Daily Archives: 26/06/2021

ರೈತರ ಬೇಸಾಯದ ತಾಂತ್ರಿಕ ಸಮಸ್ಯೆ ನಿವಾರಣೆಗೆ ಕೃಷಿ ಇಲಾಖೆ ಕೈಗೊಂಡ ಕಾರ್ಯ ಉತ್ತಮವಾಗಿವೆ: ಜಿ.ಶಿವನಗೌಡರ

ಧಾರವಾಡ.ಜೂ. 26: ರೈತರು ಕೃಷಿ ಕಾರ್ಯಗಳಲ್ಲಿ ದಿನನಿತ್ಯ ಎದುರಿಸುವ ತಾಂತ್ರಿಕ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕೃಷಿ ಇಲಾಖೆ ಕೈಗೊಂಡ ಕಾರ್ಯಗಳು ಉತ್ತಮವಾಗಿವೆ ಎಂದು ನೂತನವಾಗಿ ಆಯ್ಕೆಯಾಗಿರುವ ಬೆಂಗಳೂರು ಪ್ರದೇಶ ಕೃಷಿಕ...

ಅಂತರಾಷ್ಟ್ರೀಯ ಮಾದಕ ವಸ್ತುಗಳ ರಹಿತ ದಿನಾಚರಣೆ ಅಂಗವಾಗಿ ಪೊಲೀಸ್ ಇಲಾಖೆ ವಶಪಡಿಸಿಕೊಂಡ 8 ಕೆ.ಜಿ. ಅಕ್ರಮ ಗಾಂಜಾ ನಾಶಪಡಿಸಲಾಯಿತು.

ಧಾರವಾಡ.26: ಅಕ್ರಮ ಗಾಂಜಾ ಮತ್ತು ಇನ್ನಿತರೆ ಮಾದಕ ವಸ್ತುಗಳ ಬಗ್ಗೆ ಯಾವುದೇ ಮಾಹಿತಿ ಇದ್ದಲ್ಲಿ ಸಾರ್ವಜನಿಕರು ಸ್ಥಳೀಯ ಪೊಲೀಸ್ ಠಾಣೆ ಹಾಗೂ ಜಿಲ್ಲಾ ಪೊಲೀಸ್ ಕಚೇರಿಗೆ ಮಾಹಿತಿ ನೀಡುವ ಮೂಲಕ...

ಜಿಲ್ಲೆಯ 18 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳಿಗೆ ವಾರದೊಳಗೆ ಲಸಿಕೆ- ಮಹಾಂತೇಶ್ ಬೀಳಗಿ

ದಾವಣಗೆರೆ -ಸರ್ಕಾರದ ಸೂಚನೆಯಂತೆ ಜಿಲ್ಲೆಯಲ್ಲಿನ 18 ವರ್ಷ ಮೇಲ್ಪಟ್ಟ ಎಲ್ಲ ವಿದ್ಯಾರ್ಥಿಗಳು, ಬೋಧಕರು ಹಾಗೂ ಬೋಧಕೇತರ ಸಿಬ್ಬಂದಿಗೆ ಒಂದು ವಾರದೊಳಗಾಗಿ ಆದ್ಯತೆ ಮೇರೆಗೆ ಕೋವಿಡ್ ನಿರೋಧಕ ಲಸಿಕೆ ನೀಡಲಾಗುವುದು ಎಂದು...

ಸುಸಂಸ್ಕೃತ ಕಲಾವಿದೆ ವಿನಯಾ ಪ್ರಸಾದ್ ಹುಟ್ಟುಹಬ್ಬದ ಹಬ್ಬಕ್ಕೆ ಹಾರ್ದಿಕ ಶುಭಾಶಯಗಳನ್ನು ಹೇಳೋಣ..!

ವಿನಯಾ ಪ್ರಸಾದ್ ಅಂದರೆ ಅರಳು ಹುರಿದಂತೆ ಸುಸ್ಪಷ್ಟವಾಗಿ ಕನ್ನಡ ಮಾತನಾಡುವ ನಗೆಮೊಗದ ಸುಲಕ್ಷಣವಂತೆಯ ವ್ಯಕ್ತಿತ್ವದ ಪರಿಕಲ್ಪನೆ ಮೂಡುತ್ತದೆ. ಸಿನಿಮಾಗಳಲ್ಲಿ, ಧಾರಾವಾಹಿಗಳಲ್ಲಿ ಮತ್ತು ಕಾರ್ಯಕ್ರಮ ನಿರೂಪಣೆಗಳಲ್ಲಿ ಲವಲವಿಕೆಯಿಂದ ಕಂಗೊಳಿಸುವ ವಿನಯಾ ಪ್ರಸಾದ್...

ಕಲಬುರಗಿ ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಆದ್ಯತೆ;ರಾತ್ರಿ ಗಸ್ತು ಇನ್ನಷ್ಟು ಹೆಚ್ಚಳ :ಡಾ.ವೈ.ಎಸ್ ರವಿಕುಮಾರ

ಕಲಬುರಗಿ -ಕಲಬುರಗಿ ಪೊಲೀಸ್ ಆಯುಕ್ತಾಲಯದ ವ್ಯಾಪ್ತಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಶಾಂತಿಯುತವಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಸುಧಾರಣೆ ನಿಟ್ಟಿನಲ್ಲಿ ಅಪರಾಧ, ಅನೈತಿಕ ಚಟುವಟಿಕೆ ಸೇರಿ ವಿವಿಧ ಕುಕೃತ್ಯಗಳಲ್ಲಿ ಭಾಗಿಯಾಗುವವರ ವಿರುದ್ಧ...

