ವ್ಯಕ್ತಿ ಕಾಣೆ: ಪ್ರಕರಣ ದಾಖಲು

0
1013

ಬಳ್ಳಾರಿ,ಜು.07 : ನಗರದ ಗಾಂಧಿನಗರ ಪೊಲೀಸ್ ಠಾಣೆಯ ವ್ಯಾಪ್ತಿಯ ಎಸ್.ನ್.ಪೇಟೆಯ ನಿವಾಸಿ 44 ವರ್ಷದ ಜಿ.ರಾಮು ಎಂಬ ವ್ಯಕ್ತಿ ಜು.04 ರಿಂದ ಕಾಣೆಯಾಗಿರುವ ಕುರಿತು ಪ್ರಕರಣ ದಾಖಲಾಗಿದೆ ಎಂದು ಠಾಣೆಯ ಸಹಾಯಕ ಸಬ್ ಇನ್ಸ್‍ಪೆಕ್ಟರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಣೆಯಾದ ವ್ಯಕ್ತಿಯ ಚಹರೆ ಗುರುತು: 5.6 ಅಡಿ ಎತ್ತರ, ತೆಳುವಾದ ಮೈಕಟ್ಟು, ಗೋಧಿ ಮೈಬಣ್ಣ, ಕನ್ನಡ, ತೆಲುಗು, ಹಿಂದಿ ಭಾಷೆ ಮಾತನಾಡುತ್ತಾನೆ. ನೀಲಿ ಕಲರ್ ಅಂಗಿ, ನೀಲಿ ಕಲರ್ ಜೀನ್ಸ್ ಪ್ಯಾಂಟ್, ಜಿನ್ಸ್ ಕೋಟ್(ಫ್ಯಾಕ್ಟರಿ ಡ್ರೆಸ್) ಧರಿಸಿರುತ್ತಾನೆ.
ಕಾಣೆಯಾದ ವ್ಯಕ್ತಿಯ ಬಗ್ಗೆ ಮಾಹಿತಿ ಅಥವಾ ಸುಳಿವು ಸಿಕ್ಕಲ್ಲಿ ಬಳ್ಳಾರಿ ಕಂಟ್ರೋಲ್ ರೂಂ.ನಂ:08392-258100, ಗಾಂಧಿನಗರ ಪೊಲೀಸ್ ಠಾಣೆ ದೂ.ಸಂ:08392-272192, ಮತ್ತು ಪಿ.ಎಸ್.ಐ ಗಾಂಧಿನಗರ ರವರ ಮೊ.ನಂ:9480803082, ಹಾಗೂ ಪಿ.ಐ ಗಾಂಧಿನಗರ ಮೊ.ಸಂ:9480803046ಗೆ ಸಂಪರ್ಕಿಸಲು ಕೋರಿದೆ.

LEAVE A REPLY

Please enter your comment!
Please enter your name here