Daily Archives: 18/03/2021

ಸಮಗ್ರ ಆರೋಗ್ಯ ಕಾರ್ಯಕ್ರಮದ ಐಇಸಿ ವಾಹನಗಳಿಗೆ ಚಾಲನೆ ತಂಬಾಕು ದುಷ್ಪರಿಣಾಮಗಳ ಅರಿವು ಮತ್ತು ಜಾಗೃತಿ ಅಗತ್ಯ : ಡಿಸಿ

ದಾವಣಗೆರೆ .ಮಾ.18ತಂಬಾಕು ಸೇವನೆಯಿಂದ ಯುವಜನತೆ ಅತ್ಯಂತ ಚಿಕ್ಕ ವಯಸ್ಸಿನಲ್ಲೇ ಮಾರಣಾಂತಿಕ ಕಾಯಿಲೆಗಳಿಗೆ ತುತ್ತಾಗುತ್ತಿದ್ದು, ತಂಬಾಕು ದುಷ್ಪರಿಣಾಮದ ಕುರಿತು ಅರಿವು ಮತ್ತು ಜಾಗೃತಿ ಅತ್ಯಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು.ಜಿಲ್ಲಾಡಳಿತ,...

ಕ್ರೀಡೆಯಿಂದ ಮಾನಸಿಕ ನೆಮ್ಮದಿ: ಎಸ್.ಟಿ ವೀರೇಶ್

ದಾವಣಗೆರೆ, ಮಾ.18 -ಯಾವುದಾದರೂ ಕ್ರೀಡೆಯಲ್ಲಿ ನಿಮ್ಮನ್ನು ತೊಡಗಿಸಿಕೊಂಡಾಗ ನಿಮ್ಮ ಆರೋಗ್ಯ ಸುಧಾರಿಸಿ ಮಾನಸಿಕ ನೆಮ್ಮದಿ ದೊರೆಯುತ್ತದೆ ಎಂದು ಮಹಾನಗರಪಾಲಿಕೆಯ ಮಹಾಪೌರರಾದ ಎಸ್.ಟಿ ವೀರೇಶ್ ಅಭಿಪ್ರಾಯ ವ್ಯಕ್ತಪಡಿಸಿದರು.ಪ್ರಥಮ ದರ್ಜೆ ಕಾಲೇಜು ಮತ್ತು...

ಹೊನ್ನಾಳಿಯಲ್ಲಿ ತಂಬಾಕು ದಾಳಿ : ಕಾಯ್ದೆ ಉಲ್ಲಂಘನೆಗೆ ದಂಡ

ದಾವಣಗೆರೆ, ಮಾ.18.ಜಿಲ್ಲೆಯ ತಂಬಾಕು ನಿಯಂತ್ರಣ ತನಿಖಾ ದಳವು ಗುರುವಾರದಂದು ಹೊನ್ನಾಳಿ ನಗರದ ಟಿ.ಬಿ ಸರ್ಕಲ್ ಬಳಿ ಇರುವ ಅಂಗಡಿ, ಪಾನ್‍ಶಾಪ್, ಹೋಟೆಲ್‍ಗಳ ಮೇಲೆ ದಾಳಿ ನಡೆಸಿ ಕೋಟ್ಪಾ ಕಾಯ್ದೆ ಉಲ್ಲಂಘನೆಗೆ...

ಜನಸ್ಪಂದನ ಸಭೆ : ಸಾರ್ವಜನಿಕರಿಂದ ಅರ್ಜಿಗಳ ಮಹಾಪೂರ

ದಾವಣಗೆರೆ,ಮಾ.18: ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅಧ್ಯಕ್ಷತೆಯಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ಜನಸ್ಪಂದನ ಸಭೆಯಲ್ಲಿ ಅರ್ಜಿಗಳ ಮಹಾಪೂರವೇ ಹರಿದುಬಂದಿದೆ.ಶಿವನಗರದ ನಸ್ರಿನ್ ಬಾನು ಎಂಬುವವರು ಅರ್ಜಿ ಸಲ್ಲಿಸಿ ನನ್ನ ಅಕ್ಕ...

