Daily Archives: 09/05/2021

ಕಪ್ರ್ಯೂ ಉಲ್ಲಂಘಣೆ; ಗ್ರಾಮೀಣ ಪೊಲೀಸ್ ರಿಂದ 70ಕ್ಕೂ ಹೆಚ್ಚು ಬೈಕ್ ಜಪ್ತಿ.

ಧಾರವಾಡ.ಮೇ.09: ಧಾರವಾಡ ಗ್ರಾಮೀಣ ಭಾಗದಲ್ಲಿ ಎಸ್.ಪಿ.ಕೃಷ್ಣಕಾಂತ ಹಾಗೂ ಡಿವೈಎಸ್.ಪಿ. ಎಮ್.ಬಿ.ಸಂಕದ ಅವರ ಮಾರ್ಗದರ್ಶನದಲ್ಲಿ ಇಂದು (ಮೇ.09) ಬೆಳಿಗ್ಗೆಯಿಂದ ತಪಾಸಣೆ ನಡೆಸಿದ ಧಾರವಾಡ ಗ್ರಾಮೀಣ ಠಾಣೆ ಪೆÇಲೀಸ್ ಅಧಿಕಾರಿಗಳು ನಿಗದಿ, ನರೇಂದ್ರ,...

ಕೋವಿಡ್ ನಿರೋಧಕ ಔಷಧಿಗಳನ್ನು ಮನೆಮನೆಗೆ ಹಂಚುವುದರಿಂದ ಕೋವಿಡ್ ಸೋಂಕು ಹರಡದಂತೆ ತಡೆಯಬಹುದು; ಇದು ಜಿಲ್ಲಾಡಳಿತ ಕೈಗೊಂಡ ನೂತನ ಕ್ರಮ;...

ಧಾರವಾಡ.ಮೇ.09: ಜಿಲ್ಲೆಯಲ್ಲಿ ಕೋವಿಡ್ ಸೋಂಕು ಹರಡುತ್ತಿರುವುದರಿಂದ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಧಾರವಾಡ ಜಿಲ್ಲಾಡಳಿತವು ಲಕ್ಷಣರಹಿತ ಕೋವಿಡ್ ಸೋಂಕು ಇರುವವರನ್ನು ಹಾಗೂ ಜ್ವರ, ನೆಗಡಿ, ಕೆಮ್ಮು, ಅಶಕ್ತತೆ, ಆಯಾಸ...

ಸೋಂಕಿತರ ಆರೋಗ್ಯ ಸಂವರ್ಧನೆಗೆ ಕ್ರಮವಹಿಸಿ:ಡಾ.ಕೆ.ಸಿ ನಾರಾಯಣಗೌಡ

ಮಂಡ್ಯ. - ಕೋವಿಡ್ ನಿಯಂತ್ರಣಕ್ಕಾಗಿ ಕೈಗೊಂಡಿರುವ ಅಗತ್ಯ ಸುರಕ್ಷತಾ ಕ್ರಮಗಳು ಹಾಗೂ ಕೋವಿಡ್ ಹೆಲ್ತ್ ಕೇರ್ ಸೆಂಟರ್ ನಲ್ಲಿ ಸೋಂಕಿತರ ಆರೋಗ್ಯ ಸಂವರ್ಧನೆಗೆ ಕೈಗೊಂಡಿರುವ ಚಿಕಿತ್ಸೆ ಬಗ್ಗೆ ಕ್ರಮವಹಿಸಿ ಎಂದು...

ಸರ್ಕಾರದ ಮಾರ್ಗಸೂಚಿಗಳನ್ನು ಸಾರ್ವಜನಿಕರು ಪಾಲಿಸುವುದು ಕಡ್ಡಾಯ: ಎಸ್ಪಿ ಯತೀಶ ಎನ್.

ಗದಗ. ಕೋವಿಡ್-19 2ನೇ ಅಲೆ ಸೋಂಕು ಹರಡುವುದನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿಗಳನ್ನು ಸಾರ್ವಜನಿಕರು ಪಾಲಿಸುವುದು ಕಡ್ಡಾಯ ಎಂದು ಜಿಲ್ಲಾ ಪೊಲೀಸ್ ಇಲಾಖೆ ಪ್ರಕಟಣೆ ತಿಳಿಸಿದೆ.

ಕಲಬುರಗಿ ಜಿಲ್ಲೆಗೆ ಬೋಯಿಂಗ್ ಇಂಡಿಯಾ ಸಂಸ್ಥೆಯ 250 ಆಕ್ಸಿಜನ್ ಬೆಡ್ ಆಸ್ಪತ್ರೆ ಮಂಜೂರು -ಮುರುಗೇಶ್ ನಿರಾಣಿ

ಕಲಬುರಗಿ. ಕೋವಿಡ್ ಎರಡನೇ ಅಲೆಯಿಂದ ರಾಜ್ಯದಲ್ಲಿ ಸೃಷ್ಠಿಯಾಗಿರುವ ಆಕ್ಸಿಜನ್ ಬೆಡ್ ಕೊರತೆ ನಿವಾರಣೆ ನಿಟ್ಟಿನಲ್ಲಿ ಬೋಯಿಂಗ್ ಇಂಡಿಯಾ ಸಂಸ್ಥೆ‌ ಮುಂದೆ ಬಂದಿದ್ದು, ಸದರಿ ಸಂಸ್ಥೆಯು ಕಲಬುರಗಿ ಜಿಲ್ಲೆಯಲ್ಲಿ 250 ಆಕ್ಸಿಜನ್...

ಮುಂಗಾರು ಹಂಗಾಮಿನಲ್ಲಿ ರೈತರಿಗೆ ಯಾವುದೇ ರೀತಿ ತೊಂದರೆ ಆಗದಂತೆ ಕ್ರಮ ವಹಿಸಲು ಸಂಸದರ ಸೂಚನೆ

ದಾವಣಗೆರೆ-ಮಳೆ ಆರಂಭವಾಗುತ್ತಿದ್ದಂತೆ ಬಿತ್ತನೆ ಆರಂಭವಾಗಲಿದ್ದು ರೈತರಿಗೆ ಬಿತ್ತನೆ ಬೀಜ, ಗೊಬ್ಬರ ಮತ್ತು ಇತರೆ ಪರಿಕರಗಳಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕೆಂದು ಸಂಸದರಾದ ಡಾ.ಜಿ.ಎಂ.ಸಿದ್ದೇಶ್ವರ ಕೃಷಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

HOT NEWS

error: Content is protected !!