Daily Archives: 09/03/2021

ಸಾಲ ಮಾಡಿ ತುಪ್ಪ ತಿನ್ನುವ ಬಜೆಟ್ ತುಂಗಭದ್ರಾ ಜಲಾಶಯದ ಹೂಳಿನ ಸಮಸ್ಯೆಗೆ ಪರಿಹಾರ ಸಿಗಬಹುದೆಂಬ ನಿರೀಕ್ಷೆ ಸುಳ್ಳಾಗಿದೆ:ವೆಂಕಟೇಶ್ ಹೆಗಡೆ,ವಕೀಲರು....

ಮುಖ್ಯಮಂತ್ರಿ ಬಿ.ಎಸ್. ಯಡಿಯೂಪ್ಪರವರು ಈ ಬಾರಿ ಮಂಡಿಸಿರುವ ಬಜೆಟ್ ಸಾಲ ಮಾಡಿ ಅದರೂ ತುಪ್ಪ ತಿನ್ನು ಎಂಬ ಯುಕ್ತಿಗೆ ಸಮವಾಗಿದೆ.ಮೊದಲೇ ಸಾಲದ ಸುಳಿಯಲ್ಲಿ ಸಿಲುಕಿರುವ ರಾಜ್ಯ ಸರ್ಕಾರ ಈ ಬಾರಿ...

ಸಾಮಾಜಿಕ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳನ್ನು ಬೆಸೆಯುತ್ತಿರುವುದು ಸ್ವಾಗತಾರ್ಹ

ದಾವಣಗೆರೆ.ಮಾ.09.ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯಕ್ಕೆ ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ತನ್ನದೇ ಆದ ಪ್ರತ್ಯೇಕ ಇತಿಹಾಸವಿದೆ. ಕೇವಲ ಅಂಕಪಟ್ಟಿಯ ಪದವಿ ನೀಡದೆ ಸಾಮಾಜಿಕ ಕಾರ್ಯಕ್ರಮಗಳಲ್ಲಿ ವಿಶ್ವವಿದ್ಯಾನಿಲಯವನ್ನು ಜೋಡಿಸಿಕೊಳ್ಳುತ್ತಿರುವುದು, ವಿದ್ಯಾರ್ಥಿಗಳನ್ನು ಬೆಸೆಯುತ್ತಿರುವುದು ಸ್ವಾಗತಾರ್ಹ...

ಪ್ರೀತಿ-ವಿಶ್ವಾಸದ ವಾತಾವರಣ ನಿರ್ಮಿಸಿ: ಕಮಲಾ ಹಂಪನಾ

ದಾವಣಗೆರೆ ಮಾ.09.ಸಮಾಜದಲ್ಲಿ ಪ್ರತಿ ಮಹಿಳೆಗೂ ಬದುಕುವ ಸ್ವಾತಂತ್ರ್ಯ, ಸ್ವಾಭಿಮಾನ ಇದೆ. ದೌರ್ಜನ್ಯ, ಶೋಷಣೆ ಬಿಟ್ಟು ಪ್ರೀತಿ, ವಿಶ್ವಾಸದಿಂದ ಗೌರವಯುತವಾಗಿ ಬಾಳುವ ವಾತಾವರಣ ನಿರ್ಮಿಸುವುದು ಎಲ್ಲರ ಜವಾಬ್ದಾರಿ ಎಂದು ಹಿರಿಯ ಸಾಹಿತಿ...

ದೂಡಾ ಕಚೇರಿ ಗಣಕೀಕರಣ : ಸಾಫ್ಟ್‍ವೇರ್ ಕಂಪೆನಿಯೊಂದಿಗೆ ಸಭೆ

ದಾವಣಗೆರೆ ಮಾ.09: ದೂಡಾದ ಪ್ರತಿಯೊಂದು ಸೇವೆಯು ಹಾಗೂ ವಿನ್ಯಾಸಗಳು(ಪ್ಲ್ಯಾನ್) ಸಾರ್ವಜನಿಕರಿಗೆ ಸುಲಭವಾಗಿ ಸಿಗುವಂತೆ ಮಾಡಲು ಹಾಗೂ ದೂಡಾ ಕಛೇರಿಯನ್ನು ಸಂಪೂರ್ಣ ಗಣಕೀಕರಣ ಮಾಡುವ ಕುರಿತು ಮಂಗಳವಾರ ಬೆಂಗಳೂರಿನ ಸಾಫ್ಟ್‍ವೇರ್ ಕಂಪೆನಿಯೊಂದಿಗೆ...

ಬಳ್ಳಾರಿ ಅಂಚೆ ವಿಭಾಗದಲ್ಲಿ ನೇರ ಪ್ರತಿನಿಧಿಗಳ ಆಯ್ಕೆಗಾಗಿ ಸಂದರ್ಶನ ಮಾ.25ರಂದು

ಬಳ್ಳಾರಿ,ಮಾ.8 ; ಬಳ್ಳಾರಿ ಅಂಚೆ ವಿಭಾಗದಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿಗಳ ಆಯ್ಕೆಗಾಗಿ ಮಾ.25ರಂದು ಬೆಳಗ್ಗೆ 11ಕ್ಕೆ...

