ಬೇತೂರು ಉಪ ಆರೋಗ್ಯ ಕೇಂದ್ರಕ್ಕೆ ಸಚಿವರ ಭೇಟಿ

0
72

ದಾವಣಗೆರೆ,ಮೇ.13 :ಜಿಲ್ಲಾ ಉಸ್ತುವಾರಿ ಸಚಿವರು ಗುರುವಾರ ಬೇತೂರು ಉಪ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಉಪ ಆರೋಗ್ಯ ಕೇಂದ್ರದ ಕಾರ್ಯವೈಖರಿ ಬಗೆಗೆ ಮಾಹಿತಿ ಪಡೆದು ಕೊರೊನಾ ಬಗೆಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕೆಂದು ಕೇಂದ್ರದ ಸಿಬ್ಬಂದಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಎಸ್‍ಪಿ ಹನುಮಂತರಾಯ, ಸಿಇಓ ವಿಜಯ್ ಮಹಾಂತೇಶ್ ದಾನಮ್ಮನವರ್, ಉಪವಿಭಾಗಧಿಕಾರಿ ಮಮತ ಹೊಸಗೌಡರ್, ಡಿಹೆಚ್‍ಒ ಡಾ.ನಾಗರಾಜ್, ಆಸ್ಪತ್ರೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here