Daily Archives: 12/03/2021

ಮಹಾಶಿವರಾತ್ರಿ ಹಬ್ಬದ ಅಂಗವಾಗಿರುದ್ರಾಕ್ಷಿ ಧಾರಣೆ ಸಂಸ್ಕಾರ ಪಾಲನೆ ಕಾರ್ಯಕ್ರಮ‌ ಯಶಸ್ವಿ

ಸಿಂಧನೂರು ತಾಲೂಕಿನ ಗಾಂಧಿನಗರದ ಶಿವಾಲಯದಲ್ಲಿ ಶ್ರೀ ಮಹಾತಪಸ್ವಿ ಸೇವಾ ಪ್ರತಿಷ್ಠಾನ ಟ್ರಸ್ಟ್ ಹರಿಹರ ಇವರು ಸಿಂಧನೂರು ಶಾಖೆಯಿಂದ ರುದ್ರಾಕ್ಷಿ ಧಾರಣೆ ಸಂಸ್ಕಾರ ಪಾಲನೆ ಎಂಬ...

ಕೋವಿಡ್-19 ಲಸಿಕೆ ಪಡೆದ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ಕೋವಿಡ್-19 ಲಸಿಕೆ ಪಡೆದ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮಾರ್ಚ್ 12 ದೊಡ್ಡಬಳ್ಳಾಪುರದ‌ ಸಾರ್ವಜನಿಕ ಆಸ್ಪತ್ರೆಯಲ್ಲಿಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಕೋವಿಡ್-19 ಲಸಿಕೆ ಪಡೆದರು.ಕೋವಿಡ್-19 ಲಸಿಕೆ ಪಡೆದ ನಂತರ ಮಾತನಾಡಿದ ಜಿಲ್ಲಾಧಿಕಾರಿ ಅವರು...

ವಿಶೇಷ ಕಾರ್ಯಕ್ರಮಗಳ ಮೂಲಕ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಗೆ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಸೂಚನೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮಾರ್ಚ್ 12 : ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಬೆಂಗಳೂರು ಗ್ರಾಮಾಂತರ ಜಿಲ್ಲಾದ್ಯಂತ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ 75...

ಬಳ್ಳಾರಿ ಜಿಪಂ ಸಿಇಒ ಬುಡಾ ಸಾಮಾನ್ಯ ಸಭೆಯ ಕಾಯಂ ಸದಸ್ಯರನ್ನಾಗಿ ಮಾಡಲು ಮನವಿ

ಬಳ್ಳಾರಿ,ಮಾ.12: ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರವು 18 ಗ್ರಾಮಗಳನ್ನು ಒಳಗೊಂಡಿದ್ದು ಈಗ ಮತ್ತೆ 12 ಗ್ರಾಮಗಳು ಪ್ರಾಧಿಕಾರದ ವ್ಯಾಪ್ತಿಗೆ ತೆಗೆದುಕೊಳ್ಳಲು ತೀರ್ಮಾನಿಸಲಾಗಿದೆ.ಈ ಎಲ್ಲ ಗ್ರಾಮಗಳು ಬಳ್ಳಾರಿ ಜಿಪಂ ಸಿಇಒ ಅವರ ವ್ಯಾಪ್ತಿಗೆ...

ಗೋನಾಳ ಗ್ರಾಮದಲ್ಲಿ ಸ್ವಚ್ಛತಾ ಕಾರ್ಯಕ್ರಮ ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿಟ್ಟುಕೊಳ್ಳಿ:ಪಾಲಿಕೆ ಆರೋಗ್ಯಾಧಿಕಾರಿ ಹನುಮಂತಪ್ಪ

ಬಳ್ಳಾರಿ,ಮಾ.12;ಮಹಾನಗರ ಪಾಲಿಕೆ, ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರ, ವಲ್ರ್ಡ್ ವಿಶನ್,ಲಿಯಾ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಸ್ವಚ್ಛತಾ ಕಾರ್ಯಕ್ರಮವು ಗೋನಾಳು ಗ್ರಾಮದಲ್ಲಿ...

ಸ್ವಾತಂತ್ರ್ಯದ ಅಮೃತ ಮಹೋತ್ಸವ: ಸರದಾರ ವಲ್ಲಭಭಾಯಿ ಪಟೇಲ್ ಛಾಯಾಚಿತ್ರ ಪ್ರದರ್ಶನ

ಬೆಳಗಾವಿ,ಮಾ.12 : ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಶಿಕ್ಷಣ ಇಲಾಖೆಯ ವತಿಯಿಂದ ನಗರದ ಸರದಾರ ಪ್ರೌಢಶಾಲೆಯಲ್ಲಿ ಸರದಾರ ವಲ್ಲಭಭಾಯಿ ಪಟೇಲ್ ಅವರ ಛಾಯಾಚಿತ್ರ ಪ್ರದರ್ಶನವನ್ನು...

