Daily Archives: 04/07/2021

ಅಭಿವೃದ್ಧಿ ಕೆಲಸಗಳು ಕ್ಷಿಪ್ರಗತಿಯಲ್ಲಿ ಕಾರ್ಯಗತಗೊಳಿಸಿ: ಸಂಸದೆ ಸುಮಲತಾ ಅಂಬರೀಶ್

ಮಂಡ್ಯ ಜಿಲ್ಲೆಯ ಎಲ್ಲಾ ಇಲಾಖೆಗಳು ಕೇಂದ್ರವಲಯದ ಯೋಜನೆಗಳ ಅನುದಾನವನ್ನು ಸದುಪಯೋಗಪಡಿಸಿಕೊಂಡು ಅಭಿವೃದ್ಧಿ ಕೆಲಸಗಳು ಕ್ಷಿಪ್ರಗತಿಯಲ್ಲಿ ಕಾರ್ಯಗತಗೊಳಿಸಿ ಎಂದು ಅಧಿಕಾರಿಗಳಿಗೆ ಲೋಕಸಭಾ ಸಂಸದರು ಮತ್ತು ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ...

ಸಮರ್ಥನಂ ಅಂಗವಿಕಲರ ಸಂಸ್ಥೆ ವತಿಯಿಂದ ಜಿಲ್ಲಾಸ್ಪತ್ರೆಗೆ ರೂ.48.25 ಲಕ್ಷ ಮೌಲ್ಯದ ಆರೋಗ್ಯ ಪರಿಕರಗಳ ಕೊಡುಗೆ : ಜಿ.ಎಂ ಸಿದ್ದೇಶ್ವರ

ದಾವಣಗೆರೆ : ಸಮರ್ಥನಂ ಅಂಗವಿಕಲರ ಸಂಸ್ಥೆಯು ಸರ್ವಿಸ್ ಮ್ಯಾಕ್ಸ್ ಮತ್ತು ಇಂಡಸ್ ಬ್ಯಾಂಕ್ ಸಹಯೋಗದೊಂದಿಗೆ ಸಿಎಸ್‍ಆರ್ ಫಂಡ್ ನಲ್ಲಿ ಸುಮಾರು ರೂ. 48.25 ಲಕ್ಷ ಮೌಲ್ಯದ ಆಸ್ಪತ್ರೆ ಪರಿಕರಗಳನ್ನು ಜಿಲ್ಲಾ...

ಗಿಡ ನೆಡುವ ಮೂಲಕ ಪರಿಸರ ದಿನ ಆಚರಣೆ

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಂಗ, ಜಿಲ್ಲಾ ವಕೀಲರ ಸಂಘ ಹಾಗೂ ಅರಣ್ಯ ಇಲಾಖೆ, ರಾಮನಗರ ಇವರ ಸಹಯೋಗದಲ್ಲಿ ನಗರದ...

ಕಟ್ಟಡ ಕಾರ್ಮಿಕರಿಗೆ ಆಹಾರ ಹಾಗೂ ಸುರಕ್ಷಾ ವಿತರಣೆ

ಕಲಬುರಗಿ ಜಿಲ್ಲೆಯ ಕಟ್ಟಡ ಕಾರ್ಮಿಕರಿಗೆ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಅಫಜಲಪುರ ತಾಲೂಕಿನ ಚಿಣಮಗೇರಾದಲ್ಲಿ ನಿರ್ಮಾಣ ಹಂತದಲ್ಲಿರುವ ಕೆ.ಪಿ.ಶುಗರ್ಸ್ಕಟ್ಟಡ ಬಳಿಯ ಕಾರ್ಮಿಕರಿಗೆ ಅಗತ್ಯ...

ಜಿಲ್ಲಾಡಳಿತಕ್ಕೆ ರೋಟರಿಯಂತಹ ಸೇವಾ ಸಂಸ್ಥೆಗಳ ನೆರವು ಶ್ಲಾಘನೀಯ; ಜಿಲ್ಲಾಧಿಕಾರಿ

ಮಡಿಕೇರಿ -ಮಡಿಕೇರಿಯಲ್ಲಿ ಲಸಿಕೆ ಹಾಕಿಸಿಕೊಳ್ಳಲು ಲಸಿಕಾ ಕೇಂದ್ರಗಳಿಗೆ ತೆರಳುವವರಿಗೆ ಹೊಸ ಆಕರ್ಷಣೆ ಕಾದಿದೆ. ಅದರಲ್ಲಿಯೂ ಯುವಜನಾಂಗಕ್ಕೆ ಆಕರ್ಷಕವಾಗಿರುವ ನಾನೂ ಲಸಿಕೆ ಹಾಕಿಸಿಕೊಂಡಿರುವೆ ಎಂಬ ಸಂದೇಶದ ಫೆÇೀಟೋ ತೆಗೆಸಿಕೊಳ್ಳುವ ಕೇಂದ್ರವನ್ನು ರೋಟರಿ...

340 ಮಂದಿಗೆ ಲಸಿಕೆ ವಿತರಣೆ

ಮಡಿಕೇರಿ -ಕರ್ನಾಟಕ ಸರ್ಕಾರ ಕಾಲೇಜು ಶಿಕ್ಷಣ ಇಲಾಖೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳಿಗೆ...

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಕಾರ್ಮಿಕ ಇಲಾಖೆ ಕಟ್ಟಡ ಕಾರ್ಮಿಕರಿಗೆ ಆಹಾರ ಕಿಟ್ ವಿತರಣೆ

ಧಾರವಾಡ : ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಬೆಂಗಳೂರಿನ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿ ಸಂಯುಕ್ತಾಶ್ರಯದಲ್ಲಿ ಕೋವಿಡ್-19 ಸಂಕಷ್ಟದಲ್ಲಿರುವ ಕಟ್ಟಡ...

ಬಾಲಕಾರ್ಮಿಕ ಮಕ್ಕಳ ಪೋಷಕರಿಗೆ ಆಹಾರ ಸಾಮಗ್ರಿಗಳ ವಿತರಣೆ

ಬಳ್ಳಾರಿ : ಅಜೀಮ್ ಪ್ರೇಮ್‍ಜೀ ಪೌಂಡೇಷನ್ ವತಿಯಿಂದ ಕಾರ್ಮಿಕ ಇಲಾಖೆ, ರಾಷ್ಟ್ರೀಯ ಬಾಲಕಾರ್ಮಿಕ ಯೋಜನೆ ಮತ್ತು ಬಿ.ಡಿ.ಡಿ.ಎಸ್ ಬಾಲಕಾರ್ಮಿಕರ ತರಬೇತಿ ಕೇಂದ್ರದ ಸಹಯೋಗದಲ್ಲಿ ಬಿ.ಡಿ.ಡಿ.ಎಸ್. ಬಾಲಕಾರ್ಮಿಕರ ತರಬೇತಿ ಕೇಂದ್ರದಲ್ಲಿ ಓದುತ್ತಿರುವ...

HOT NEWS

error: Content is protected !!