Daily Archives: 17/05/2021

ಆಹಾರ ಕಿಟ್ ದೇಣಿಗೆಗೆ ಸಿಇಓ ಮನವಿ

ಮಂಡ್ಯ. ಮೇ.17:-ಕೋವಿಡ್ ಸೋಂಕಿಗೆ ತುತ್ತಾಗಿ ಕಂಟೈನ್ಮೆಂಟ್ ವಲಯಗಳಲ್ಲಿದ್ದುಆರ್ಥಿಕ ಸಂಕಷ್ಟದಲ್ಲಿರುವ ಕುಟುಂಬಗಳ ನೆರವಿಗಾಗಿ ಉದಾರವಾಗಿ ಆಹಾರ ಕಿಟ್ ಗಳನ್ನು ದೇಣಿಗೆ ನೀಡುವಂತೆ ದಾನಿಗಳಲ್ಲಿ ಜಿಲ್ಲಾ ಪಂಚಾಯತ್ ಸಿಇಓ ದಿವ್ಯಾ ಪ್ರಭು ಜಿ.ಆರ್.ಜೆ....

ಶಂಕರಾಚಾರ್ಯರ ಜಯಂತಿ : ಸರಳ ಆಚರಣೆ

ದಾವಣಗೆರೆ ಮೇ 17 :ಆಧ್ಯಾತ್ಮದ ಶಕ್ತಿಯನ್ನು ಜನಸಾಮಾನ್ಯರಿಗೂ ಮನದಟ್ಟು ಮಾಡಿಸಿದ ಶಂಕರಾಚಾರ್ಯರ ಜಯಂತಿಯನ್ನು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರದಂದು ಸರಳವಾಗಿ ಆಚರಿಸಲಾಯಿತು.ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿಯವರು ಸೇರಿದಂತೆ ವಿವಿಧ...

ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್, ಗ್ರಾಮೀಣ ಪ್ರದೇಶಗಳಲ್ಲಿ ಸೋಂಕು ವ್ಯಾಪಿಸದಂತೆ ಕ್ರಮ- ಮಹಾಂತೇಶ್ ಬೀಳಗಿ

ದಾವಣಗೆರೆ ಮೇ 17 :ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ ಸೋಂಕು ವ್ಯಾಪಕವಾಗಿ ಹರಡದಂತೆ ತೀವ್ರ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಹೇಳಿದರು.

ಕೋವಿಡ್ ಸೊಂಕು ಹರಡುವಿಕೆಗೆ ಕಡಿವಾಣ ಹಾಕಲು ಸೂಕ್ತ ಕ್ರಮ ಕೈಗೊಳ್ಳಲು ಸೂಚನೆ

ಹಾಸನ ಮೇ.17: ಕೆಲವು ಜಿಲ್ಲೆಗಳಲ್ಲಿ ಕೋವಿಡ್ ಸೊಂಕು ಹರಡುವಿಕೆ ಹಾಗೂ ಸಾವಿನ ಪ್ರಮಾಣ ಹೆಚ್ಚಾಗಿದ್ದು ಅದಕ್ಕೆ ಕಡಿವಾಣ ಹಾಕಬೇಕಿದೆ ಜಿಲ್ಲಾಡಳಿತ ಈ ಬಗ್ಗೆ ಎಲ್ಲಾ ರೀತಿಯ ಅಗತ್ಯ ಕ್ರಮವಹಿಸಬೇಕಿದೆ ಎಂದು...

ಕಾರುಣ್ಯಾಶ್ರಮಕ್ಕೆ ಶಾಸಕ ನಾಡಗೌಡರ ಭೇಟಿ,ವೃದ್ದರ ಯೋಗ ಕ್ಷೇಮ ವಿಚಾರಣೆ

ಸಿಂಧನೂರು ನಗರದ ಕುಷ್ಟಗಿ ರಸ್ತೆಯಲ್ಲಿರುವ ಶ್ರೀ ಮಠ ಸೇವಾ ಟ್ರಸ್ಟ್ (ರಿ )ಹರೇಟನೂರು ಕಾರುಣ್ಯ ನೆಲೆವೃದ್ದಾಶ್ರಮ ಮತ್ತು ವಯಸ್ಕರ ಬುದ್ಧಿಮಾಂದ್ಯ ಆಶ್ರಮಕ್ಕೆ ಕಾರುಣ್ಯ ಶ್ರೀ ವೆಂಕಟರಾವ್ ನಾಡಗೌಡ್ರು ಜನಪ್ರಿಯ ಶಾಸಕರು...

