Daily Archives: 21/06/2021

ಧಾರವಾಡ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆಯುಷ್ ಇಲಾಖೆ ವತಿಯಿಂದ 7ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಧಾರವಾಡದ...

ಕಾರ್ಯಕ್ರಮವನ್ನು ಹುಬ್ಬಳ್ಳಿ-ಧಾರವಾಡ (ಪಶ್ಚಿಮ) ಶಾಸಕರಾದ ಅರವಿಂದ ಬೆಲ್ಲದ ರವರು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿನಿತ್ಯ ಯೋಗ ಮಾಡಿ ಎಲ್ಲರು ಆರೋಗ್ಯ ಸುಧಾರಿಸಿಕೊಳ್ಳಬೇಕೆಂದು ಹೇಳಿದರು. ಕಳೆದ ವರ್ಷದಿಂದ...

ಸಂವಿಧಾನದ ಆಶಯಗಳನ್ನು ನ್ಯಾಯಾಂಗವು ಕಾನೂನು ಸೇವಾ ಪ್ರಾಧಿಕಾರದ ಮೂಲಕ ನಾಗರಿಕರಿಗೆ ತಲುಪಿಸುತ್ತಿದೆ – ಪ್ರಧಾನ ಜಿಲ್ಲಾ ನ್ಯಾಯಾಧೀಶ ಉಮೇಶ...

ಧಾರವಾಡ : ಭಾರತದ ಸಂವಿಧಾನವು ದೇಶದ ಪ್ರಜೆಗಳಿಗೆ ನೀಡಿರುವ ಮೂಲಭೂತ ಹಕ್ಕುಗಳನ್ನು ಮತ್ತು ಆಶಯಗಳನ್ನು ನ್ಯಾಯಾಂಗವು ಕಾನೂನು ಸೇವಾ ಪ್ರಾಧಿಕಾರದ ಮೂಲಕ ತಲುಪಿಸುತ್ತಿದೆ ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ...

ಸಿಡಗಿನಮೊಳ ಗ್ರಾಮಕ್ಕೆ ಭೇಟಿ ನೀಡಿ ಶಾಲೆಯ ಸ್ಥಳ ಪರಿಶೀಲನೆ ಮಾಡಿದ ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪಟಿ, ಸಿಇಒ ನಂದಿನಿ

ವರದಿ:-ಮಹೇಶ್ ಬಳ್ಳಾರಿ ಜಿಲ್ಲಾಧಿಕಾರಿಯಾದ ಪವನ್ ಕುಮಾರ್ ಮಾಲಪಟಿ.CEO ನಂದಿನಿ.ತಮ್ಮ ಸಿಬ್ಬಂದಿಗಳಾದ BEO ಸಿದ್ದಲಿಂಗ ಮೂರ್ತಿ.ಈ E C O ಗೂಳಪ್ಪ.A W O ಪವನ್ ಕುಮಾರ್....

ರಾಜ್ಯ ಮಟ್ಟದ ಪತ್ರಿಕಾ ಗೋಷ್ಠಿ:-ಗೂಗಲ್ ಸಮೀಕ್ಷೆ ವರದಿ ಬಿಡುಗಡೆ,

ವರದಿ:-ಮಹೇಶ್ ಅಖಿಲ ಕರ್ನಾಟಕ ವಿದ್ಯಾರ್ಥಿಗಳ ಪ್ರತಿಭಟನಾ ದಿನ - 23 ಜೂನ್ 2021.ರಾಜ್ಯದಾದ್ಯಂತ 31 ಜಿಲ್ಲೆಗಳನ್ನು ಒಳಗೊಂಡಂತೆ ಪದವಿ, ಸ್ನಾತಕೋತ್ತರ ಪದವಿ, ಇಂಜಿನಿಯರಿಂಗ್ ಹಾಗೂ ಡಿಪ್ಲೊಮದ...

ಸರ್ಕಾರಿ ನೌಕರರಿಗೆ ಕೋವಿಡ್ ಲಸಿಕೆ

ಹೊಸಪೇಟೆ(ವಿಜಯನಗರ),ಜೂ.21: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಹಯೋಗದಲ್ಲಿ ಹೊಸಪೇಟೆ ನಗರದ ಒಳಾಂಗಣ ಕ್ರೀಡಾಂಗಣದಲ್ಲಿ ಸರ್ಕಾರಿ ನೌಕರರು ಮತ್ತು ನೌಕರರ ಕುಟುಂಬದವರು, ಪಿಬಿಎಸ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರು...

