Daily Archives: 29/04/2021

ಡೆಲ್ಲಿ ಕ್ಯಾಪಿಟಲ್ಸ್ ಗೆಲವು ಖಚಿತ.

ಕ್ರೀಡಾವರದಿ:-ಆರ್. ಶಿವರಾಮ್ ಅಹಮದಾಬಾದ್ ನಲ್ಲಿ ನಡೆಯುವ ಡೆಲ್ಲಿ ಕ್ಯಾಪಿಟಲ್ಸ್ ವರ್ಸಸ್ ಕೊಲ್ಕತ್ತಾ ನೈಟ್ ರೈಡರ್ಸ್ ಪಂದ್ಯದಲ್ಲಿ ಹೆಲಿಕ್ಯಾಪ್ಟರ್ ಪ್ರಭುತ್ವವನ್ನು ಸಾಧಿಸುವ ನಿಟ್ಟಿನಲ್ಲಿ ಮುಂದಿದೆ. ಡೆಲ್ಲಿ ಕ್ಯಾಪಿಟಲ್ಸ್...

ಎಲ್ಲ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು,ಜಿಲ್ಲಾಧಿಕಾರಿಗಳೊಂದಿಗೆ ಸಿಎಂ ಸಭೆ,ಕೋವಿಡ್ ಲಾಕ್‍ಡೌನ್ ಮಾರ್ಗಸೂಚಿ ಕಟ್ಟುನಿಟ್ಟಿನ ಅನುಷ್ಠಾನಕ್ಕೆ ಸಿಎಂ ಬಿಎಸ್‍ವೈ ಸೂಚನೆ

ಬಳ್ಳಾರಿ,ಏ.29:ರಾಜ್ಯದಲ್ಲಿ ಕೋವಿಡ್ ಪ್ರಸರಣವನ್ನು ತಡೆಗಟ್ಟುವ ನಿಟ್ಟಿನಲ್ಲಿ ಮೇ 12ರವರೆಗೆ ಹೊರಡಿಸಲಾಗಿರುವ ನಿರ್ಬಂಧಗಳನ್ನು ಒಳಗೊಂಡ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವ ಕೆಲಸವನ್ನು ಜಿಲ್ಲಾಧಿಕಾರಿಗಳು,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕಟ್ಟುನಿಟ್ಟಿನ...

ದೇವರಗುಡಿ ಗ್ರಾಮದಲ್ಲಿ ಗಿಡಗಳಿಗೆ ನೀರಿನ ಮಡಿಕೆ ಕಟ್ಟಿ ಪಕ್ಷಿಗಳಿಗೆ ನೀರುಣಿಸುವ ಕಾರ್ಯ ಯಶಸ್ವಿ

ಸಿಂಧನೂರು ತಾಲೂಕಿನ ದೇವರಗುಡಿ ಗ್ರಾಮದಲ್ಲಿ ವನಸಿರಿ ಫೌಂಡೇಶನ್ ಸಹಯೋಗದೊಂದಿಗೆ ಅಂಗನವಾಡಿ ಕೇಂದ್ರದಲ್ಲಿ ಅಂಗನವಾಡಿ ಶಿಕ್ಷಕಿಯರು ಹಾಗೂ ಗರ್ಭಿಣಿ ಮಹಿಳೆಯರಿಂದ ಸಾಮಾಜಿಕ ಅಂತರ ಕಾಯ್ದುಕೊಂಡು ಗ್ರಾಮದ ಹಲವೆಡೆ, ಅಂಗನವಾಡಿ ಕೇಂದ್ರ,ಗ್ರಾಮ ಪಂಚಾಯತ್,...

