Daily Archives: 26/03/2021

ಜನ ಸೇರುವ ಆಚರಣೆಗಳಿಗೆ ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆಯುವುದು ಕಡ್ಡಾಯ ಆಚರಣೆಗಳಲ್ಲಿ ನಿಗದಿಗಿಂತ ಹೆಚ್ಚು ಜನ ಸೇರಿದರೆ ನಿರ್ದಾಕ್ಷಿಣ್ಯ...

ದಾವಣಗೆರೆ,ಮಾ.26 :ಜಾತ್ರೆ, ಮದುವೆ, ಹಬ್ಬಗಳು, ಸಮಾರಂಭಗಳು ಮತ್ತು ಇನ್ನಿತರೆ ಧಾರ್ಮಿಕ ಆಚರಣೆ ವೇಳೆ ಸಾರ್ವಜನಿಕರು ಸರ್ಕಾರ ಹೊರಡಿಸಿರುವ ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಹಾಗೂ ನಿಗದಿಪಡಿಸಿದ ಮಿತಿಗಿಂತ ಹೆಚ್ಚು ಜನರು...

ನಿಯಮ ಉಲ್ಲಂಘಿಸಿದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ ಅನುಸಾರ ಕ್ರಮ ವಿವಿಧ ಹಬ್ಬಗಳು, ಜಾತ್ರೆಗಳು,ಜಯಂತಿಗಳಲ್ಲಿ ಗುಂಪುಗೂಡುವಿಕೆ, ಸಾರ್ವಜನಿಕ ಸಭೆ ನಿಷೇಧಿಸಿ...

ಬಳ್ಳಾರಿ,ಮಾ.26 : ಸಾರ್ವನಿಕರ ಆರೋಗ್ಯದ ಹಿತದೃಷ್ಟಿಯಿಂದ ಹಾಗೂ ನೋವೆಲ್ ಕೊರೋನಾ ವೈರಾಣು ಹೆಚ್ಚಾಗಿ ಹರಡದಂತೆ ತಡೆಯುವ ಉದ್ದೇಶದಿಂದ ಯುಗಾದಿ, ಹೋಳಿ, ಷಬ್-ಎ-ಬರಾತ್, ಗುಡ್‍ಫ್ರೈಡೇ, ಜಾತ್ರಾ ಉತ್ಸವಗಳು, ಸಮಾಜ ಸುಧಾರಕರು ಹಾಗೂ...

ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ಒಂದು ದಿನದ ತರಬೇತಿ ಕಾರ್ಯಾಗಾರ ಯುವಜನತೆಯನ್ನು ಸರಿದಾರಿಗೆ ತರುವಲ್ಲಿ ಪೊಲೀಸ್ ಇಲಾಖೆ ಪಾತ್ರ ಪ್ರಮುಖ:...

ಬಳ್ಳಾರಿ, ಮಾ.26 : ಇಂದಿನ ಯುವಜನತೆ ಹೆಚ್ಚಾಗಿ ದುಶ್ಚಟಗಳಿಗೆ ಬಲಿಯಾಗಿ, ಅವರ ಭವಿಷ್ಯವನ್ನು ಅರ್ಧಕ್ಕೆ ಮೊಟಕುಗೊಳಿಸಿಕೊಳ್ಳುತ್ತಿದ್ದಾರೆ. ಯುವಜನತೆಗೆ ಕಾನೂನಿನ ಅರಿವು ಮತ್ತು ಜಾಗೃತಿ ಮೂಡಿಸಿ; ಕಾನೂನಿನ ಮುಖಾಂತರ ಸರಿದಾರಿಗೆ ತರುವಲ್ಲಿ...

ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರಿಗೆ ಸಂಸದ ಮತ್ತು ಶಾಸಕರ ಭೇಟಿ:ವಿವಿಧ ಯೋಜನೆಗಳಿಗೆ ಅನುದಾನ ಮತ್ತು ಅನುಮತಿ ನೀಡಲು...

