ಸಿಂಧನೂರಿನ ಬಸನಗೌಡ ಬಾದರ್ಲಿ ಫೌಂಡೇಶನ್ ವತಿಯಿಂದ ಕೋವಿಡ್ ರೋಗಿಗಳಿಗೆ ಉಚಿತ ಆಕ್ಸಿಜನ್ ಸಿಲಿಂಡರ್

0
79

ಸಿಂಧನೂರಿನ ಬಸನಗೌಡ ಬಾದರ್ಲಿ ಫೌಂಡೇಶನ್ ಅವರು ಜೀವ ಪರ‌ ಕಾಳಜಿಯೊಂದಿಗೆ ತಾಲೂಕಿನ ಕೋವಿಡ್ ರೋಗಿಗಳಿಗೆ ಆಕ್ಸಿಜನ್ ಸಿಲಿಂಡರ್ ಕೊರತೆಯನ್ನು ಗಮನಿಸಿ ಅಗತ್ಯವಿರುವ ಕೊವಿಡ್ ರೋಗಿಗಳಿಗೆ ಉಚಿತವಾಗಿ ಆಕ್ಸಿಜನ್ ಸಿಲಿಂಡರ್ ಒದಗಿಸುವ ಸೇವೆಗೆ ಆರಂಭಿಸಿರುವುದು ಜನತೆಯ ಮೆಚ್ಚುಗೆಗೆ ಕಾರಣವಾಗಿದೆ.

ಈ ಸಂದರ್ಭದಲ್ಲಿ ಸಿಂಧನೂರು ತಾಲ್ಲೂಕಿನ ಯಾರಿಗಾದರೂ ಆಕ್ಸಿಜನ್ ಸಿಲಿಂಡರ್ ಬೇಕಿದ್ದರೆ ಉಚಿತವಾಗಿ ಸರಬರಾಜು ಮಾಡಲಾಗುವುದು ಹೆಚ್ಚಿನ ಮಾಹಿತಿಗಾಗಿ ಈ ಕೆಳಕಂಡಂತೆ ಸಂಪರ್ಕಿಸಿರಿ ಎಂದು ತಿಳಿಸಿದರು
@B.B.Foundation.
mob-9986671999.
mob 9663798999.
mob-8660827774.

ವರದಿ: ಅವಿನಾಶ ದೇಶಪಾಂಡೆ

LEAVE A REPLY

Please enter your comment!
Please enter your name here