ಬಳ್ಳಾರಿಯಲ್ಲಿ ಅಂತರಾಷ್ಟ್ರೀಯ ಯೋಗ ದಿನ ಆಚರಣೆ

ಬಳ್ಳಾರಿ,ಜೂ.21: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಆಯುಷ್ ಇಲಾಖೆ, ಆರ್ಟ್ ಆಫ್ ಲಿವಿಂಗ್, ಪತಂಜಲಿ ಯೋಗ ಸಂಸ್ಥೆ ಸಹಯೋಗದೊಂದಿಗೆ 7ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಜಿಲ್ಲೆಯಾದ್ಯಂತ ಯೋಗ...

ಎನ್‍ಸಿಸಿ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನ ಆಚರಣೆ

ಬಳ್ಳಾರಿ,ಜೂ.21: ಎನ್‍ಸಿಸಿ ಕರ್ನಾಟಕ ಬೆಟಾಲಿಯನ್-34 ವತಿಯಿಂದ ಬಳ್ಳಾರಿ,ಕೊಪ್ಪಳ ಮತ್ತು ವಿಜಯನಗರ ಜಿಲ್ಲೆಗಳ ವಿವಿಧ ಶಾಲಾ-ಕಾಲೇಜುಗಳಲ್ಲಿ ಎನ್‍ಸಿಸಿ ವಿದ್ಯಾರ್ಥಿಗಳು ಸೋಮವಾರ ಅಂತರಾಷ್ಟ್ರೀಯ ಯೋಗ ದಿನ ಆಚರಿಸಿದರು.ಎನ್‍ಸಿಸಿ ಕಮಾಂಡಿಂಗ್ ಆಫೀಸರ್ ಕರ್ನಲ್ ರಾಜೇಂದರ್...

ಕಲ್ಲೋಳ ಬ್ಯಾರೇಜ್, ಮಾಂಜರಿ, ಲೋಳಸೂರ ಸೇತುವೆ ಪರಿಶೀಲನೆ ವ್ಯಾಪಕ ಮಳೆ: ನದಿತೀರದ ಗ್ರಾಮಗಳಲ್ಲಿ ಕಟ್ಟೆಚ್ಚರ ವಜಿಸಲು ಜಿಲ್ಲಾಧಿಕಾರಿ ಹಿರೇಮಠ...

ಬೆಳಗಾವಿ : ಜಿಲ್ಲೆಯಾದ್ಯಂತ ವ್ಯಾಪಕವಾಗಿ ಮಳೆಯಾಗುತ್ತಿದ್ದು, ನದಿತೀರದ ಗ್ರಾಮಗಳಲ್ಲಿ ಕಟ್ಟೆಚ್ಚರ ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಚಿಕ್ಕೋಡಿ, ಕಾಗವಾಡ, ರಾಯಬಾಗ...

ಅಗತ್ಯ ವಸ್ತುಗಳಿಗೆ ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ರವರೆಗೆ ಅವಕಾಶ, ಜುಲೈ 5 ರವರೆಗೆ ಲಾಕ್‍ಡೌನ್ ಮುಂದುವರಿಕೆ–ಜಿಲ್ಲಾಧಿಕಾರಿ

ದಾವಣಗೆರೆ : ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ಸತತವಾಗಿ ಏರಿಕೆಯಾಗುತ್ತಿರುವುದರಿಂದ ಜೂ.21 ರ ಬೆಳಿಗ್ಗೆ 6 ಗಂಟೆಯಿಂದ ಜುಲೈ 5 ರ ಬೆಳಿಗ್ಗೆ 5 ಗಂಟೆಯವರೆಗೆ ಲಾಕ್‍ಡೌನ್ ಮುಂದುವರೆಯಲಿದ್ದು ಕೋವಿಡ್-19ರ ಮಾರ್ಗಸೂಚಿಗಳ...

ಯಡಿಯೂರಪ್ಪ ಪಾಲಿಗೆ ಕಷ್ಟ ತಂದೊಡ್ಡಲಿದ್ದಾರಾ ನಿಷ್ಟರು?

ಹೈಕಮಾಂಡ್‌ ನಿಷ್ಟ ಶಾಸಕರ ಗುಂಪು ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸಲಿದೆಯೇ?ಹಾಗೆಂಬುದೊಂದು ಅನುಮಾನ ಖುದ್ದು ಯಡಿಯೂರಪ್ಪ ಅವರ ಕ್ಯಾಂಪನ್ನು ಕಾಡಿಸುತ್ತಿದೆ.ಮೂರು ದಿನಗಳ ಭೇಟಿಯನ್ನು ಮುಗಿಸಿ ಪಕ್ಷದ ಉಸ್ತುವಾರಿ ಹೊಣೆ ಹೊತ್ತ...

HOT NEWS

error: Content is protected !!