Daily Archives: 23/06/2021

ಸಾಂಕ್ರಾಮಿಕ ರೋಗಗಳ ನಿಯಂತ್ರಣ 15 ದಿನಕ್ಕೊಮ್ಮೆ ವರದಿ ನೀಡಿ: ಜಿಲ್ಲಾಧಿಕಾರಿ

ಮಡಿಕೇರಿ :-ಮಳೆಗಾಲದ ಸಂದರ್ಭದಲ್ಲಿ ಸಾಂಕ್ರಾಮಿಕ ರೋಗಗಳಾದ ಮಲೇರಿಯಾ, ಡೆಂಗ್ಯೂ, ಚಿಕುಂಗುನ್ಯ, ಮೆದುಳು ಜ್ವರ ಮತ್ತು ಇತರೆ ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸುವ ಬಗ್ಗೆ ಸಂಬಂಧಿಸಿದ ಇಲಾಖೆಗಳು ಪ್ರತೀ 15 ದಿನಕ್ಕೊಮ್ಮೆ ವರದಿ...

ಹಸಿರು ಸಿಂಧನೂರು ಮಾಡುತ್ತಿರುವವರಿಗೆ ಕರ್ನಾಟಕ ಯುವಶಕ್ತಿ ಸೇವಾ ಟ್ರಸ್ಟ್ ವತಿಯಿಂದ ಗೌರವ ಸಮರ್ಪಣೆ

ಸಿಂಧನೂರು ನಗರದ ಬಾಬಾ ರಾಮದೇವ್ ದೇವಸ್ಥಾನದಲ್ಲಿ ಪರಿಸರ ಸಮಾಗಮ ಕಾರ್ಯಕ್ರಮದಲ್ಲಿ ಹಸಿರು ಸಿಂಧನೂರು ಮಾಡಲು ಶ್ರಮಿಸುತ್ತಿರುವ ತಾಲೂಕಿನ ವಿವಿಧ ಸಂಘಟನೆಗಳ ಮುಖಂಡರು, ಪರಿಸರಪ್ರೇಮಿಗಳು,ವಿವಿಧ ಗಣ್ಯರ ನಡುವೆ ನಗರದಲ್ಲಿ ಪ್ರತಿ ವರ್ಷದಂತೆ...

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪಿಸಿ, ಟ್ಯಾಬ್ಲೆಟ್ ವಿತರಣೆ.

ದಾವಣಗೆರೆ ಜೂ.23 -ನಗರ ಮತ್ತು ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಕಲಿಕೆಯಲ್ಲಿ ತಾರತಮ್ಯ ನಿವಾರಣೆ ಹಾಗೂ ಡಿಜಿಟಲ್ ಅಂತರವನ್ನು ಅಳಿಸಿಹಾಕಬೇಕೆಂಬ ಉದ್ದೇಶದಿಂದ ಸರ್ಕಾರ ಬಡ ವಿದ್ಯಾರ್ಥಿಗಳಿಗೆ ಉಚಿತವಾಗಿ ಪಿಸಿ ಟ್ಯಾಬ್ಲೆಟ್ ವಿತರಿಸುತ್ತಿದೆ....

ಮಲೇರಿಯಾ ಬಗೆಗೆ ಮುಂಜಾಗ್ರತೆ ಇರಲಿ: ಜಿ.ಎಂ.ಆರಾಧ್ಯ

ದಾವಣಗೆರೆ,ಜೂ.23:ಖಾಯಿಲೆ ಬಂದಾಗ ಚಿಕಿತ್ಸೆ ಪಡೆಯುವುದಕ್ಕಿಂತ ಖಾಯಿಲೆ ಬಾರದಂತೆ ಮುಂಜಾಗ್ರತೆ ವಹಿಸಬೇಕು. ಮಲೇರಿಯಾ ಬಗ್ಗೆ ನಮಗೆ ಮಾಹಿತಿ ಗೊತ್ತಿದ್ದಲ್ಲಿ ನಾವು ಇತರರಿಗೂ ಹೇಳಬಹುದು. ಈ ನಿಟ್ಟಿನಲ್ಲಿ ನಮಗೆ ತಿಳುವಳಿಕೆ ಅಗತ್ಯವಾಗಿದೆ ಎಂದು...

ಕೂಡ್ಲಿಗಿಯಲ್ಲಿ ಸ್ವಚ್ಛತೆ ಜಾಗೃತಿ ಬೀದಿನಾಟಕ ಪ್ರದರ್ಶನಕ್ಕೆ ಚಾಲನೆ ಕರುನಾಡು ಸ್ವಯಂ ಸೇವಾ ಸಂಸ್ಥೆಯಿಂದ ಬೀದಿ ನಾಟಕ ಪ್ರದರ್ಶನ

ಬಳ್ಳಾರಿ,ಜೂ.23 : ಪಟ್ಟಣದಲ್ಲಿ ಸ್ವಚ್ಛತೆ ಕಾಪಾಡುವುದು ಎಲ್ಲರ ಜವಾಬ್ದಾರಿ. ಸ್ವಚ್ಛ ಪರಿಸರ ನಮ್ಮ ಆರೋಗ್ಯದ ಗುಟ್ಟು ಎಂದು ಪಟ್ಟಣ ಪಂಚಾಯಿತಿ ಸದಸ್ಯ ಕಾವಲಿ ಶಿವಪ್ಪನಾಯಕ ಹೇಳಿದರು.ಪಟ್ಟಣದ ರಾಜವೀರ ಮದಕರಿ ವೃತ್ತದಲ್ಲಿ...

