Daily Archives: 22/04/2021

ಕುಂದುವಾಡ ಕೆರೆ ಪ್ರದೇಶಕ್ಕೆ ಜೀವವೈವಿಧ್ಯ ಮಂಡಳಿ ತಂಡ ಭೇಟಿ, ಜೀವವೈವಿಧ್ಯ ಪುನಶ್ಚೇತನಕ್ಕೆ ಶಿಫಾರಸು

ದಾವಣಗೆರೆ:ಏ.22:ಕುಂದುವಾಡ ಕೆರೆ ಅಭಿವೃದ್ಧಿ ಯೋಜನೆಯಿಂದ ಕೆರೆ ಪರಿಸರದ ಜೀವ ಸಂಕುಲ ಆಪತ್ತಿಗೆ ಸಿಲುಕಿದೆ ಎಂಬ ವ್ಯಾಪಕ ಸಾರ್ವಜನಿಕ ಆಕ್ಷೇಪಗಳ ಹಿನ್ನೆಲೆಯಲ್ಲಿ ಕರ್ನಾಟಕ ಜೀವವೈವಿಧ್ಯ ಮಂಡಳಿ ಅಧ್ಯಕ್ಷರಾದ ಅನಂತ ಹೆಗಡೆ ಅಶೀಸರ...

ಪಕ್ಷಿಗಳಿಗೆ ನೀರುಣಿಸುವ ಮೂಲಕ ಸರಳವಾಗಿ ಹುಟ್ಟು ಹಬ್ಬ ಆಚರಿಸಿಕೊಂಡ ವಿರೇಶಗೌಡ ನೆಟೆಕಲ್

ವನಸಿರಿ ಫೌಂಡೇಶನ್ ಸಂಯೋಗದಲ್ಲಿಷ, ಬ್ರ, ಶ್ರೀ ಸೋಮನಾಥ ಶಿವಾಚಾರ್ಯ ಮಹಾಸ್ವಾಮಿಗಳ ಆಶೀರ್ವಾದದೊಂದಿಗೆ ಈ ದಿನ ಸಮಾಜಸೇವಕರು ಚಲನಚಿತ್ರ ನಟರು ಶ್ರೀ ಸ್ವಾಮಿ ವಿವೇಕಾನಂದ ಯುವ ವೇದಿಕೆ ಗೌರವಾಧ್ಯಕ್ಷರಾದ ವೀರೇಶಗೌಡ ನೆಟಕಲ್...

ಚನ್ನಗಿರಿ ತಾಲ್ಲೂಕಿನಲ್ಲಿ ತಂಬಾಕು ದಾಳಿ : ಕಾಯ್ದೆ ಉಲ್ಲಂಘನೆಗೆ ದಂಡ

ದಾವಣಗೆರೆ, ಏ.22-ಚನ್ನಗಿರಿ ತಾಲ್ಲೂಕಿನಲ್ಲಿ ತಂಬಾಕು ನಿಯಂತ್ರಣ ತನಿಖಾ ದಳವು ಗುರುವಾರದಂದು ಸಂತೇಬೆನ್ನೂರಿನ ತಂಬಾಕು ಉತ್ಪನ್ನ ಮಾರಾಟ ಮಾಡುವ ಅಂಗಡಿಗಳು, ಪಾನ್‍ಶಾಪ್, ಹೋಟೆಲ್‍ಗಳ ಮೇಲೆ ದಾಳಿ ನಡೆಸಿ ಕೋಟ್ಪಾ ಕಾಯ್ದೆ ಉಲ್ಲಂಘನೆಗೆ...

ಸಾಸ್ವೆಹಳ್ಳಿ ಏತನೀರಾವರಿ ಯೋಜನೆ ಭೂಸ್ವಾಧೀನ ಪ್ರಕ್ರಿಯೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು- ಜಿ.ಎಂ. ಸಿದ್ದೇಶ್ವರ

ದಾವಣಗೆರೆ ಏ. 22 :ಜಿಲ್ಲೆಯ ಸಾಸ್ವೆಹಳ್ಳಿ ಏತನೀರಾವರಿ ಯೋಜನೆಗೆ ಸಂಬಂಧಿಸಿದಂತೆ ಪಂಪ್‍ಹೌಸ್‍ಗಳು, ಡೆಲವರಿ ಚೇಂಬರ್‍ಗಳು, ಎಲೆಕ್ಟ್ರಿಕಲ್ ಸಬ್‍ಸ್ಟೇಷನ್‍ಗಳಿಗೆ ವಿದ್ಯುತ್ ಸಂಪರ್ಕಕ್ಕಾಗಿ ನಿರ್ಮಿಸಬೇಕಿರುವ ವಿದ್ಯತ್ ಟವರ್‍ಗಳ ನಿರ್ಮಾಣಕ್ಕೆ ಅಗತ್ಯವಿರುವ ಎಲ್ಲ ಭೂಸ್ವಾಧೀನ...

ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಡಿಸಿ ಮನವಿ

ದಾವಣಗೆರೆ, ಏ.22-ಕೋವಿಡ್ 19 ಸೋಂಕು ಹರಡುವುದನ್ನು ತಡೆಗಟ್ಟಲು ರಾಜ್ಯ ಸರ್ಕಾರ ಹೊರಡಿಸಿರುವ ಪರಿಷ್ಕøತ ಮಾರ್ಗಸೂಚಿಗಳನ್ನು ಸಾರ್ವಜನಿಕರು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಕೋವಿಡ್ ತಡೆ ಪ್ರಯತ್ನದಲ್ಲಿ ಸರ್ಕಾರದೊಂದಿಗೆ ಕೈಜೋಡಿಸಬೇಕೆಂದು ಜಿಲ್ಲಾಧಿಕಾರಿ ಮಹಾಂತೇಶ...

ಬಳ್ಳಾರಿ ಮಹಾನಗರ ಪಾಲಿಕೆ ಸಾರ್ವತ್ರಿಕ ಚುನಾವಣೆ 2021 ಪಾಲಿಕೆ ಚುನಾವಣೆ: 758 ಜನ ಸಿಬ್ಬಂದಿಗೆ ಚುನಾವಣಾ ತರಬೇತಿ

ಬಳ್ಳಾರಿ,ಏ.22 : ಬಳ್ಳಾರಿ ಮಹಾನಗರ ಪಾಲಿಕೆಯ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ ಮಸ್ಟರಿಂಗ್ ಮತ್ತು ಡಿ-ಮಸ್ಟರಿಂಗ್ ಕಾರ್ಯ ಸೇರಿದಂತೆ ಸುಸೂತ್ರ ಚುನಾವಣಾ ಕಾರ್ಯ ಜರುಗಿಸುವ ನಿಟ್ಟಿನಲ್ಲಿ ಚುನಾವಣಾ ತರಬೇತಿಯು ನಗರದ ಸರ್ಕಾರಿ...

HOT NEWS

error: Content is protected !!