ಬಳ್ಳಾರಿ ರೈಲ್ವೆ ಕಾಮಗಾರಿಗಳು ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಕುರಿತು ಚರ್ಚೆ ತಿಂಗಳೊಳಗೆ ಕಾಮಗಾರಿಗಳ ಡಿಪಿಆರ್ ಸಿದ್ದಪಡಿಸಲು ಸೂಚನೆ

ಬಳ್ಳಾರಿ,ಮಾ.18 : ನಗರದ ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಸಭಾಂಗಣದಲ್ಲಿ ಬುಡಾ ಅಧ್ಯಕ್ಷ ದಮ್ಮೂರು ಶೇಖರ್ ಅವರ ಅಧ್ಯಕ್ಷತೆಯಲ್ಲಿ ನಗರದ ರೈಲ್ವೇ ಕಾಮಗಾರಿಗಳು ಹಾಗೂ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ...

ವೃತ್ತಿನಿರತ ವಕೀಲರಿಗೆ ಸಹಾಯಧನ:ಅರ್ಜಿ ಆಹ್ವಾನ

ಬಳ್ಳಾರಿ,ಮಾ.18: ಬಳ್ಳಾರಿ ಮಹಾನಗರ ಪಾಲಿಕೆ ವತಿಯಿಂದ 2018-19ನೇ ಸಾಲಿನ ಶೇ.24.10ರ ಯೋಜನೆಯಡಿ ಬಳ್ಳಾರಿ ನಗರ ವ್ಯಾಪ್ತಿಯ ಪರಿಶಿಷ್ಟ ಜಾತಿಯ ವೃತ್ತಿನಿರತ ವಕೀಲರುಗಳಿಗೆ ಸಹಾಯಧನ ನೀಡಲು ಉದ್ದೇಶಿಸಲಾಗಿದ್ದು,ಇದಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ...

ಬೈಕ್ ಖರೀದಿಸಲು ಸಹಾಯಧನಕ್ಕೆ ಅರ್ಜಿ ಆಹ್ವಾನ

ಬಳ್ಳಾರಿ,ಮಾ.18. ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃಧ್ದಿ ನಿಗಮದಿಂದ 2020-21ನೇ ಸಾಲಿಗೆ ಇ-ವಾಣಿಜ್ಯ ಸಂಸ್ಥೆಗಳಾದ Zomato, Swiggy, Uber ets, Amazon ಮೊದಲಾದ ಸಂಸ್ಥೆಗಳಲ್ಲಿ ಉದ್ಯೋಗ ಮಾಡುತ್ತಿರುವ ಹಿಂದುಳಿದ ವರ್ಗಗಗಳಿಗೆ...

ಕೃಷಿ ಅರಣ್ಯೀಕರಣ ಉಪ ಅಭಿಯಾನದಡಿ ಪ್ರಗತಿಪರ ರೈತರಿಗೆ ಜಾಗೃತಿ ಕಾರ್ಯಕ್ರಮ ಅರಣ್ಯ ನಾಶದಿಂದ ಪರಿಸರ ಮೇಲೆ ದುಷ್ಪರಿಣಾಮ:ವಿಜಯಕುಮಾರ್

ಬಳ್ಳಾರಿ,ಮಾ.18: ಅರಣ್ಯ ನಾಶದಿಂದ ಪರಿಸರದ ಮೇಲೆ ತೀವ್ರ ದುಷ್ಪರಿಣಾಮಗಳಾಗಿ ಅತಿವೃಷ್ಟಿ ಮತ್ತು ಅನಾವೃಷ್ಟಿಗಳು ಹೆಚ್ಚುತ್ತಿವೆ ಎಂದು ಸಾಮಾಜಿಕ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ.ಆರ್.ವಿಜಯಕುಮಾರ್ ಕಳವಳ ವ್ಯಕ್ತಪಡಿಸಿದರು.ನಗರದ ಹೊಯ್ಸಳ ಹೊಟೇಲ್ ಸಭಾಂಗಣದಲ್ಲಿ...

HOT NEWS

error: Content is protected !!