Daily Archives: 05/06/2021

ತಾರಾನಾಥ ಆಸ್ಪತ್ರೆ ಹಿಂಭಾಗದಲ್ಲಿ ವಿಶ್ವ ಪರಿಸರ ದಿನ ಆಚರಣೆ

ಬಳ್ಳಾರಿ,ವಿಶ್ವ ಪರಿಸರ ದಿನಾಚರಣೆ ನಿಮಿತ್ತ ಅರಣ್ಯ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಂಯುಕ್ತ ಆಶ್ರಯದಲ್ಲಿ ಸಸಿ ನೆಡುವ ಕಾರ್ಯಕ್ರಮಕ್ಕೆ ಬಳ್ಳಾರಿ ನಗರ ಶಾಸಕ ಸೋಮಶೇಖರ್ ರೆಡ್ಡಿ ಅವರು ಗಿಡ ನೆಡುವ...

ಅರ್.ಪಿ ವಿ ಗೆ ಖಾದ್ರಿ ಶಾಮಣ್ಣ ಪ್ರಶಸ್ತಿ.

ಹಾಸನ ಜಿಲ್ಲೆಯ ಜನತಾ ಮಾಧ್ಯಮ ಪತ್ರಿಕೆಯ ಸಂಪಾದಕರಾದ ಆರ್.ಪಿ ವೆಂಕಟೇಶ್ ‌ಮೂರ್ತಿ ಅವರು 2020 ನೇ ಸಾಲಿನ ಪ್ರತಿಷ್ಠಿತ ಖಾದ್ರಿ ಶಾಮಣ್ಣ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಆರ್.ಪಿ...

ಕೋವಿಡ್ ಕೇರ್ ಕೇಂದ್ರದಲ್ಲಿ “ವಿಶ್ವ ಪರಿಸರ ದಿನಾಚರಣೆ

ಮಂಡ್ಯ.- ಕೋವಿಡ್ ಕೇರ್ ಕೇಂದ್ರ ಒಕ್ಕಲಿಗರ ಭವನದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸಸಿಗಳನ್ನು ನೆಟ್ಟರು ಹಾಗೂ ವಿಶೇಷವಾಗಿ ಕೋವಿಡ್ ಪೀಡಿತರಿಗೆ ಆತ್ಮಸ್ಥೈರ್ಯ ತುಂಬಲು ಸೋಂಕಿತ ವ್ಯಕ್ತಿಗಳಿಂದ ಸಹ ಗಿಡಗಳನ್ನು...

ಕೆನರಾ ಬ್ಯಾಂಕ್‍ನಿಂದ ಜಿಲ್ಲಾ ಆಸ್ಪತ್ರೆಗೆ ಕೊಡುಗೆ

ದಾವಣಗೆರೆ :ಕೆನರಾ ಬ್ಯಾಂಕ್ ವತಿಯಿಂದ ಜಿಲ್ಲಾ ಆಸ್ಪತ್ರೆಗೆ ಹಿರಿಯ ನಾಗರಿಕರ ಮತ್ತು ವಿಶೇಷ ಚೇತನ ರೋಗಿಗಳ ಅನುಕೂಲಕ್ಕಾಗಿ 10 ಗಾಲಿ ಕುರ್ಚಿ ಹಾಗೂ 10 ಆಕ್ಸಿಮೀಟರ್‍ಗಳನ್ನು ಕೊಡುಗೆಯಾಗಿ ನೀಡಲಾಗಿದೆ.ಕೆನರಾ ಬ್ಯಾಂಕಿನ...

ಕುರ್ಕಿ ಗ್ರಾ.ಪಂ ಕೋವಿಡ್-19 ನಿಯಂತ್ರಣಕ್ಕೆ ಕಾರ್ಯಪಡೆ ಸಭೆ

ದಾವಣಗೆರೆ:ದಾವಣಗೆರೆ ತಾಲ್ಲೂಕಿನ ಕುರ್ಕಿ ಗ್ರಾಮ ಪಂಚಾಯಿತಿಯ ಸಭಾಂಗಣದಲ್ಲಿ ಗ್ರಾ.ಪಂ ಅಧ್ಯಕ್ಷ ಬಿ.ಜಿ ನಂದ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ಕೋವಿಡ್-19 ಎರಡನೇ ಅಲೆಯ ನಿಯಂತ್ರಣಕ್ಕಾಗಿ ಕಾರ್ಯಪಡೆ ಸಭೆಯನ್ನು ಆಯೋಜಿಸಲಾಯಿತು.ಮಾಯಕೊಂಡ ಕ್ಷೇತ್ರದ ಶಾಸಕರಾದ ಪ್ರೋ.ಲಿಂಗಣ್ಣ...

ಬಳ್ಳಾರಿ ರೂರಲ್ ಕೆಮಿಸ್ಟ್ ಮತ್ತು ಡ್ರಗಿಸ್ಟ್ ಅಸೋಸಿಯೇಷನ್ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ವತಿಯಿಂದ ಕೋವಿಡ್ ರೋಗಿಗಳಿಗೆ...

