಿಸುವವರಿಗೆ ಕೋವಿಡ್ ಪರೀಕ್ಷೆ ಕಡ್ಡಾಯ: ತಹಸೀಲ್ದಾರ್ ಹೆಚ್.ವಿಶ್ವನಾಥ್

ಬಳ್ಳಾರಿ/ಹೊಸಪೇಟೆ,ಫೆ.23 : ಮಹಾರಾಷ್ಟ್ರ ಹಾಗೂ ಕೇರಳದಲ್ಲಿ ಕೋವಿಡ್-19 ಪ್ರಕರಣಗಳು ದಿನೇದಿನೇ ಹೆಚ್ಚಾಗುತ್ತಿರುವುದರಿಂದ ಅನ್ಯ ರಾಜ್ಯಗಳಿಂದ ಹೊಸಪೇಟೆ ನಗರಕ್ಕೆ ಆಗಮಿಸುವವರ ಮೇಲೆ ನಿಗಾವಹಿಸಲಾಗಿದ್ದು, ಹೊರ ರಾಜ್ಯದಿಂದ ಬರುವವರು ತಪ್ಪದೇ ಕೋವಿಡ್-19 ಪರೀಕ್ಷೆಯನ್ನು...

ರೈತರಿಗೆ ಒಂದು ದಿನದ ಪ್ರಥಮ ಚಿಕಿತ್ಸೆ ತರಬೇತಿ ಕಾರ್ಯಗಾರ

ಬಳ್ಳಾರಿ.23 : ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಮತ್ತು ಗ್ರೀಫ್ಟ್ ಫುಡ್ ಪ್ರೈವೇಟ್ ಲಿಮಿಟೆಡ್ ಸಂಯುಕ್ತಾಶ್ರಯದಲ್ಲಿ ತಾಲೂಕಿನ ಪಾಲ್ತೂರು ಮತ್ತು ಶಹನಾವಾಸಪುರ ಗ್ರಾಮಗಳಲ್ಲಿ ರೈತರಿಗೆ ಪ್ರಥಮ ಚಿಕಿತ್ಸೆ ಬಗ್ಗೆ ಜಾಗೃತಿ...

ಜೆಡಿಎಸ್ ಪಕ್ಷದ ತಾಲೂಕ ಅಧ್ಯಕ್ಷರಾಗಿ ಕುರೆಕುಪ್ಪ ಸೋಮಪ್ಪ.

ಸಂಡೂರು;23.ಸಂಡೂರು ತಾಲೂಕಿನ ಜಾತ್ಯತೀತ ಜನತಾದಳದ ನೂತನ ಅಧ್ಯಕ್ಷರನ್ನಾಗಿ ಕುರೆಕುಪ್ಪ ಎನ್.ಸೋಮಪ್ಪ ಅವರನ್ನು ಜಿಲ್ಲಾಧ್ಯಕ್ಷರು ಆಯ್ಕೆ ಮಾಡಿ ಆದೇಶ ಪತ್ರ ನೀಡಿದ್ದಾರೆ. ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದಲ್ಲಿ ಹಿಂದೆ ಸೇವೆ ಸಲ್ಲಿಸಿದ್ದರು.ಕಳೆದ...

ವಿಶ್ವ ಎನ್ಸೆಫಾಲಿಟಿಸ್ ದಿನಾಚರಣೆ: ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಸರಕಾರಿ ಕಚೇರಿಗಳಿಗೆ ಕೆಂಪು ದೀಪ ಅಳವಡಿಕೆ

ಬಳ್ಳಾರಿ,ಫೆ.23 ; ಮೆದುಳು ಜ್ವರವನ್ನು ತಡೆಗಟ್ಟಲು ಫೆ.22 ರನ್ನು ವಿಶ್ವ ಎನ್ಸೆಫಾಲಿಟಿಸ್ ದಿನವೆಂದು ಘೋಷಣೆ ಮಾಡಲಾಗಿದ್ದು, ಈ ದಿನದ ಪ್ರಯುಕ್ತ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಸೋಮವಾರ ರಾತ್ರಿ ಜಿಲ್ಲೆಯ ಪ್ರಮುಖ...

ಕುರೆಕುಪ್ಪ ವ್ಯಾಪ್ತಿಯ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ

ಬಳ್ಳಾರಿ,ಫೆ.23 : ಕುರೆಕುಪ್ಪ ಪುರಸಭೆ ಜಿಲ್ಲಾಧಿಕಾರಿಗಳಿಂದ 2018-19, 2019-20 ಹಾಗೂ 2020-21ನೇ ಸಾಲಿನ ಎಸ್.ಎಫ್.ಸಿ ಶೇ.24.10, ಶೇ.7.25 ಹಾಗೂ ಶೇ.5 ರ ಅನುಮೋದನೆಗೊಂಡ ಕಾರ್ಯಕ್ರಮಗಳನ್ನು ಸರ್ಕಾರದ ಮಾರ್ಗಸೂಚಿಗಳನ್ವಯ ಅನುಷ್ಠಾನಗೊಳಿಸುವುದಕ್ಕಾಗಿ ಅರ್ಹ...