ಜಿಲ್ಲಾ ಉಸ್ತುವಾರಿ ಸಚಿವರಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ಕೋವಿಡ್ ನಿಯಂತ್ರಣ ಮಾರ್ಗಸೂಚಿಗಳ ಕಟ್ಟುನಿಟ್ಟಿನ ಜಾರಿಗೆ ಸಚಿವರ ಸೂಚನೆ

ದಾವಣಗೆರೆ -ಸರ್ಕಾರ ಹೊರಡಿಸಿರುವ ಕೋವಿಡ್ ನಿಯಂತ್ರಣದ ಹೊಸ ಮಾರ್ಗಸೂಚಿಗಳನ್ನು ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಜಾರಿಗೆ ತರಬೇಕು. ಜೊತೆಗೆ ಕೋವಿಡ್ ಔಷಧಿಗಳು, ಆಕ್ಸಿಜನ್ ಮತ್ತು ಲಸಿಕೆ ಸಮರ್ಪಕ ನಿರ್ವಹಣೆಯೊಂದಿಗೆ ರೈತರು, ಕೈಗಾರಿಕೆಗಳು ಮತ್ತು...

ಬೆಳ್ಳಿ ಪದಕ ಪಡೆದ ಗೃಹರಕ್ಷಕಿಗೆ ಅಭಿನಂದನೆ

ದಾವಣಗೆರೆ - 19 ರಿಂದ 26 ರವರೆಗೆ ಬೆಂಗಳೂರು ತರಬೇತಿ ಅಕಾಡೆಮಿಯಲ್ಲಿ ನಡೆದ ಗೃಹರಕ್ಷಕಿಯರ ನಿಸ್ತಂತು ಚಾಲನಾ ತರಬೇತಿಯಲ್ಲಿ ಮೆ.ನಂ.283 ಗೃಹರಕ್ಷಕಿ ಹೆಚ್.ಶಿಲ್ಪ ಇವರು ರಾಜ್ಯ ಮಟ್ಟದಲ್ಲಿ ದ್ವಿತೀಯ ಸ್ಥಾನ...

ಕೋವಿಡ್ ಜಾಗೃತಿಗೆ ಮಾಸ್ಕ್ ಧರಿಸಿ ವ್ಯಕ್ತಿಗೆ ಅಂತರ ಕಾಪಾಡಿಕೊಳ್ಳಿ- ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಧೀಶರಾದ ಉಮೇಶ ಅಡಿಗ...

ಧಾರವಾಡ : ಕೊವಿಡ್-19 ಎರಡನೇ ಅಲೆಯು ವೇಗವಾಗಿ ಹರಡುತ್ತಿದ್ದು, ಪ್ರತಿಯೊಬ್ಬ ಸಾರ್ವಜನಿಕರೂ ಮಾಸ್ಕ್ ಧರಿಸುವಿಕೆ, ವ್ಯಕ್ತಿಗತ ಅಂತರ ಕಾಪಾಡಿಕೊಳ್ಳುವುದು, ಅರ್ಹ ವ್ಯಕ್ತಿಗಳು ಲಸಿಕೆ ಹಾಕಿಸಿಕೊಂಡು ಆರೋಗ್ಯ ರಕ್ಷಿಸಿಕೊಳ್ಳಬೇಕೆಂದು ಜಿಲ್ಲಾ ಕಾನೂನು...

ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆಯಿಂದ ಕೋವಿಡ್ ಸೋಂಕಿತರ ಮೃತ ದೇಹ ಸಾಗಾಣಿಕೆ, ಸಂಸ್ಕಾರಕ್ಕೆ ಉಚಿತ ನೆರವು

ಧಾರವಾಡ : ಅವಳಿ ನಗರದ ವಿವಿಧ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಚಿಕಿತ್ಸೆ ಫಲಿಸದೇ ಮೃತರಾಗುವ ಸೋಂಕಿತರ ಮೃತ ದೇಹವನ್ನು ಕೋವಿಡ್-19 ರ ನಿಯಮಾವಳಿಗಳನ್ವಯ ಅಂತ್ಯಸಂಸ್ಕಾರಕ್ಕೆ ಕೇವಲ 5...

HOT NEWS

error: Content is protected !!