Daily Archives: 03/04/2021

ವಿದ್ಯಾಶ್ರೀ ಬಿ ಎಂ ಪಿ ಶಾಲೆಯ ಆವರಣದಲ್ಲಿ ಪಕ್ಷಿಗಳಿಗೆ ನೀರುಣಿಸುವ ಕಾರ್ಯ

ಸಿಂಧನೂರು ತಾಲೂಕಿನ ಗೋಮರ್ಸಿ ಗ್ರಾಮದ ವಿದ್ಯಾಶ್ರೀ ಬಿಬಿಎಂಪಿ ಶಾಲೆಯಲ್ಲಿ ಪಕ್ಷಿಗಳಿಗಾಗಿ ಮಣ್ಣಿನ ಮಡಿಕೆಗೆ ನೀರು ಇಟ್ಟು, ಗಿಡಗಳಿಗೆ ಅರವಟ್ಟಿಗೆ ಕಟ್ಟಿ ಪಕ್ಷಿಗಳ ದಾಹ ತೀರಿಸಲು ಮುಂದಾದರು.

ಮಾಹಿತಿ ಹಕ್ಕು ಕಾಯ್ದೆ ಆನ್‍ಲೈನ್ ಅನುಷ್ಠಾನ;ಕಾರ್ಯಾಗಾರ ಶೀಘ್ರ ಆನ್‍ಲೈನ್ ಸೇವೆಯಲ್ಲಿ ಆರ್‍ಟಿಐ: ಜಿಲ್ಲಾ ಆಧಾರ್ ಸಮಾಲೋಚಕ ಗಣೇಶ

ಬಳ್ಳಾರಿ,ಏ.03: ಮಾಹಿತಿ ಹಕ್ಕು ಕಾಯ್ದೆ ಅಧಿನಿಯಮವನ್ನು ಆನ್‍ಲೈನ್ ಮೂಲಕ ಅನುಷ್ಠಾನಗೊಳಿಸುವುದಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ವಿವಿಧ ಇಲಾಖೆಯ ಅಧಿಕಾರಿಗಳಿಗೆ ನಗರದ ಜಿಲ್ಲಾ ತರಬೇತಿ ಕೇಂದ್ರದಲ್ಲಿ ಇತ್ತೀಚೆಗೆ ತರಬೇತಿ ಕಾರ್ಯಾಗಾರ ಏರ್ಪಡಿಸಲಾಗಿತ್ತು.ಜಿಲ್ಲೆಯಲ್ಲಿ ವಿವಿಧ...

ತಮಿಳುನಾಡು ವಿಧಾನಸಭಾ ಚುನಾವಣೆ: ಬಳ್ಳಾರಿ ಜಿಲ್ಲೆಯಿಂದ 900 ಜನ ಗೃಹರಕ್ಷಕ ಸಿಬ್ಬಂದಿ ಚುನಾವಣಾ ಕರ್ತವ್ಯಕ್ಕೆ

ಬಳ್ಳಾರಿ,ಏ.3 : ಏ.6ರಂದು ನಡೆಯುವ ತಮಿಳುನಾಡು ವಿಧಾನಸಭಾ ಚುನಾವಣಾ ಕರ್ತವ್ಯಕ್ಕೆ ಬಳ್ಳಾರಿ ಜಿಲ್ಲೆಯಿಂದ 900 ಜನ ಗೃಹರಕ್ಷಕ ಸಿಬ್ಬಂದಿಯನ್ನು ಬಳ್ಳಾರಿ ಜಿಲ್ಲಾ ಕ್ರೀಡಾಂಗಣದಿಂದ ಶುಕ್ರವಾರ ಕಳುಹಿಸಿಕೊಡಲಾಯಿತು.ಡಿಜಿಪಿ ಮತ್ತು ಹೋಂಗಾಡ್ರ್ಸನ ಕಮಾಂಡೆಂಟ್...

