Daily Archives: 06/05/2021

ಸತ್ತೂರದಲ್ಲಿರುವ ಕರ್ನಾಟಕ ಗ್ಯಾಸ್ ಇಂಡಸ್‍ಸ್ಟ್ರೀಸ್‍ಗೆ ಜಿಲ್ಲಾಧಿಕಾರಿ ನಿತೇಶ ಪಾಟೀಲ ಭೇಟಿ, ಪರಿಶೀಲನೆ

ಧಾರವಾಡ : ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಇಂದು ಬೆಳಿಗ್ಗೆ ಸತ್ತೂರದಲ್ಲಿರುವ ಕರ್ನಾಟಕ ಗ್ಯಾಸ್ ಇಂಡಸ್ಟ್ರೀಸ್‍ಗೆ ಭೇಟಿ ನೀಡಿ, ಆಕ್ಸಿಜನ್ ದಾಸ್ತಾನು, ಲಭ್ಯತೆ, ಸಕಾಲಕ್ಕೆ ಆಸ್ಪತ್ರೆಗಳಿಗೆ ಸರಬರಾಜು ಆಗುತ್ತಿರುವ ಕುರಿತು...

ವಾರ್ಡಿನ ಸಮಸ್ಯೆ ಪರಿಹಾರಕ್ಕೆ ಆಯುಕ್ತರೊಂದಿಗೆ ಚರ್ಚೆ

ಬಳ್ಳಾರಿ ಮೇ06: 3ನೇ ವಾರ್ಡ್ ನಿಂದ ಪಕ್ಷೇತರರಾಗಿ ಆಯ್ಕೆಯಾಗಿರುವ ಮಂಡ್ಲೂರು ಪ್ರಭಂಜನ್ ಕುಮಾರ್ ಅವರು ಇಂದು ಪಾಲಿಕೆಯ ಕಚೇರಿಗೆ ಭೇಟಿ ನೀಡಿ,ಆಯುಕ್ತರು,‌ಇಂಜಿನೀಯರ್ ಗಳು ಸೇರಿದಂತೆ ಪ್ರಮುಖ ಅಧಿಕಾರಿಗಳನ್ನು ಭೇಟಿ ಮಾಡಿ...

ಜಿಲ್ಲೆಯಲ್ಲಿ ಇನ್ನೂ 250 ಆಮ್ಲಜನಕ ಹಾಸಿಗೆ ಹೆಚ್ಚಿಸಲು ಕ್ರಮ: ವಿ.ಸೋಮಣ್ಣ

ಮಡಿಕೇರಿ ಮೇ 06 :-ಕಫ್ರ್ಯೂ ಜಾರಿಯಲ್ಲಿದ್ದರೂ ಸಹ ಜಿಲ್ಲೆಯಲ್ಲಿ ಕೋವಿಡ್ 19 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆ ನಗರದ ವೈದ್ಯಕೀಯ ಕಾಲೇಜು, ಸೋಮವಾರ ಪೇಟೆ, ಕುಟ್ಟ, ಪಾಲಿಬೆಟ್ಟ ಸೇರಿದಂತೆ ಇನ್ನೂ ಹಲವು...

ಕೋವಿಡ್ ಆರೈಕೆ ಕೇಂದ್ರಕ್ಕೆ ಸಚಿವರಾದ ವಿ.ಸೋಮಣ್ಣ ಭೇಟಿ; ಪರಿಶೀಲನೆ

ಮಡಿಕೇರಿ ಮೇ 06 -ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ಗುರುವಾರ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ಜಿ.ಬೋಪಯ್ಯ ಹಾಗೂ ಅಧಿಕಾರಿಗಳ ಜೊತೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ವಿರಾಜಪೇಟೆ...

ಆಕ್ಸಿಜನ್ ಉಸ್ತುವಾರಿ ತಂಡಗಳ ರಚನೆ ಖಾಸಗಿ ಆರೋಗ್ಯ ಸೇವೆ ಪ್ಯಾಕೇಜ್ ದರ ಪರಿಷ್ಕರಣೆ

ದಾವಣಗೆರೆ ಮೇ. 06;ಕೋವಿಡ್ 19 ಸೋಂಕು ರಾಜ್ಯದಲ್ಲಿ ಮತ್ತೊಮ್ಮೆ ಏರು ಮುಖ ಕಾಣಿಸುತ್ತಿದ್ದು ಸೋಂಕಿತರಿಗೆ ಸಾರ್ವಜನಿಕ ಆರೋಗ್ಯ ಸಂಸ್ಥೆಗಳು ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸರ್ಕಾರದಿಂದ ಸೂಚಿತ ಮಾಡಿದ...

ಕಾಮ್ರೇಡ್ ಮಂಜುಳಾ ಹವಾಲ್ದಾರ್ (55 ವರ್ಷ) ಇನ್ನಿಲ್ಲ.

ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿದ್ದ ಕಾಮ್ರೇಡ್ ಮಂಜುಳಾ ರವರು ಕೊರೊನಾ ದಿಂದ ನೆನ್ನೆ ರಾತ್ರಿ ದಿನಾಂಕ: 5.5.2021ರಂದು ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಕೋವಿಡ್ 19 ಪ್ರಕರಣ ಹೆಚ್ಚಳ ಎಚ್ಚರದಿಂದ ಕಾರ್ಯನಿರ್ವಹಿಸಿ: ಅನ್ಬುಕುಮಾರ್

ಮಡಿಕೇರಿ -ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ.ಅನ್ಬುಕುಮಾರ್ ಅವರು ನಗರದ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ಬುಧವಾರ ಭೇಟಿ ನೀಡಿ ಪರಿಶೀಲಿಸಿದರು.ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಡಾ.ಕಾರ್ಯಪ್ಪ, ಅಧೀಕ್ಷಕರಾದ ಡಾ.ಲೋಕೇಶ್,...

ಇಎಸ್‍ಐ ಆಸ್ಪತ್ರೆಯಲ್ಲಿ 80 ಬೆಡ್ ವ್ಯವಸ್ಥೆ : ಡಿಸಿ ಪರಿಶೀಲಪರಿಶೀಲನೆ

ದಾವಣಗೆರೆ ಮೇ 5-ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಹೆಚ್ಚುವರಿ ಕೋವಿಡ್ ಕೇರ್ ಸೆಂಟರ್ ತೆರೆಯಲು ನಗರದ ಇಎಸ್‍ಐ ಆಸ್ಪತ್ರೆಯಲ್ಲಿ 80 ಬೆಡ್ ವ್ಯವಸ್ಥೆಯುಳ್ಳ ಕೋವಿಡ್ ಸೆಂಟರ್...

HOT NEWS

error: Content is protected !!