Daily Archives: 01/07/2021

ಕ್ರೀಡಾ ವಸತಿ ನಿಲಯಕ್ಕೆ ಸಚಿವರ ಭೇಟಿ, ಪರಿಶೀಲನೆ

ಮಡಿಕೇರಿ :- ನಗರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಚೇರಿಗೆ ಭೇಟಿ ನೀಡಿದ ಯುವ ಸಬಲೀಕರಣ ಮತ್ತು ಕ್ರೀಡೆ ಇಲಾಖೆ ಸಚಿವರಾದ ಡಾ. ನಾರಾಯಣಗೌಡ ಅವರು ವಿದ್ಯಾರ್ಥಿ ಮತ್ತು...

ಕಬ್ಬಿನ ನಾಡಲ್ಲಿ 2 ಎಕರೆ 20 ಗುಂಟೆ ಜಮೀನಿನಲ್ಲಿ 110 ಟನ್ ಬಂದಾರದ ಬಾಳೆ ಬೆಳದ ರೈತನ ಯಶೋಗಾಥೆ

ಧಾರವಾಡ.ಜುಲೈ 01: ಧಾರವಾಡ ತಾಲ್ಲೂಕಿನ ತೋಟಗಾರಿಕೆ ಇಲಾಖೆ ವತಿಯಿಂದ ಕಳೆದ 2020-21 ನೇ ಸಾಲಿನಲ್ಲಿ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಅಂಬೊಳ್ಳಿ ಗ್ರಾಮದ ವಿಶ್ವಂಬರ ಬನ್ಸಿ ಅವರು 2 ಎಕರೆ...

ಆಡಳಿತದಲ್ಲಿ ಜನರ ನಂಬಿಕೆ ಕಾಪಾಡುವಲ್ಲಿ ಕಂದಾಯ ಇಲಾಖೆಯ ಪಾತ್ರ ಹಿರಿದಾದದ್ದು -ಡಾ.ಬಿ.ಸುಶೀಲಾ

ಧಾರವಾಡ.ಜುಲೈ 01: ಸಾರ್ವಜನಿಕರಲ್ಲಿ ಆಡಳಿತ ವ್ಯವಸ್ಥೆಯ ಬಗ್ಗೆ ನಂಬಿಕೆ ಹಾಗೂ ವಿಶ್ವಾಸಗಳನ್ನು ಮೂಡಿಸಿ ಸರ್ಕಾರದ ಜನಪರ ಕಲ್ಯಾಣ ಕಾರ್ಯಕ್ರಮಗಳನ್ನು ಮತ್ತು ಅಭಿವೃದ್ಧಿ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಕಂದಾಯ ಇಲಾಖೆಯ ಪಾತ್ರ...

ಅಂಬೇಡ್ಕರ್ ತತ್ವಗಳನ್ನು ಹೃದಯಪೂರ್ವಕವಾಗಿ ಅರಿತಾಗ ಸಂವಿಧಾನದ ಆಶಯಗಳ ಸಮಗ್ರ ಅನುಷ್ಠಾನ ಸಾಧ್ಯ; ನಿಜಗುಣಾನಂದಶ್ರೀಗಳು

ಧಾರವಾಡ.ಜುಲೈ 01: ಅಂಬೇಡ್ಕರ್ ಅವರ ತತ್ವಗಳನ್ನು ಕೇವಲ ಕಾನೂನು ನ್ಯಾಯಾಂಗದ ಚೌಕಟ್ಟಿನಲ್ಲಿ ಮಾತ್ರ ಜನರು ಒಪ್ಪಿಕೊಳ್ಳುತ್ತಾರೆ. ಆದರೆ ಹೃದಯಾಳದಲ್ಲಿ ಅವರ ತತ್ವಗಳನ್ನು ಅಳವಡಿಸಿಕೊಂಡಾಗ ಮಾತ್ರ ಸಂವಿಧಾನವನ್ನು ಅರಿಯಬಹುದು ಎಂದು ಬೈಲೂರಿನ...

ಕೋವಿಡ್ ಲಸಿಕಾ ಅಭಿಯಾನ ವಿಡಿಯೋ ಕಾನ್ಪರೆನ್ಸ್, ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ನೀಡಿಕೆಗೆ ಡಿಸಿ ಮಾಲಪಾಟಿ ಸೂಚನೆ

ಬಳ್ಳಾರಿ,ಜು.01: ಜಿಲ್ಲೆಯಲ್ಲಿರುವ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಕಾಲೇಜುಗಳಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಲಸಿಕೆ ನೀಡಿ ಎಂದು ಸೂಚನೆ ನೀಡಿದ ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ ಅವರು ಲಸಿಕೆ ತಪ್ಪಿದ್ದಲ್ಲಿ...

