Daily Archives: 27/02/2021

ನ್ಯಾಯಾಲಯದ ಆವರಣದಲ್ಲಿಯೇ ವಕೀಲನ ಬರ್ಬರ ಹತ್ಯೆ : ಹಂತಕನನ್ನು ಬಂಧಿಸಿದ ಪೊಲೀಸರು

ಹೊಸಪೇಟೆ : ಹೊಸಪೇಟೆ ಕೋರ್ಟ ಆವರಣದಲ್ಲಿ ವಕೀಲರೊಬ್ಬರನ್ನ ಬರ್ಬರವಾಗಿ ಕೊಲೆ ಮಾಡಲಾಗಿದೆ. ಈ ಕೊಲೆ ಘಟನೆ ಅತ್ಯಂತ ಹಿನ ಹಾಗೂ ಪೈಶಾಚಿಕ ಕೃತ್ಯವಾಗಿದೆ ಎಐಎಲ್‌ಯು ಆರೋಪಿಸಿದೆ.

ಶ್ರೀ ರಾಜಭಾರತಿ ಸ್ವಾಮಿಗಳ ಸಾಮಾಜಿಕ ಸೇವೆ ಇತರರಿಗೆ ಮಾದರಿ: ಹಿರಿಯ ಚಿತ್ರಕಲಾವಿದ ಎಂ.ಎಸ್.ಬಿರಾದಾರ್

ಸಂಡೂರು;ಎರಡು ಜೀವಗಳನ್ನು ಸೇರಿಸಲು ಸಾವಿರಾರು ಜನರನ್ನು ಕಲೆಹಾಕಿ ಅವರೆಲ್ಲರ ಸಂಭ್ರಮಕ್ಕೆ ಕಾರಣವಾಗುದರ ಜೊತೆಗೆ ಸುಮಾರು 27 ವರ್ಷಗಳಿಂದ ಇಂಥಹ ವಿವಾಹ ಕಾರ್ಯಕ್ರಮಗಳು ಮತ್ತು ಸಂಕ್ಲಾಪುರದಲ್ಲಿ ಬಡಮಕ್ಕಳಿಗೆ ಶಿಕ್ಷಣ ನೀಡುವ ಶಾಲೆಯನ್ನು...

ಸಪ್ತಪದಿ ಸರಳ ಸಾಮೂಹಿಕ ವಿವಾಹಗಳಿಗೆ ಅರ್ಜಿ ಅಹ್ವಾನ

ಬಳ್ಳಾರಿ,ಫೆ: ಜಿಲ್ಲೆಯಲ್ಲಿ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ಪ್ರಮುಖ ದೇವಾಲಯಗಳಲ್ಲಿ ಸಪ್ತಪದಿ ಸರಳ ಸಾಮೂಹಿಕ ವಿವಾಹಗಳನ್ನು ನಡೆಸಲು ಉದ್ದೇಶಿಸಲಾಗಿದ್ದು, ಆಸಕ್ತ ವಧು-ವರರು ಸಾಮೂಹಿಕ ವಿವಾಹ ನಡೆಯುವ ಆಯಾ ದೇವಸ್ಥಾನದ...

ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರವಾಹನ ವಿತರಣೆ:ಅರ್ಜಿ ಆಹ್ವಾನ

ಬಳ್ಳಾರಿ,ಫೆ.ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ 2020-21 ನೇ ಸಾಲಿನಲ್ಲಿ ರಾಜ್ಯ ಸರ್ಕಾರ ದೈಹಿಕ ವಿಕ¯ಚೇತನರಿಗೆ ಯಂತ್ರಚಾಲಿತ ದ್ವಿಚಕ್ರವಾಹನ ವಿತರಿಸಲು ಉದ್ದೇಶಿಸಿದೆ. ಆಯ್ಕೆಗಾಗಿ ಆರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ...

ಸಿಂಧನೂರಿನ ರಾಮಕೃಷ್ಣ ವಿವೇಕಾನಂದ ಆಶ್ರಮದಿಂದ ತುರುವಿಹಾಳದಲ್ಲಿ ಸತ್ಸಂಗ

ಸಿಂಧನೂರು ತಾಲೂಕಿನ ತುವಿ೯ಹಾಳ ಪಟ್ಟಣದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಸತ್ಸಂಗ ಕಾಯ೯ಕ್ರಮ ನಡೆಯಿತು. ಈ ಕಾರ್ಯಕ್ರಮವನ್ನು ಸಿ೦ಧನೂರಿನ ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷರಾದ ಪರಮಪೂಜ್ಯ...

HOT NEWS

error: Content is protected !!