ಹೊಸಪೇಟೆಯ ಅಗ್ನಿಶಾಮಕ ಠಾಣೆಯಲ್ಲಿ ಅಗ್ನಿ ಅವಘಡಗಳ ಅರಿವು ಮತ್ತು ಅಗ್ನಿ ಅನಾಹುತ ತಡಗಟ್ಟುವ ದಿನಾಚರಣೆ

ಬಳ್ಳಾರಿ/ಹೊಸಪೇಟೆ,ಫೆ.23: ಹೊಸಪೇಟೆ ತಾಲೂಕಿನ ಅಗ್ನಿ ಶಾಮಕ ಠಾಣೆಯ ವತಿಯಿಂದ ಅಗ್ನಿ ಅವಘಡಗಳ ಅರಿವು ಮತ್ತು ಅಗ್ನಿ ಅನಾಹುತ ತಡೆಗಟ್ಟುವ ದಿನಾಚರಣೆಯನ್ನು ಮಂಗಳವಾರ ಆಚರಿಸಲಾಯಿತು.ಹೊಸಪೇಟೆ ಅಗ್ನಿಶಾಮಕ ಠಾಣೆಯ ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿಯಾದ...

ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ಬದಲಾವಣೆ;ಸಿಎಂ ವಿವೇಚನೆಗೆ ಬಿಟ್ಟಿದ್ದು:ಸಚಿವ ಸಿಂಗ್

ಬಳ್ಳಾರಿ,ಫೆ.23 : ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನದಿಂದ ನನ್ನ ಬದಲಾವಣೆ ಮಾಡುವುದು ಮುಖ್ಯಮಂತ್ರಿಗಳ ವಿವೇಚನಗೆ ಬಿಟ್ಟಿದ್ದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್ ಹೇಳಿದರು.ನಗರದ ಜಿಪಂ ಸಭಾಂಗಣದಲ್ಲಿ ಮಂಗಳವಾರ...

ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್ ಸೂಚನೆ ಕೋವಿಡ್ 2ನೇ ಅಲೆ ಭೀತಿ: ಜಿಲ್ಲೆಗೆ ಅಪ್ಪಳಿಸದಂತೆ...

ಬಳ್ಳಾರಿ,ಫೆ.23 : ಕೋವಿಡ್ 2ನೇ ಅಲೆ ಭೀತಿ ಕೇರಳ,ಮಹಾರಾಷ್ಟ್ರ ಸೇರಿದಂತೆ ಬಹುತೇಕ ಕಡೆ ಮತ್ತೇ ಸ್ಪೋಟಗೊಂಡಿದ್ದು, ಬಳ್ಳಾರಿ ಜಿಲ್ಲೆಗೆ ಇದನ್ನು ಅಪ್ಪಳಿಸದಂತೆ ತಡೆಗಟ್ಟುವ ನಿಟ್ಟಿನಲ್ಲಿ ಬಳ್ಳಾರಿ ಜಿಲ್ಲಾಡಳಿತ ಸಕಲ ಕ್ರಮಗಳನ್ನು...

ಪ್ರಕೃತಿ ವಿಕೋಪ ಸಂದರ್ಭದಲ್ಲಿ ಮಾನವ ರಕ್ಷಣೆ; ಗಮನ ಸೆಳೆದ ಪ್ರಾತ್ಯಕ್ಷಿಕೆ

ಮಡಿಕೇರಿ.ಫೆ.23 :-ಮಳೆಯಿಂದ ಭೂಕುಸಿತ ಹಾಗೂ ಪ್ರವಾಹ ಉಂಟಾದ ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕುಟುಂಬದವರನ್ನು ರಕ್ಷಣೆ ಮಾಡುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ತಲಕಾವೇರಿಯ ಗಜಗಿರಿ ಬೆಟ್ಟದಲ್ಲಿ ಮಂಗಳವಾರ ಪ್ರಾತ್ಯಕ್ಷಿಕೆ/...

ಪ್ರತಿಯೊಂದು ಸಂಸ್ಕøತಿಗೆ ಅದರದೆ ಆದ ಪ್ರಾಮುಖ್ಯತೆ ಇದೆ

ಮಡಿಕೇರಿ.ಫೆ.23 :-ಪ್ರತಿಯೊಂದು ಸಂಸ್ಕøತಿಗೂ ಅದರದೆ ಆದ ಪ್ರಾಮುಖ್ಯತೆ ಇದೆ. ಆದರೆ ಪ್ರಸ್ತುತ ದಿನಗಳಲ್ಲಿ ಪಾಶ್ಚಾತ್ಯ ಸಂಸ್ಕøತಿಗಳಿಗೆ ಯುವ ಜನತೆ ಮಾರು ಹೋಗುತ್ತಿದ್ದಾರೆ. ಆದುದರಿಂದ ಯುವಜನರಿಗೆ ಸಂಸ್ಕøತಿ ಅರಿವಿನ ಅವಶ್ಯಕತೆ ಹೆಚ್ಚಾಗಿದ್ದು...

HOT NEWS

error: Content is protected !!