Daily Archives: 08/06/2021

ವರಿಷ್ಟರ ವಿರುದ್ಧ ಯುದ್ಧಕ್ಕೆ ಸಜ್ಜಾಗುತ್ತಿದ್ದಾರಾ ಯಡಿಯೂರಪ್ಪ?

ಕೆಲ ದಿನಗಳ ಹಿಂದೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಾಡಿನ ಪ್ರಭಾವಿ ಮಠವೊಂದಕ್ಕೆ ಹೋದರು.ಹೀಗೆ ಹೋದವರು ನಿಗದಿತ ಕಾರ್ಯಕ್ರಮ ಮುಗಿದ ನಂತರ ತಮ್ಮ ಜತೆಗಿದ್ದ ಸಚಿವರು,ಶಾಸಕರನ್ನು ಬಿಟ್ಟು ಮಠಾಧಿಪತಿಗಳನ್ನು ಭೇಟಿ ಮಾಡಿದರು.ಮಠಾಧಿಪತಿಗಳ...

ಗುಡೇಕೋಟೆ ಕರಡಿಧಾಮದಲ್ಲಿ ಪ್ರಾಣಿಗಳಿಗೆ ಆಸರೆಯಾದ ಖಾತ್ರಿಯೋಜನೆ ಮಳೆನೀರನ್ನು ಸಂಗ್ರಹಿಸುವ 1000 ಗುಂಡಿಗಳು

ವರದಿ ಇಬ್ರಾಹಿಂ ಖಲೀಲ್ .ಟಿ ಕೂಡ್ಲಿಗಿ :-ತಾಲೂಕಿನ ಗುಡೇಕೋಟೆ ಕರಡಿಧಾಮ ಅರಣ್ಯಪ್ರದೇಶದಲ್ಲಿ ಎಲ್ಲಿ ನೋಡಿದರೂ ಮುಂಗಾರು ಮಳೆ ನೀರಿನಿಂದ ತುಂಬಿಕೊಂಡ ಗುಂಡಿಗಳೇ ಕಾಣುತ್ತವೆ. ಈ ಮಳೆನೀರಿನ...

ಬಿತ್ತನೆ ಬೀಜ, ರಸಗೊಬ್ಬರದ ಕೃತಕ ಅಭಾವ ಸೃಷ್ಠಿಸಿ, ಹೆಚ್ಚಿನ ಬೆಲೆಗೆ ಮಾರಾಟ ಮಾಡಿದರೆ ಲೈಸನ್ಸ್ ರದ್ದುಗೊಳ್ಳಿಸಿ ಕಠಿಣ ಕ್ರಮಕೈಗೊಳ್ಳಲು...

ಧಾರವಾಡ : ಕಳೆದ ವರ್ಷ ಉತ್ತಮ ಮಳೆಯಾಗಿದ್ದು, ರಾಜ್ಯದಲ್ಲಿ 153 ಲಕ್ಷ ಟನ್ ಆಹಾರ ಉತ್ಪಾದೆಯಾಗಿದೆ. ಪ್ರಸಕ್ತ ವರ್ಷವು ಉತ್ತಮ ಮಳೆಯಾಗಿದ್ದು, ಪ್ರತಿ ಜಿಲ್ಲೆಯಲ್ಲಿ ಅಗತ್ಯಕ್ಕಿಂತ ಹೆಚ್ಚು ಬಿತ್ತನೆ ಬೀಜ,...

ಕಾಪು ದಾಸ್ತಾನು ಡಿ.ಎ.ಪಿ.ರಸಗೊಬ್ಬರದ ಗುಣಮಟ್ಟ ಪರೀಕ್ಷಿಸಿ, ಬಳಕೆಗೆ ಯೋಗ್ಯವೆಂದು ಖಾತ್ರಿ ಪಡಿಸಿಕೊಂಡು ಮಾರಾಟ ಮಾಡಲಾಗುತ್ತಿದೆ; ರೈತರು ಯಾವುದೇ ಸಂಶಯ,...

ಧಾರವಾಡ: ಹುಬ್ಬಳ್ಳಿಯಲ್ಲಿರುವ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿಯಲ್ಲಿ 2018-19ನೇ ಸಾಲಿನ ಕಾಪು ದಾಸ್ತಾನು ಯೋಜನೆ ಅಡಿಯಲ್ಲಿ ಐಪಿಎಲ್ ಸಂಸ್ಥೆಯ 1960 ಮೆಟ್ರಿಕ್ ಟನ್ ಡಿ.ಎ.ಪಿ. ರಸಗೊಬ್ಬರದ ದಾಸ್ತಾನು ಲಭ್ಯವಿದ್ದು,...