ಬಳ್ಳಾರಿ,ಜೂ.05 : ಬಳ್ಳಾರಿ ರೂರಲ್ ಕೆಮಿಸ್ಟ್ ಮತ್ತು ಡ್ರಗಿಸ್ಟ್ ಅಸೋಸಿಯೇಷನ್ ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ವತಿಯಿಂದ ಕೋವಿಡ್ ಆಸ್ಪತ್ರೆಗಳಲ್ಲಿ ರೋಗಿಗಳ ಉಪಯೋಗಕ್ಕಾಗಿ ಉಚಿತವಾಗಿ ರೂ.30 ಸಾವಿರ ಬೆಲೆಯ...

ಕೋವಿಡ್ ಮಾರ್ಗಸೂಚಿ ಅನುಸರಿಸಿ ನರೇಗಾ ಕೆಲಸ ಮಾಡಲು ಕೂಲಿಕಾರ್ಮಿಕರಿಗೆ ಆಯುಕ್ತ ಅನಿರುದ್ಧ್ ಶ್ರವಣ್ ಸಲಹೆ

ಹೊಸಪೇಟೆ(ವಿಜಯನಗರ),ಜೂ.05 : ಪರಿಸರ ಉಳಿಸುವುದರ ಜೊತೆಗೆ ಗಿಡಗಳನ್ನು ನೆಡುವುದರ ಮೂಲಕ ಪರಿಸರವನ್ನು ಬೆಳೆಸಲು ಎಲ್ಲರೂ ಕೈ ಜೋಡಿಸಿ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಗ್ರಾಮೀಣಾಭಿವೃದ್ಧಿ ಆಯುಕ್ತರು ಹಾಗೂ...

ಅಪ್ಪೇನಹಳ್ಳಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಯ ಬೇಜವಾಬ್ದಾರಿತನ ಕ್ರಮಕೈಗೊಳ್ಳಲು ಒತ್ತಾಯಿಸಿ ಸದಸ್ಯರಿಂದ ಪ್ರತಿಭಟನೆ

ವರದಿ: ಇಬ್ರಾಹಿಂ ಖಲೀಲ್ .ಟಿ ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಗುಡೆಕೋಟೆ ಹೋಬಳಿಯ ಅಪ್ಪೇನಹಳ್ಳಿ ಗ್ರಾಮ ಪಂಚಾಯತಿಯ ಅಭಿವೃದ್ಧಿ ಅಧಿಕಾರಿ ದಯಾನಂದ್ ವಾಗ್ಮೋರೆ ಸರಿಯಾದ ರೀತಿಯಲ್ಲಿ...

ವಿಶ್ವ ಪರಿಸರ ದಿನ ಆಚರಣೆ ಶುದ್ಧ ಆಮ್ಲಜನಕ ದೊರಕಬೇಕಾದರೇ ಹೆಚ್ಚೆಚ್ಚು ಗಿಡಗಳು ಅಗತ್ಯ:ಡಿಎಚ್‍ಒ ಜನಾರ್ಧನ್

ಬಳ್ಳಾರಿ,ಜೂ.05 : ಜಾಗತಿಕವಾಗಿ ಹಸಿರು ಅತ್ಯಂತ ಮಹತ್ವದ್ದು, ಗಿಡಗಳು ಎಲ್ಲ ಕಡೆ ಹೆಚ್ಚೆಚ್ಚು ಇರುವ ರೀತಿಯಲ್ಲಿ ಪ್ರತಿಯೊಬ್ಬ ಸಾರ್ವಜನಿಕರು ತಮ್ಮ ಮನಃಪೂರ್ವಕವಾಗಿ ಕೈಜೋಡಿಸಬೇಕು, ಮುಂದಿನ ಪೀಳಿಗೆ ಶುದ್ಧ ಆಮ್ಲಜನಕ ದೊರೆಯಬೇಕಾದರೆ...

ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಯ ಹಿತದೃಷ್ಟಿಯಿಂದ ಜಿಂದಾಲ್ ಗೆ ಭೂಮಿ ನೀಡಬೇಕು: ಶಾಸಕ ಈ ತುಕಾರಾಂ ಆಗ್ರಹ

ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನಲ್ಲಿ ಸ್ಥಾಪನೆಗೊಂಡಿರುವ ಜಿಂದಾಲ್ ಕಂಪನಿಗೆ ಪಕ್ಷಭೇದ ಮರೆತು ಎಲ್ಲರೂ ಕಾನೂನಾತ್ಮಕ ಬೆಂಬಲ ನೀಡುವುದು ಅಗತ್ಯವಾಗಿದೆಈ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಜಿಂದಾಲ್ ಕಂಪನಿಗೆ ಭೂ ಪರಭಾರೆ ಮಾಡುವ...

HOT NEWS

error: Content is protected !!