ಗೃಹರಕ್ಷಕರ ದಳ ಸಂದರ್ಶನ: ಮಾ.16ರಂದು

ಬಳ್ಳಾರಿ.ಮಾ.09 ಬಳ್ಳಾರಿ ಜಿಲ್ಲೆಯ ರೂಪನಗುಡಿ, ಸಿರುಗುಪ್ಪ, ಕುಡುತಿನಿ, ತೋರಣಗಲ್ಲು, ಮತ್ತು ಬಳ್ಳಾರಿ ಘಟಕದಲ್ಲಿ ಗೃಹರಕ್ಷಕರ ವಾದ್ಯವೃಂದ ಸದಸ್ಯರ ಆಯ್ಕೆಗೆ ಸಂಬಂಧಿಸಿದಂತೆ ಕಳೆದ ದೈಹಿಕ ಪರೀಕ್ಷೆಯಲ್ಲಿ ಅರ್ಹತೆ ಪಡೆದಿರುವ ಅಭ್ಯರ್ಥಿಗಳಿಗೆ ಮಾ.16ರಂದು...

ಯುವ ಸಂಘಗಳ ಅಭಿವೃದ್ಧಿ ಕಾರ್ಯಕ್ರಮ

ಬಳ್ಳಾರಿ,ಮಾ.08 ನೆಹರು ಯುವ ಕೇಂದ್ರ, ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ ಹಾಗೂ ರೇಡಿಯೋ ಪಾರ್ಕ್ ಮತ್ತು ವಿಜಯ ಮಹಿಳಾ ಸಂಘದ ಸಂಯುಕ್ತಾಶ್ರಯದಲ್ಲಿ ನಗರದ ರೇಡಿಯೋ ಪಾರ್ಕ್‍ನ ಅಯ್ಯಪ್ಪ ಸ್ವಾಮಿ...

ಮಧ್ಯವರ್ತಿಗಳು/ಏಜೆಂಟರು ತಂದಲ್ಲಿ ಕ್ರಿಮಿನಲ್ ಕೇಸ್, ಬೆಂಬಲ ಬೆಲ ಅಡಿಯಲ್ಲಿ ಭತ್ತ/ರಾಗಿ/ಜೋಳ ಖರೀದಿ:ಡಿಸಿ ಮಾಲಪಾಟಿ

ಬಳ್ಳಾರಿ,ಮಾ.09 : 2020-21ನೇ ಸಾಲಿನ ಮುಂಗಾರು/ಹಿಂಗಾರು ಋತುವಿನಲ್ಲಿ ಬೆಳೆದ ಉತ್ತಮ ಗುಣಮಟ್ಟದ ಭತ್ತ/ರಾಗಿ/ಜೋಳವನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರೈತರಿಂದ ನೇರವಾಗಿ ಖರೀದಿಸಲು ಬಳ್ಳಾರಿ ಜಿಲ್ಲಾ ಟಾಸ್ಕ್‍ಫೋರ್ಸ್ ಸಮಿತಿಯಲ್ಲಿ ತೀರ್ಮಾನಿಸಲಾಗಿದೆ...

ರೆಡ್‍ಕ್ರಾಸ್ ಸಂಸ್ಥೆ ವತಿಯಿಂದ ವಾಸವಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನ ಆಚರಣೆ

ಬಳ್ಳಾರಿ,ಮಾ.8 ; ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಮತ್ತು ಶ್ರೀ ವಾಸವಿ ಪ್ರೌಢ ಶಾಲೆಯ ಸಂಯುಕ್ತಾಶ್ರಯದಲ್ಲಿ ವಾಸವಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಸೋಮವಾರ ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮದಲ್ಲಿ ರೆಡ್‍ಕ್ರಾಸ್ ಸಂಸ್ಥೆಯ ಕಾರ್ಯದರ್ಶಿಗಳಾದ...

ಕ್ಷಯರೋಗಿಗಳೊಂದಿಗೆ ಅಂತರರಾಷ್ಟ್ರೀಯ ಮಹಿಳಾ ದಿನ ಆಚರಣೆ

ಬಳ್ಳಾರಿ,ಮಾ.09 ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಎನ್.ಟಿ.ಇ.ಪಿ ವಿಭಾಗ ಮತ್ತು ಕರ್ನಾಟಕ ಆರೋಗ್ಯ ಸಂವರ್ಧನ ಪ್ರತಿಷ್ಠಾನ ಸಹಯೋಗದಲ್ಲಿ ನಗರದ ಮಿಲ್ಲರಪೇಟೆಯ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅಂತರರಾಷ್ಟ್ರೀಯ...

HOT NEWS

error: Content is protected !!