ಮೇ 16ರ ಭಾನುವಾರ ದಿಂದ ಮೇ 18ರ ಮಂಗಳವಾರದ ವರೆಗೆ ರಾಯಚೂರು ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ ಡೌನ್

0
88

ರಾಯಚೂರು ಜಿಲ್ಲೆಯಲ್ಲಿ ಕೋವಿಡ್ -19 ಸೋಂಕನ್ನು ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಇದೇ ಮೇ.16ರ ಭಾನುವಾರ, 17ರ ಸೋಮವಾರ ಹಾಗೂ 18ರ ಮಂಗಳವಾರದಂದು ಸಂಪೂರ್ಣವಾಗಿ ಲಾಕ್ ಡೌನ್ ಮಾಡಲಾಗುತ್ತಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಅವಧಿಯಲ್ಲಿ ಆಸ್ಪತ್ರೆಗಳು, ಮೆಡಿಕಲ್ ಶಾಪ್ಗಳು, ಪೆಟ್ರೋಲ್ ಪಂಪ್ ಗಳನ್ನು ಹೊರತುಪಡಿಸಿ ಇತರೆ ಅಗತ್ಯ ವಸ್ತುಗಳನ್ನು ಖರೀದಿಗ
ಅವಕಾಶವಿರುವುದಿಲ್ಲ. ಆದರೆ ಮೇ.19ರ ಬುಧವಾರ ಬೆಳಗ್ಗೆ 6 ರಿಂದ 10 ಗಂಟೆಯವರೆಗೆ ಅಗತ್ಯ ವಸ್ತುಗಳನ್ನು ಖರೀದಿಸಲು ಅವಕಾಶ ಮಾಡಿಕೊಡಲಾಗಿದೆ, ಜಿಲ್ಲೆಯ ನಾಗರೀಕರು ಸಹಕರಿಸುವಂತೆ ರಾಯಚೂರು ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here