ಬಳ್ಳಾರಿ,ಮಾ.26 : ನವದೆಹಲಿಯ ಸಂಸತ್ ಭವನದಲ್ಲಿ ಕೇಂದ್ರ ಸಂಸದೀಯ ಮತ್ತು ಕಲ್ಲಿದ್ದಲು ಹಾಗೂ ಗಣಿ, ಭೂವಿಜ್ಞಾನ ಸಚಿವರಾದ ಪ್ರಹ್ಲಾದ್ ಜೋಷಿ ಅವರನ್ನು ಬಳ್ಳಾರಿ ಸಂಸದ ವೈ.ದೇವೇಂದ್ರಪ್ಪ, ಬಳ್ಳಾರಿ ನಗರ ಶಾಸಕ...

ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲರಿಂದ ಜಿಲ್ಲೆಯ ಪ್ರವಾಸಿತಾಣ, ಸ್ಮಾರಕಗಳ ಚಿತ್ರಕಲಾ ಶಿಬಿರಕ್ಕೆ ಚಾಲನೆ

ಧಾರವಾಡ.ಮಾ.26: ಚಿತ್ರಕಲಾ ಶಿಲ್ಪಿ ಡಿ.ವ್ಹಿ.ಹಾಲಭಾವಿ ರಾಷ್ಟ್ರೀಯ ಸ್ಮಾರಕ ಟ್ರಸ್ಟ್‍ದಿಂದ ಕೆಲಗೇರಿಯಲ್ಲಿರುವ ಶ್ರೀ ಸುತ್ತೂರು ಶಿವರಾತ್ರಿಶ್ವರ ಮಹಾವಿದ್ಯಾಪೀಠದಲ್ಲಿ ಇಂದಿನಿಂದ (ಮಾ.26,27,28) ಮೂರು ದಿನಗಳವರೆಗೆ ಹಿರಿಯ ಹಾಗೂ ಯುವ ಕಲಾವಿದರಿಗೆ ಆಯೋಜಿಸಿರುವ ಧಾರವಾಡ...

ಸಾರ್ವಜನಿಕರ ನಿರ್ಲಕ್ಷದಿಂದ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಹೆಚ್ಚಳ ; ಜಿಲ್ಲೆಯಲ್ಲಿ ಕಠಿಣ ನಿಯಮಗಳನ್ನು ಜಾರಿಗೊಳಿಸುವ ಎಚ್ಚರಿಕೆ ನೀಡಿದ...

ಧಾರವಾಡ.ಮಾ.26: ಕೋವಿಡ್-19 ರ ಪ್ರಕರಣಗಳು ಕಳೆದ ವರ್ಷದಂತೆ ಪ್ರಸಕ್ತ ತಿಂಗಳಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿವೆ. ಮಾಸ್ಕ್ ಧರಿಸದೆ ಸಂಚರಿಸುವುದು, ಸಾಮಾಜಿಕ ಅಂತರ ಕಾಪಾಡದಿರುವುದು ಮತ್ತು ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸದಿರುವುದು ಕಾರಣವಾಗಿದೆ....

ಗ್ರಾಮಮಟ್ಟದಲ್ಲಿ ಲಸಿಕಾಕರಣಕ್ಕೆ ತಂಡಗಳ ನೇಮಕ ; ಜಿ.ಪಂ. ಸಿಇಓ ಡಾ.ಸುಶೀಲಾ ಬಿ.

ಧಾರವಾಡ.ಮಾ.26:ಲಸಿಕಾಕರಣದ ಕಾರ್ಯವನ್ನು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದರೊಂದಿಗೆ ಚುರುಕುಗೊಳಿಸಲು ಗ್ರಾಮೀಣ ಮಟ್ಟದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ನೇತೃತ್ವದಲ್ಲಿ ತಂಡಗಳನ್ನು ರಚಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಸುಶೀಲಾ...

HOT NEWS

error: Content is protected !!