ಕೇಂದ್ರ ಮತ್ತು ರಾಜ್ಯಸರ್ಕಾರಗಳ ರೈತ-ಕಾರ್ಮಿಕ ವಿರೋದಿ ನೀತಿಗಳ ವಿರುದ್ದ ತೋರಣಗಲ್ಲುನಲ್ಲಿ ಪ್ರತಿಭಟನೆ.

ಸಂಡೂರು ತಾಲೂಕಿನ ತೋರಣಗಲ್ಲುನಲ್ಲಿ ದಿನಾಂಕ.26.06.2021 ರಂದು ಶನಿವಾರ ಕರ್ನಾಟಕ ಪ್ರಾಂತ ರೈತ ಸಂಘ, ಅಖಿಲ ಬಾರತ್ ಕಿಸಾನ್ ಸಭಾ ತಾಲೂಕು ಸಮಿತಿಗಳಿಂದ ಹಾಗೂ ಸಂಯುಕ್ತ ಹೋರಾಟ ಕರ್ನಾಟಕ ಸಂಘಟನೆಗಳಾದರೈತ. ದಲಿತ....

ಮುಂಬರುವ ಶೈಕ್ಷಣಿಕ ವರ್ಷದಿಂದ ವಿವಿಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ-2020 ಜಾರಿ, ಜುಲೈ 15 ರಿಂದ ಗುಲ್ಬರ್ಗಾ ವಿಶ್ವವಿದ್ಯಾಲಯದ ಯುಜಿ,...

ಕಲಬುರಗಿ - ಕೋವಿಡ್ ಹಿನ್ನೆಲೆ ನಡೆಯದೆ ಇರುವ ಗುಲ್ಬರ್ಗಾ ವಿಶ್ವವಿದ್ಯಾಲಯದ ಪದವಿ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳು ಜುಲೈ 15 ರಿಂದ ಆರಂಭಗೊಳ್ಳಲಿವೆ ಎಂದು ಗುಲಬರ್ಗಾ ವಿಶ್ವವಿದ್ಯಾಲಯದ ಉಪ ಕುಲಪತಿ...

ಸಾಗುವನಿ ಸೈಜುಗಳ ಅಕ್ರಮ ಸಾಗಾಟ-ಪ್ರಕರಣ ದಾಖಲು

ಶಿವಮೊಗ್ಗ,: ನಗರದ ಕಲ್ಲಪ್ಪನ ಕೇರಿಯಲ್ಲಿ ಅಕ್ರಮವಾಗಿ ಸಾಗುವನಿ ಸೈಜುಗಳನ್ನು ಸಾಗಾಣಿಕೆ ಮಾಡುತ್ತಿದ್ದ ವ್ಯಕ್ತಿಗಳನ್ನು ಶಂಕರ ವಲಯ ಸಿಬ್ಬಂದಿಗಳು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ. ಅಕ್ರಮ ಸಾಗಾಟದಲ್ಲಿ ತೊಡಗಿದ್ದ...

ಕೋವಿಡ್ ಹಿನ್ನೆಲೆ ಕಟ್ಟಡ ಕಾರ್ಮಿಕರಿಗೆ ಸರ್ಕಾರ ಅಗತ್ಯ ನೆರವು: ಕೆ.ಜಿ.ಬೋಪಯ್ಯ

ಮಡಿಕೇರಿ -ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಸುರಕ್ಷಾ ಕಿಟ್‍ನ್ನು ಶಾಸಕರಾದ ಕೆ.ಜಿ.ಬೋಪಯ್ಯ ಅವರು ಶುಕ್ರವಾರ ವಿತರಿಸಿದರು.ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಜಿಲ್ಲಾಡಳಿತ, ಜಿಲ್ಲಾ...

ಕೋವಿಡ್ ಮಹಾಮಾರಿ ವಿರುದ್ದ ಹೋರಾಡಲು ಕೈಜೋಡಿಸಿ: ಅಪ್ಪಚ್ಚು ರಂಜನ್

ಮಡಿಕೇರಿ -ಜೀವವಿದ್ದರೆ ಮಾತ್ರ ಜೀವನ ಆ ನಿಟ್ಟಿನಲ್ಲಿ ಎಲ್ಲರೂ ತಮ್ಮ ಆರೋಗ್ಯದ ಕಡೆ ಜಾಗ್ರತೆ ವಹಿಸಬೇಕು. ಕೋವಿಡ್-19 ಮಹಾಮಾರಿಯ ವಿರುದ್ದ ಹೋರಾಡಲು ಪ್ರತಿಯೊಬ್ಬರೂ ಕೈ ಜೋಡಿಸಬೇಕು ಎಂದು ಶಾಸಕರಾದ ಅಪ್ಪಚ್ಚು...

HOT NEWS

error: Content is protected !!