Daily Archives: 11/06/2021

ಪ್ರತಿ ತಾಲೂಕಿಗೊಂದು ಮಕ್ಕಳ ಕೋವಿಡ್ ಕೇರ್ ಸೆಂಟರ್,ಜಿಲ್ಲಾಸ್ಪತ್ರೆ ಮಕ್ಕಳ ಕೋವಿಡ್ ಆಸ್ಪತ್ರೆಯಾಗಿ ಪರಿವರ್ತನೆ ಬಾಲಚೈತನ್ಯ ಯೋಜನೆ ರಾಜ್ಯಾದ್ಯಂತ ವಿಸ್ತರಣೆಗೆ...

ಬಳ್ಳಾರಿ, ಜೂ.11: ಕೊರೊನಾ ಸಂಭಾವ್ಯ 3ಅಲೆಯಿಂದ ಮಕ್ಕಳನ್ನು ಪಾರುಮಾಡುವ ನಿಟ್ಟಿನಲ್ಲಿ ಹಾಗೂ ಅಪೌಷ್ಟಿಕ ಮಕ್ಕಳನ್ನು ರಕ್ಷಿಸುವ ಸದುದ್ದೇಶದಿಂದ ಬಳ್ಳಾರಿಯಲ್ಲಿ ಜಾರಿಗೆ ತಂದಿರುವ ಬಾಲಚೈತನ್ಯ ಯೋಜನೆಯು ಅತ್ಯಂತ ವಿಶಿಷ್ಠವಾಗಿದೆ. ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ...

ಒಂದು ವಾರ ಲಾಕಡೌನ್ ವಿಸ್ತರಣೆಗೆ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಮನವಿ

ಬೆಳಗಾವಿ ಸೇರಿದಂತೆ ಎಂಟು ಜಿಲ್ಲೆಗಳಲ್ಲಿ ಲಾಕಡೌನ್ ವಿಸ್ತರಿಸುವ ಕುರಿತು ಸಚಿವರು, ತಜ್ಞರು ಹಾಗೂ ಹಿರಿಯ ಅಧಿಕಾರಿಗಳ ಜತೆ ಚರ್ಚಿಸಿ ನಿರ್ಧರಿಸಲಾಗುವುದು ಎಂದು ಮುಖ್ಯಮಂತ್ರಿ ಬಿ‌.ಎಸ್.ಯಡಿಯೂರಪ್ಪ ತಿಳಿಸಿದರು.

ಪತ್ರಕರ್ತ ಸಂಜೀವ ನಾಡಗೇರ ಕುಟುಂಬಕ್ಕೆ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರಿಂದ ಒಂದು ಲಕ್ಷ ರೂಪಾಯಿ ಆರ್ಥಿಕ ನೆರವು

ಬೆಳಗಾವಿ : ಅನಾರೋಗ್ಯದಿಂದ ಇತ್ತೀಚಿಗೆ ನಿಧನರಾದ ಪತ್ರಕರ್ತ ಸಂಜೀವಕುಮಾರ್ ನಾಡಗೇರ ಅವರ ಕುಟುಂಬಕ್ಕೆ ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ವೈಯಕ್ತಿಕವಾಗಿ ಒಂದು ಲಕ್ಷ...

ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ಪ್ರವಾಹ ಸ್ಥಿತಿ ಸಮರ್ಪಕ ನಿರ್ವಹಣೆಗೆ ಸಕಲ ಕ್ರಮಗಳು ಕೈಗೊಳ್ಳಿ:ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ

ಬಳ್ಳಾರಿ : ಈಗಾಗಲೇ ಮುಂಗಾರು ಮಳೆ ಆರಂಭವಾಗಿದ್ದು,ಕಳೆದ ವರ್ಷದಂತೆ ಈ ವರ್ಷವೂ ಪ್ರವಾಹ ಸ್ಥಿತಿ ಎದುರಾಗುವ ಸಾಧ್ಯತೆ ಇದ್ದು,ಪ್ರವಾಹ ಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಣೆ ಮಾಡುವ ನಿಟ್ಟಿನಲ್ಲಿ ಎಲ್ಲ ಸಿದ್ಧತೆಗಳನ್ನು ಅಧಿಕಾರಿಗಳು...

ತಹಸೀಲ್ದಾರ್ ಕಚೇರಿ ಆವರಣದಲ್ಲಿ ಮಂಗಳಮುಖಿಯರಿಗೆ ಕೋವಿಡ್ ಲಸಿಕೆ ನೀಡಿಕೆ

ಬಳ್ಳಾರಿ : ಮಂಗಳಮುಖಿಯರು ಹಾಗೂ ಸವಿತಾ ಸಮಾಜದವರಿಗೆ ಕೋವಿಡ್ ಲಸಿಕೆ ನೀಡುವ ಪ್ರಕ್ರಿಯೆಗೆ ತಹಸೀಲ್ದಾರ್ ರೆಹಮಾನ್ ಪಾಷಾ ಅವರು ತಾಲೂಕು ಕಚೇರಿ ಆವರಣದಲ್ಲಿ ಗುರುವಾರ ಚಾಲನೆ ನೀಡಿದರು.ನಂತರ ಅವರು ಮಾತನಾಡಿ...

ಕಾರ್ಮಿಕರಿಗೆ ಕೋವಿಡ್ ಲಸಿಕೆ

ಬಳ್ಳಾರಿ : ಬಳ್ಳಾರಿ ನಗರದ ಮುಂಡರಗಿ ಬಳಿಯ ಮಹಾತ್ಮಗಾಂಧಿ ಟೌನ್ ಶಿಪ್ ಜಿ+2 ಮನೆಗಳ ನಿರ್ಮಾಣ ಕಾಮಗಾರಿಯಲ್ಲಿ ಭಾಗಿಯಾಗಿರುವ ಎನ್‍ಸಿಸಿ ಕಂಪನಿಯ ನೌಕರರಿಗೆ ಮತ್ತು ಕಾರ್ಮಿಕರಿಗೆ ಕೋವಿಡ್ ಲಸಿಕೆ ನೀಡುವ...

ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ವತಿಯಿಂದ ಆಕ್ಸಿಜನ್ ಬ್ಯಾಂಕ್ ಉದ್ಘಾಟನೆ

ಬಳ್ಳಾರಿ : ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ವತಿಯಿಂದ ಜಿಲ್ಲಾ ಕಚೇರಿಯಲ್ಲಿ ಆಕ್ಸಿಜನ್ ಬ್ಯಾಂಕ್ (ಔxಥಿgeಟಿ ಅoಟಿಛಿeಟಿಣಡಿಚಿಣoಡಿ ಃಚಿಟಿಞ) ಅನ್ನು ರೆಡ್‍ಕ್ರಾಸ್ ಸಂಸ್ಥೆಯ ಉಪ ಸಭಾಪತಿಗಳಾದ ಡಾ.ಎಸ್.ಜೆ.ವಿ.ಮಹಿಪಾಲ್ ಅವರು ಬುಧವಾರ...

HOT NEWS

error: Content is protected !!