ಭತ್ತದ ಹುಲ್ಲನ್ನು ಸುಡುವಾಗ ರಸ್ತೆ ಬದಿಯಲ್ಲಿರುವ ಗಿಡಗಳನ್ನು ಸಂರಕ್ಷಣೆ ಮಾಡಿ ಅಮರೇಗೌಡ ಮಲ್ಲಾಪುರ

ಸಿಂಧನೂರ ಕುಷ್ಟಗಿ ಹೋಗುವ ರಸ್ತೆಯ ಬದಿಯಲ್ಲಿರುವ ಗಿಡಗಳು ತುಂಬಾ ಸುಂದರವಾಗಿ ಬೆಳೆದು ನಿಂತಿದ್ದೇವೆ ಅಂತ ಗಿಡಗಳು ಈ ದಿನ ರಸ್ತೆಯ ಬದಿಯಲ್ಲಿರುವ ಗಿಡಗಳು ಸುಟ್ಟು ಹೋಗಿವೆ ತುಂಬಾ ನೋವಿನ ಸಂಗತಿ...

ಸಿಂಧನೂರಿನಲ್ಲಿ ಶಂಕರಾಚಾರ್ಯರ ಜಯಂತಿಯ ಅಂಗವಾಗಿ ಊಟದ ಪ್ಯಾಕೆಟ್ ಗಳ ವಿತರಣೆ

ಜಗದ್ಗುರು ಶ್ರೀ ಆದಿ ಶಂಕರಾಚಾರ್ಯರ ಜಯಂತಿಯ ಅಂಗವಾಗಿ ಭಾವಚಿತ್ರಕ್ಕೆ ಬ್ರಾಹ್ಮಣರ ಓಣಿಯ ಶ್ರೀ ರಾಮಮಂದಿರದಲ್ಲಿ ಪೂಜೆ ಸಲ್ಲಿಸಿ, ಸಿಂಧನೂರಿನ ಪೋಲಿಸ್ ಸಿಬ್ಬಂದಿಗಳಿಗೆ, ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿರುವ ರೋಗಿಗಳಿಗೆ, ನಿರ್ಗತಿಕರಿಗೆ ದಡೇಸಗೂರು...

ಆದಿ ಶಂಕರಾಚಾರ್ಯರ ಜಯಂತಿ ಸರಳ ಆಚರಣೆ

ಬಾಗಲಕೋಟೆ : ಮೇ 17 : ಜಿಲ್ಲಾಡಳಿತದ ವತಿಯಿಂದ ಜಗದ್ಗುರು ಶ್ರೀ ಆದಿ ಶಂಕರಾಚಾರ್ಯರ ಜಯಂತಿಯನ್ನು ಕೋವಿಡ್ ಹಿನ್ನಲೆಯಲ್ಲಿ ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಸೋಮವಾರ ಸರಳವಾಗಿ ಆಚರಿಸಲಾಯಿತು.

ರೆಡ್‍ಕ್ರಾಸ್ ಸಂಸ್ಥೆಯ ಕಾರ್ಯ ಶ್ಲಾಘನೀಯ ಜಿಲ್ಲಾ ಆಸ್ಪತ್ರೆಗೆ ವೆಂಟಿಲೇಟರ್, ಆಕ್ಸಿಜನ್ ಕನ್ಸೆಂಟ್ರೇಟರ್ಸ್ ಕೊಡುಗೆ

ಬಾಗಲಕೋಟೆ : ಮೇ 17 : ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಬಾಗಲಕೋಟೆ ಜಿಲ್ಲಾ ಶಾಖೆಯು ಕರ್ನಾಟಕ ರಾಜ್ಯ ಶಾಖೆ ಕೊಡಮಾಡಿದ 18 ಲಕ್ಷ ಮೌಲ್ಯದ ಒಂದು ವೆಂಟಿಲೇಟರ್ ಹಾಗೂ...

ಆದ್ಯ ಜಗದ್ಗುರು ಶ್ರೀ ಶಂಕರಾಚಾರ್ಯ ಜಯಂತಿ ಆಚರಣೆ

ಧಾರವಾಡ.ಮೇ.17: ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ , ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕøತ ಇಲಾಖೆ ವತಿಯಿಂದ ಇಂದು (ಮೇ.17) ಬೆಳಿಗ್ಗೆ ಆದ್ಯ ಜಗದ್ಗುರು ಶ್ರೀ ಶಂಕರಾಚಾರ್ಯ ಜಯಂತಿಯನ್ನು...

HOT NEWS

error: Content is protected !!