ತಾಲ್ಲೂಕು ಟಾಸ್ಕ್ ಫೋರ್ಸ್ ಸಭೆ : ಕೋವಿಡ್ ಪರೀಕ್ಷೆ ಹಾಗೂ ಲಸಿಕಾಕರಣ ಹೆಚ್ಚಿಸಲು ನಿರ್ಣಯ

ದಾವಣಗೆರೆ ಮಾ.12: ಪ್ರಸ್ತುತ ಕೋವಿಡ್ ಪ್ರಕರಣಗಳು ಜಿಲ್ಲೆಯಲ್ಲಿ ಕಡಿಮೆಯಿದ್ದು, ಆದರೂ ಮುಂಜಾಗ್ರತಾ ಕ್ರಮವಾಗಿ ತಾಲ್ಲೂಕಿನಲ್ಲಿ ಕೋವಿಡ್ ಪರೀಕ್ಷಾ ಸಂಖ್ಯೆಯನ್ನು ಹೆಚ್ಚಿಸಲು ತಾಲ್ಲೂಕು ಟಾಸ್ಕ್‍ಫೋರ್ಸ್ ಸಮಿತಿಯಲ್ಲಿ...

ಧಾರವಾಡ ಜಿಲ್ಲಾ ಪೋಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

ಧಾರವಾಡ ಮಾ.12: ಪೆÇಲೀಸ್ ವೃತ್ತಿ ಜೀವನದಲ್ಲಿ ಶಾರೀರಿಕ ಮತ್ತು ಮಾನಸಿಕವಾಗಿ ಸದೃಢವಾಗಿರಲು ಕ್ರೀಡೆ ಅತ್ಯಗತ್ಯ ಎಂದು ಹುಬ್ಬಳ್ಳಿ-ಧಾರವಾಡ ಪೆÇಲೀಸ್ ಆಯುಕ್ತರಾದ ಲಾಬೂರಾಮ್ ಹೇಳಿದರು. ಇಂದು ಬೆಳಿಗ್ಗೆ...

ಶೀಘ್ರದಲ್ಲಿ ನೂತನ ಗಣಿ ನೀತಿ ಜಾರಿ : ಸಚಿವ ಮುರಗೇಶ ನಿರಾಣಿ

ಧಾರವಾಡ. ಮಾ.12: ರಾಜ್ಯದಲ್ಲಿ ಪರಿಸರ ಮತ್ತು ಉದ್ಯಮಸ್ನೇಹಿಯಾದ ನೂತನ ಗಣಿ ನೀತಿಯನ್ನು ರಾಜ್ಯ ಸರಕಾರದಿಂದ ರೂಪಿಸುತ್ತಿದ್ದು, ನೀತಿಯ ಕರಡು ಪ್ರತಿ ಪರಿಶೀಲನಾ ಹಂತದಲ್ಲಿದೆ. ಅಂತಿಮಗೊಳಿಸಿ ಶೀಘ್ರದಲ್ಲಿ ನೂತನ ಗಣಿ ನೀತಿ...

ಡಿಪಿಇಪಿ ಶಾಲಾ ಮೈದಾನ ಜಾಗದಲ್ಲಿ ಅಕ್ರಮವಾಗಿ ಟೆಂಡರ್ ಕರೆದು ಹಣ ದೋಚುತ್ತಿರುವ ಬಂಡ್ರಿ ಗ್ರಾಮ ಪಂಚಾಯಿತಿ.

ಸಂಡೂರು ತಾಲೂಕಿನ ಬಂಡ್ರಿ ಗ್ರಾಮದ ಡಿಪಿಇಪಿ ಶಾಲೆಗೆ ಸಂಬಂಧಪಟ್ಟಂತೆ ಸರ್ವೆ ನಂ.389 ರಲ್ಲಿ 1.81 ಹೆಕ್ಟೇರ್ ಜಾಗದಲ್ಲಿ ಪ್ರತಿ ಬುಧವಾರದಂದು ಸಂತೆ ನಡೆಯುತ್ತಿದ್ದು, ಅ ದಿನ ಶಾಲಾ ಮಕ್ಕಳಿಗೆ ಆಟವಾಡಲು...

HOT NEWS

error: Content is protected !!