Home 2021 March

Monthly Archives: March 2021

ವಿಜಯನಗರ ಜಿಲ್ಲೆಯಲ್ಲಿ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಕಚೇರಿಗಳ ಕಾರ್ಯನಿರ್ವಹಣೆ ಕುರಿತು ಸಭೆ ವಿಜಯನಗರ ಜಿಲ್ಲೆ ನೀಲನಕ್ಷೆ ತಯಾರಿಕೆಗೆ ಅಗತ್ಯ...

ಬಳ್ಳಾರಿ,ಮಾ.02 : ವಿಜಯನಗರ ಜಿಲ್ಲೆ ಹೊಸದಾಗಿ ಆಸ್ತಿತ್ವಕ್ಕೆ ಬಂದಿದ್ದು, ಈ ಜಿಲ್ಲೆಗೆ ಮೂಲಸೌಕರ್ಯಗಳ ಕಲ್ಪಿಸುವಿಕೆ,ಇಲಾಖೆಗಳ ಆಸ್ತಿ ಹಂಚುವಿಕೆ ಮತ್ತು ಜಿಲ್ಲಾಮಟ್ಟದ ಕಚೇರಿಗಳ ಸ್ಥಾಪನೆ ಸೇರಿದಂತೆ ಸಮಗ್ರವಾಗಿ ವಿಜಯನಗರ ಜಿಲ್ಲೆ ಕಾರ್ಯನಿರ್ವಹಣೆಗೆ...

ತಣಿಗೆರೆ ಗ್ರಾಮದಲ್ಲಿ ಜನಸ್ಪಂದನ ಸಭೆ ಚನ್ನಗಿರಿ ಪಟ್ಟಣಕ್ಕೆ ಕುಡಿಯುವ ನೀರಿಗೆ ರೂ.5.47 ಕೋಟಿ ಹಣ ಮಂಜೂರು: ಬಿ.ಎ ಬಸವರಾಜ

ದಾವಣಗೆರೆ ಮಾ.01:ಚನ್ನಗಿರಿ ಪಟ್ಟಣದ ಕುಡಿಯುವ ನೀರಿಗಾಗಿ ನಗರಾಭಿವೃದ್ದಿ ಇಲಾಖೆಯಿಂದ ರೂ.5.47 ಕೋಟಿ ಮಂಜೂರು ಮಾಡಲಾಗಿದೆ ಎಂದು ನಗರಾಭಿವೃದ್ದಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ ಹೇಳಿದರು.ಚನ್ನಗಿರಿ ತಾಲ್ಲೂಕಿನ ತಣಿಗೆರೆ...

19 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಉಪನಾಯಕನಹಳ್ಳಿ ನೂತನ ಮೊರಾರ್ಜಿ ದೇಸಾಯಿ ವಸತಿ ಶಾಲೆ ಉದ್ಘಾಟನೆ

ಬಳ್ಳಾರಿ,ಮಾ.01: ಹಗರಿಬೊಮ್ಮನಹಳ್ಳಿ ತಾಲೂಕಿನ ಉಪನಾಯಕನಹಳ್ಳಿ ಗ್ರಾಮದ ಹತ್ತಿರ 19 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಲಾಗಿರುವ ನೂತನ ಮೊರಾರ್ಜಿ ದೇಸಾಯಿ ವಸತಿ ಶಾಲೆಯನ್ನು ಸಮಾಜಕಲ್ಯಾಣ ಸಚಿವರಾದ ಬಿ.ಶ್ರೀರಾಮುಲು ಅವರು ಸೋಮವಾರ ಉದ್ಘಾಟಿಸಿದರು.ಇದೇ ಸಂದರ್ಭದಲ್ಲಿ...

ವಲ್ರ್ಡ್ ವಿಶನ್ ಸಂಸ್ಥೆಯಿಂದ ಹೊಲಿಗೆ ಯಂತ್ರ ವಿತರಣೆ

ಬಳ್ಳಾರಿ,ಮಾ.1: ವಲ್ರ್ಡ್ ವಿಶನ್ ಇಂಡಿಯಾ ಮತ್ತು ಎಡಿಪಿ ಬಳ್ಳಾರಿ ಸಂಯುಕ್ತಾಶ್ರಯದಲ್ಲಿ ನಗರದಲ್ಲಿ ಹೊಲಿಗೆ ಯಂತ್ರ ವಿತರಣಾ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.ಮಹಾನಗರ ಪಾಲಿಕೆಯ ಆಯುಕ್ತೆ ಪ್ರೀತಿ ಗೆಹ್ಲೋಟ್ ಹೊಲಿಗೆ ಯಂತ್ರ ವಿತರಿಸಿದರು....

ಸಂಜಯ್‍ಗಾಂಧಿ ನಗರದ ಉದ್ಯಾನವನದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಬಳ್ಳಾರಿ,ಮಾ.01: ನಗರದ ಸಂಜಯ್‍ಗಾಂಧಿ ನಗರದ ಉದ್ಯಾನವನದಲ್ಲಿ ಬುಡಾ ಅನುದಾನದಲ್ಲಿ ನಿರ್ಮಿಸಲಾಗಿರುವ ಎಲ್‍ಇಡಿ ವಿದ್ಯುತ್ ದೀಪಗಳು ಹಾಗೂ ಬೋರ್‍ವೆಲ್ ಸೇರಿದಂತೆ 6ಲಕ್ಷ ರೂ.ವೆಚ್ಚದ ಕಾಮಗಾರಿಗಳಿಗೆ ಬಳ್ಳಾರಿ ನಗರ ಶಾಸಕ ಸೋಮಶೇಖರರೆಡ್ಡಿ ಅವರು...

ಜಿಲ್ಲಾ ಖನಿಜ ಪ್ರತಿಷ್ಠಾನದ ಸದಸ್ಯರನ್ನಾಗಿ ಪರಿಗಣಿಸಿ

ಬಳ್ಳಾರಿ,ಮಾ.01: ಬಳ್ಳಾರಿ ನಗರದ ಪ್ರಾಧಿಕಾರವು ಜಿಲ್ಲಾ ಖನಿಜ ಪ್ರತಿಷ್ಠಾನ ಟ್ರಸ್ಟ್‍ನ ಭಾಗವಾಗಿದ್ದು, ಅಭಿವೃದ್ಧಿ ದೃಷ್ಟಿಯಿಂದ ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನು ಜಿಲ್ಲಾ ಖಾನಿಜ ಪ್ರತಿಷ್ಠಾನ ಟ್ರಸ್ಟ್‍ನ ಸದಸ್ಯರನ್ನಾಗಿ ನೇಮಕ ಮಾಡುವಂತೆ...

HOT NEWS

error: Content is protected !!