ತಪ್ಪದೆ ಕೋವಿಡ್ ಲಸಿಕೆ ಹಾಕಿಸಿಕೊಳ್ಳುವಂತೆ ಕೂಡ್ಲಿಗಿ ಮುಖ್ಯಾಧಿಕಾರಿ ಮನವಿ

ಕೂಡ್ಲಿಗಿ.ಏ.3:- ದೇಶದಲ್ಲಿ ಮತ್ತೆ ಕೊರೋನಾ ಎರಡನೇ ಅಬ್ಬರ ಶುರುವಾಗುತ್ತಿದ್ದು ಅದರ ನಿಯಂತ್ರಣಕ್ಕೆ ತಪ್ಪದೆ 45ವರ್ಷ ಮೇಲ್ಪಟ್ಟ ಮಧುಮೇಹ ಮತ್ತು ರಕ್ತದೊತ್ತಡದಿಂದ ಬಳಲುತ್ತಿರುವ ರೋಗಿಗಳು ತಪ್ಪದೆ ಕೋವಿಡ್ ಲಸಿಕೆ ಹಾಕಿಸಿಕೊಳ್ಳುವಂತೆ ಸಿಬ್ಬಂದಿಯೊಂದಿಗೆ...

ಜೆ.ಎಂ. ಶಿವಪ್ರಸಾದ್ ಕರ್ನಾಟಕ ರಾಜ್ಯ ಸಹಕಾರ ಮಂಡಳಿಗೆ ಆಯ್ಕೆ

ಸಂಡೂರು :ಏ:3 ಸಂಡೂರಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರು ಹಾಗೂ ಬಳ್ಳಾರಿ ಜಿಲ್ಲಾ ಸಹಕಾರ ಯುನಿಯನ್ ಅಧ್ಯಕ್ಷರಾದ ಜೆ.ಎಂ. ಶಿವಪ್ರಸಾದ್ ರವರು ಕರ್ನಾಟಕ ರಾಜ್ಯ ಸಹಕಾರ ಮಂಡಳಕ್ಕೆ...

ಸಂಡೂರು ಪಟ್ಟಣ ಸೌಹಾರ್ದ ಸಹಕಾರಿ ಬ್ಯಾಂಕ್ 2020 -21 ನೇ ಸಾಲಿನಲ್ಲಿ ಉತ್ತಮ ಆರ್ಥಿಕ ಪ್ರಗತಿ ಹೊಂದಿದೆ; ಕೆ.ಎಸ್....

ಸಂಡೂರು ತಾಲೂಕಿನ ಪ್ರಸಕ್ತ 2020-21 ನೇ ಸಾಲಿನಲ್ಲಿ ಆರ್ಥಿಕ ಹಿಂಜರಿತದ ನಡುವೆಯೂ ಪಟ್ಟಣದ ಸಂಡೂರು ಪಟ್ಟಣ ಸೌಹಾರ್ದ ಸಹಕಾರಿ ಬ್ಯಾಂಕ್ ಉತ್ತಮ ಆರ್ಥಿಕ ಪ್ರಗತಿ ಹೊಂದಿದೆ ಎಂದು ಬ್ಯಾಂಕಿನ ಸಂಸ್ಥಾಪಕ...

ಸಂಡೂರು ತಾಲೂಕಿನಾದ್ಯಂತ ಬಿರುಸಿನ ಕೋವ್ಯಾಕ್ಸಿನ್ ಲಸಿಕೆ ಹಾಕುವ ಕಾರ್ಯಕ್ರಮದಲ್ಲಿ 1773 ಸಾರ್ವಜನಿಕರಿಗೆ ಕೋವ್ಯಾಕ್ಸಿನ್ ಲಸಿಕೆ.

ಸಂಡೂರು : ತಾಲೂಕಿನಾದ್ಯಂತ ಇಂದು ಬಿರುಸಿನ ಕೋವ್ಯಾಕ್ಸಿನ್ ಲಸಿಕೆ ಹಾಕುವ ಕಾರ್ಯಕ್ರಮ ನಡೆಯಿತು,ಈ ಸಂದರ್ಭದಲ್ಲಿ ತಾಲೂಕು ವೈದ್ಯಾಧಿಕಾರಿ ಡಾ. ವೀರೇಂದ್ರ ಕುಮಾರ್ ಅವರು ಮಾತನಾಡಿ ತಾಲೂಕಿನಾದ್ಯಂತ ಒಟ್ಟು 1773 ಕೋವ್ಯಾಕ್ಸಿನ್...

HOT NEWS

error: Content is protected !!