ಗೆಲ್ ಸಂಸ್ಥೆ ಹಾಗೂ ಗ್ರಾಮ ವಿಕಾಸ ಸಂಸ್ಥೆಯಿಂದ ಜಿಲ್ಲಾಡಳಿತಕ್ಕೆ ಥರ್ಮಲ್ ಸ್ಕ್ಯಾನರ್ ಹಸ್ತಾಂತರ

ಧಾರವಾಡ : ಗೆಲ್ ಸಂಸ್ಥೆ ಹಾಗೂ ಗ್ರಾಮ ವಿಕಾಸ ಸಂಸ್ಥೆ ಸಹಯೋಗದಲ್ಲಿ 300 ಥರ್ಮಲ್ ಸ್ಕಾನರ್‍ಗಳನ್ನು ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು...

ಸರ್ಕಾರ ನಿಗದಿಪಡಿಸಿ, ಮುದ್ರಿಸಿರುವ ದರಕ್ಕಿಂತ ಹೆಚ್ಚಿನ ದರಕ್ಕೆ ರಸಗೊಬ್ಬರ ಮಾರಾಟ ಮಾಡುವುದು ಅಪರಾಧ ; ನಿಯಮ ಉಲ್ಲಂಘಿಸಿದರೆ ಅಗತ್ಯ...

ಧಾರವಾಡ : ಸಹಕಾರ ಸಂಘಗಳ ಮೂಲಕ ಜಿಲ್ಲೆಯಾದ್ಯಂತ ರೈತರಿಗೆ ರಸಗೊಬ್ಬರಗಳನ್ನು ಪೂರೈಸಲಾಗುತ್ತಿದೆ. ಪೂರೈಕೆಯಾಗುತ್ತಿರುವ ವಿವಿಧ ಗ್ರೆಡ್‍ಗಳ ರಸಗೊಬ್ಬರಗಳನ್ನು ಸರಕಾರವು ನಿಗದಿಪಡಿಸಿದ ದರಕ್ಕೆ ಮಾತ್ರ ರೈತರಿಗೆ ಖಾಸಗಿ ಮಾರಾಟಗಾರರು ಹಾಗೂ ಸಹಕಾರ...

ಮಂಡ್ಯದಲ್ಲಿ ಕ್ರೀಡಾ ವಿಜ್ಞಾನ ಕೇಂದ್ರ ಸ್ಥಾಪನೆ: ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸಿದ ಸಚಿವ ಡಾ. ನಾರಾಯಣಗೌಡ.

ಮಂಡ್ಯ: ಮಂಡ್ಯ ಜಿಲ್ಲೆಯ ಕ್ರೀಡಾಪಟುಗಳಿಗೆ ಸರ್ಕಾರ ಬಂಪರ್ ಕೊಡುಗೆ ನೀಡಿದೆ. ಈಗಾಗಲೆ ಜಿಲ್ಲಾ ಕ್ರೀಡಾಂಗಣವನ್ನು 10 ಕೋಟಿ ರೂ. ವೆಚ್ಚದಲ್ಲಿ ಉನ್ನತೀಕರಣ ಗೊಳಿಸಲು ತೀರ್ಮಾನಿಸಲಾಗಿದೆ. ಅದರ ಜೊತೆಗೆ ಈಗ ಮಂಡ್ಯ...

ಚಿಕ್ಕೋಡಿ ಕೃಷಿ ಜಿಲ್ಲೆಯಾಗಿ ಘೋಷಣೆ ಕುರಿತು ಪರಿಶೀಲನೆ: ಸಚಿವ ಬಿ.ಸಿ.ಪಾಟೀಲ

ಬೆಳಗಾವಿ : ಬೆಳಗಾವಿ ದೊಡ್ಡ ಜಿಲ್ಲೆಯಾಗಿರುವುದರಿಂದ ಶೈಕ್ಷಣಿಕ ಜಿಲ್ಲೆಯ ಮಾದರಿಯಲ್ಲಿ ಚಿಕ್ಕೋಡಿಯನ್ನು ಕೃಷಿ ಜಿಲ್ಲೆಯಾಗಿ ಘೋಷಿಸುವ ಬಗ್ಗೆ ಸರಕಾರದ ಮಟ್ಟದಲ್ಲಿ ಚರ್ಚಿಸಿದ ಬಳಿಕ ಈ ರೀತಿಯ ಘೋಷಣೆಯ ಸಾಧ್ಯತೆ ಕುರಿತು...

ವಿಕಲಚೇತನರು ಹಾಗೂ ಅವರ ಆರೈಕೆದಾರರ ಲಸಿಕಾ ಅಭಿಯಾನಕ್ಕೆ ಸಚಿವೆ ಶಶಿಕಲಾ ಜೊಲ್ಲೆ ಅವರಿಂದ ಚಾಲನೆ

ಬೆಳಗಾವಿ : ವಿಕಲಚೇತನರು ಹಾಗೂ ಅವರನ್ನು ಆರೈಕೆ ಮಾಡುವವರಿಗೆ ಲಸಿಕೆ ನೀಡುವ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ, ವಿಶೇಷ ಅಭಿಯಾನವನ್ನು ಹಮ್ಮಿಕೊಳ್ಳಲು ತಿರ್ಮಾನಿಸಿದ್ದು, ಅದರಂತೆ ಈ ದಿನ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ.ಯಾವುದೆ...

HOT NEWS

error: Content is protected !!