ಯರ್ರಯ್ಯನಹಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ಬದಲಾಯಿಸುವಂತೆ ತಾಲೂಕು ಪಂಚಾಯಿತಿ ಇಓ ಗೆ ಗ್ರಾಮಸ್ಥರಿಂದ ಮನವಿ.

ಸಂಡೂರು ತಾಲೂಕಿನ ಚೋರನೂರು ಹೋಬಳಿ ವ್ಯಾಪ್ತಿಯ ಯರ್ರಯ್ಯನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಪ್ರಸ್ತುತ ಪಿಡಿಒ ಆಗಿ ಕಾರ್ಯನಿರ್ವಹಿಸುತ್ತಿರುವ ಬಿ.ಎಸ್.ಶರಣಪ್ಪ ಅವರ ಬದಲಿಗೆ ಬೇರೆ ಪಿಡಿಒ ರನ್ನು ನಿಯೋಜಿಸುವಂತೆ ಒತ್ತಾಯಿಸಿ ಗ್ರಾಮಸ್ಥರು ಸಂಡೂರು...

ಕೋವಿಡ್ ಸೋಂಕು: ಮಕ್ಕಳ ಚಿಕಿತ್ಸೆಗೆ ಅಗತ್ಯ ಸಿದ್ಧತೆಗೆ ಸೂಚನೆ

ಬೆಳಗಾವಿ : ಸಂಭವನೀಯ ಕೋವಿಡ್ ಮೂರನೇ ಅಲೆಯಲ್ಲಿ ಮಕ್ಕಳ ಮೇಲೆ ಪರಿಣಾಮ ಬೀರಬಹುದು ಎಂಬ ವರದಿಗಳಿವೆ. ಆದ್ದರಿಂದ ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಮಕ್ಕಳ ಚಿಕಿತ್ಸೆಗೆ ಅಗತ್ಯವಿರುವ ಎಲ್ಲ ಸಿದ್ಧತೆಗಳನ್ನು...

ಅಸಂಘಟಿತ ವರ್ಗದ ಕಾರ್ಮಿಕರಿಗೆ ನೆರವು ನೀಡಿ: ಚಾರುಲತಾ ಸೋಮಲ್

ಮಡಿಕೇರಿ-ಕೋವಿಡ್-19 ಎರಡನೇ ಅಲೆಯ ಕಾರಣ ಲಾಕ್‍ಡೌನ್ ಜಾರಿಗೊಳಿಸಿದ ಹಿನ್ನೆಲೆಯಲ್ಲಿ, ಅಸಂಘಟಿತ ವರ್ಗದ ಕಾರ್ಮಿಕರಿಗೆ 2 ಸಾವಿರ ರೂ. ನೆರವು ನೀಡಲು ಅಗತ್ಯ ಕ್ರಮವಹಿಸುವಂತೆ ಕಾರ್ಮಿಕ ಇಲಾಖೆ ಅಧಿಕಾರಿಗೆ ಜಿಲ್ಲಾಧಿಕಾರಿ ಚಾರುಲತಾ...

‘ಆಮ್ಲಜನಕ ಉತ್ಪಾದನಾ ಘಟಕ’ ನಿರ್ಮಾಣಕ್ಕೆ ಸ್ಥಳ ಪರಿಶೀಲಿಸಿದ ಸಂಸದರು ಮತ್ತು ಶಾಸಕರು

ಮಡಿಕೇರಿ -ಜಿಲ್ಲಾ ಕೋವಿಡ್ ಆಸ್ಪತ್ರೆ ಆವರಣದಲ್ಲಿ ನೂತನ ‘ಆಮ್ಲಜನಕ ಉತ್ಪಾದನಾ ಘಟಕ’ ನಿರ್ಮಾಣಕ್ಕೆ ಸಂಸದರಾದ ಪ್ರತಾಪ್ ಸಿಂಹ ಹಾಗೂ ಶಾಸಕರಾದ ಕೆ.ಜಿ.ಬೋಪಯ್ಯ ಅವರು ಮಂಗಳವಾರ ಸ್ಥಳ ಪರಿಶೀಲಿಸಿದರು.ನಗರದ ಜಿಲ್ಲಾ ಕೋವಿಡ್...

ಪದವಿ, ಸ್ನಾತಕೋತ್ತರ ಪದವಿ, ಎಂಜಿನಿಯರಿಂಗ್, ಡಿಪ್ಲೊಮಾ ಹಾಗೂ ಫಾರ್ಮಸಿ ವಿದ್ಯಾರ್ಥಿಗಳ 1, 3 & 5ನೇ ಸೆಮಿಸ್ಟರ್ ಪರೀಕ್ಷೆಗಳನ್ನು...

ವರದಿ:-ಮಹೇಶ್ ಬಳ್ಳಾರಿ. ಜೂನ್.23.ಇಂದು AIDSO ವಿದ್ಯಾರ್ಥಿ ಸಂಘಟನೆ ವತಿಯಿಂದ ಅಖಿಲ ಕರ್ನಾಟಕ ವಿದ್ಯಾರ್ಥಿಗಳ ಪ್ರತಿಭಟನಾ ದಿನ ಅಂಗವಾಗಿ ಬಳ್ಳಾರಿಯಲ್ಲಿ ಜಿಲ್ಲಾಧಿಕಾರಿಗಳ ಕಛೇರಿ ಎದರು ಸಾಂಕೇತಿಕ ಪ್ರತಿಭಟನೆ...

HOT NEWS

error: Content is protected !!