ಸ್ಟೇಟ್ ಬ್ಯಾಂಕ್ ಆಚರಣೆ ಪ್ರಯುಕ್ತ ಸ್ವಯಂಪ್ರೇರಿತ ರಕ್ತದಾನ ಶಿಬಿರ

ಬಳ್ಳಾರಿ,ಜು.01: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಪ್ರಾದೇಶಿಕ ಕಛೇರಿ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಸ್ಪಂದನಾ ಚಾರಿಟೇಬಲ್ ಟ್ರಸ್ಟ್ ಮತ್ತು ವಿಮ್ಸ್ ಸಂಯುಕ್ತಾಶ್ರಯದಲ್ಲಿ ನಗರದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ...

ರಾಷ್ಟ್ರೀಯ ವೈದ್ಯರ ದಿನಾಚರಣೆ ಅಂಗವಾಗಿ ವೈದ್ಯರಿಗೆ ಸನ್ಮಾನ

ಬಳ್ಳಾರಿ,ಜು.01: ರಾಷ್ಟ್ರೀಯ ವೈದ್ಯರ ದಿನಾಚರಣೆ ಅಂಗವಾಗಿ ರೂಪನಗುಡಿಯ ಸಮುದಾಯ ಆರೋಗ್ಯ ಕೇಂದ್ರ ಕಾರ್ಯ ನಿರ್ವಹಿಸುತ್ತಿರುವ ವೈದ್ಯರಿಗೆ ಸನ್ಮಾನಿಸಲಾಯಿತು.ಈ ಕಾರ್ಯಕ್ರಮದಲ್ಲಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ವೈದ್ಯರಾದ ಡಾ.ಹೆಚ್.ನಿಜಾಮುದ್ದೀನ್, ಡಾ.ನಾರಾಯಣ...

ರಸ್ತೆ ಕಾಮಗಾರಿಗೆ ಚಾಲನೆ

ಬಳ್ಳಾರಿ,ಜು.01: ನಗರದ 19ನೇ ವಾರ್ಡ್‍ನ ಶಂಕರ್ ಕಾಲೋನಿಯಲ್ಲಿಡಿಎಂಎಫ್ ಅನುದಾನದ 33.27 ಲಕ್ಷ ವೆಚ್ಚದ ಡಾಂಬರೀಕರಣ ರಸ್ತೆ ಕಾಮಗಾರಿಗೆ ನಗರ ಶಾಸಕ ಜಿ.ಸೋಮಶೇಖರ ರೆಡ್ಡಿ ಅವರು ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಬುಡಾ...

ಆಯುಷ್ ಇಲಾಖೆಯ ವತಿಯಿಂದ ವೈದ್ಯರ ದಿನ ಆಚರಣೆ

ಬಳ್ಳಾರಿ,ಜು.01: ಜಿಲ್ಲಾ ಆಯುಷ್ ಇಲಾಖೆ ವತಿಯಿಂದ ಸರ್ಕಾರಿ ನೌಕರರ ಸಂಘದ ಸಭಾಂಗಣದಲ್ಲಿ ವೈದ್ಯರ ದಿನಾಚರಣೆ ಕಾರ್ಯಕ್ರಮವನ್ನು ಗುರುವಾರ ಹಮ್ಮಿಕೊಳ್ಳಲಾಗಿತ್ತು.ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಯ ನಿಕಟ ಪೂರ್ವ ಜಿಲ್ಲಾ ಆಯುಷ್ ಅಧಿಕಾರಿಗಳಾದ...

ಎನ್ ಎಂ ಡಿ ಸಿ ಸೆಕ್ಯೂರಿಟಿ ಗಾರ್ಡ್ ಗಳನ್ನು ನಿಯಮಬಾಹಿರವಾಗಿ ಕೆಲಸದಿಂದ ವಜಾ ಗೊಳಿಸಿರುವುದರ ಬಗ್ಗೆ, ಬಳ್ಳಾರಿ ಜಿಲ್ಲಾ...

ಬಳ್ಳಾರಿ ಜಿಲ್ಲೆ ಸಂಡೂರು ಪಟ್ಟಣದ ತಾಲೂಕು ಕಚೇರಿಯಲ್ಲಿ ಟ್ರೇಡ್ ಯೂನಿಯನ್ ಸೆಂಟರ್ ಅಪ್ ಇಂಡಿಯಾ (TUCI) ಹಾಗೂ ಬಳ್ಳಾರಿ ಜಿಲ್ಲಾ ಗಣಿ ಕಾರ್ಮಿಕ ಸಂಘದಿಂದ ತಹಶೀಲ್ದಾರ್ ಹೆಚ್. ಜೆ. ರಶ್ಮಿ...

HOT NEWS

error: Content is protected !!