Daily Archives: 13/07/2021

ಹರಿಹರ:ತಂಬಾಕು ನಿಯಂತ್ರಣ ಕಾಯ್ದೆ ಉಲ್ಲಂಘನೆಗೆ ದಂಡ

ದಾವಣಗೆರೆ, ಜು.13-ಜಿಲ್ಲೆಯ ತಂಬಾಕು ನಿಯಂತ್ರಣ ತನಿಖಾ ದಳವು ಮಂಗಳವಾರದಂದು ಹರಿಹರ ನಗರದ ವಿವಿಧ ಅಂಗಡಿಗಳ ಮೇಲೆ ದಾಳಿ ನಡೆಸಿ ಕೋಟ್ಪಾ ಕಾಯ್ದೆ ಉಲ್ಲಂಘನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿ ದಂಡ ವಿಧಿಸಿದೆ.

ಕೋವಿಡ್ ಮೃತರ ಕುಟುಂಬಗಳಿಗೆ ಪರಿಹಾರ ವಿತರಣೆ, ಜಗಳೂರು ಪಟ್ಟಣದಲ್ಲಿ ರೂ 10 ಕೋಟಿ ಕಾಮಗಾರಿಗಳಿಗೆ ಚಾಲನೆ

ದಾವಣಗೆರೆ,ಜು.13:ಕೋವಿಡ್‍ನಿಂದ ಮೃತರಾದ ಬಡ ಕುಟುಂಬಗಳಿಗೆ ಸರಕಾರದಿಂದ ರೂ.01 ಲಕ್ಷ ಪರಿಹಾರ ಶೀಘ್ರ ನೀಡಲಾಗುವುದು ಎಂದು ನಗರಾಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ ಹೇಳಿದರು.ಜಗಳೂರು ಪಟ್ಟಣದ ತರಳಬಾಳು ಸಮುದಾಯ...

ಚಿಕ್ಕಕೆರೆಯಾಗಿನಹಳ್ಳಿ ಕೆರೆ ಒತ್ತುವರಿ ತೆರವುಗೊಳಿಸಲು ಅಡ್ಡಿಯಾದ ರೈತರ ಮನವೊಲಿಸಿದ ಸಂಡೂರು ತಹಶೀಲ್ದಾರ್ ಹೆಚ್.ಜೆ.ರಶ್ಮೀ.

ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ಚಿಕ್ಕಕೆರೆಯಾಗಿನಹಳ್ಳಿಯಲ್ಲಿ ಗ್ರಾಮದಸರ್ವೆ ನಂಬರ್:-113ರ ಪೈಕಿ,ವಿಸ್ತೀರ್ಣ:-249.10 ಎಕರೆ ವಿಸ್ತೀರ್ಣದಲ್ಲಿ,ಒತ್ತುವರಿ ತೆರವಿಗೆ ತೆರಳಿದ್ದ ಅಧಿಕಾರಿಗಳಿಗೆ ರೈತರು ಮತ್ತು ಸ್ಥಳೀಯರು ತಡೆಯೊಡ್ಡಿದ ಘಟನೆ ಭಾನುವಾರ ಜರುಗಿದೆ.ತಹಶೀಲ್ದಾರ್ ಹೆಚ್.ಜೇ ರಶ್ಮಿ...

ಅಸ್ಸಾಂನಲ್ಲಿ ಗೋಹತ್ಯೆ ನಿಷೇಧ: ದೇವಾಲಯದ ಸುತ್ತಮುತ್ತ ಮಾಂಸ ಮಾರಾಟ ಮಾಡುವಂತಿಲ್ಲ

ಭಾರತದಲ್ಲಿ ಬಿಜೆಪಿ ಪಕ್ಷದ ಆಡಳಿತ ಇರುವ ಎಲ್ಲಾ ರಾಜ್ಯಗಳಲ್ಲೂ ಗೋ ಹತ್ಯೆ ನಿಷೇಧ ಮಸೂದೆ ಹಂತ ಹಂತವಾಗಿ ಜಾರಿಗೆ ತರಲಾಗುತ್ತಿದೆ. ಇದೇ ಸಾಲಿನಲ್ಲಿ ಇದೀಗ ಅಸ್ಸಾಂ ರಾಜ್ಯ ಸಹ ಹೆಜ್ಜೆ...

ಕಲ್ಯಾಣ ಸುಂದರಂ: ಶ್ರೇಷ್ಠ ಸಮಾಜ ಸೇವಕರ ಬದುಕಿನ ಚಿತ್ರಣ.

ಕಲ್ಯಾಣ ಸುಂದರಂ ಒಬ್ಬ ಮಹಾನ್ ವ್ಯಕ್ತಿ ಮತ್ತು ಅವರದು ಸರಳ ಜೀವನ ಮತ್ತು ಉನ್ನತ ಚಿಂತನೆಗೆ ಅತ್ಯುತ್ತಮ ಉದಾಹರಣೆ. ಅವರು ನಿಜವಾದ ಭಾರತೀಯ ವೀರರಾಗಿದ್ದು, ಅವರು ಮೌನವಾಗಿ ಅನೇಕರ ಜೀವನವನ್ನು...

ಎಸ್​ಎಸ್​ಎಲ್​ಸಿ ಪರೀಕ್ಷೆಗೆ ಹಾಜರಾಗಲಿರುವ ವಿದ್ಯಾರ್ಥಿಗಳಿಗೆ ಕೆಎಸ್​ಆರ್​ಟಿಸಿ ಬಸ್​ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

ಎಸ್​ಎಸ್​ಎಲ್​ಸಿ ಪರೀಕ್ಷೆಗೆ ಹಾಜರಾಗಲಿರುವ ವಿದ್ಯಾರ್ಥಿಗಳಿಗೆ ಕೆಎಸ್​ಆರ್​ಟಿಸಿ ಬಸ್​ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶಕೊರೊನಾ ಕಾರಣದಿಂದ ಕರ್ನಾಟಕದಲ್ಲಿ ವಿಳಂಬವಾಗಿರುವ ಎಸ್​ಎಸ್​ಎಲ್​ಸಿ ಪರೀಕ್ಷೆ ಜುಲೈ 19 ಹಾಗೂ 22ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ...

ಜೋಗಾ ನಾಯಕನ ಕೋಟೆ ಕಂಡಿರಾ..?

ಸಂಡೂರು: ತಾಲ್ಲೂಕಿನ ಹಳೇ ಜೋಗಿಕಲ್ಲಿನ ಕಲ್ಲು ಬೆಟ್ಟದ ಮೇಲಿರುವ ಪಾಳೆಗಾರ ಜೋಗಾ ನಾಯಕನ ಕೋಟೆಯನ್ನು ಇನ್ನೂ ನೋಡದೇ ಇರುವವರು ಸಾಧ್ಯವಾದಷ್ಟೂ ಬೇಗ ಭೇಟಿ ನೀಡುವುದು ಒಳ್ಳೆಯದು.

ರಾಯಚೂರು ಜಿಲ್ಲೆಯಲ್ಲಿ ಜಲಸಂರಕ್ಷಣೆಗೆ ಆದ್ಯತೆ:ಉದ್ಯೋಗ ಖಾತ್ರಿ ಯೋಜನೆಯಡಿ ಜಲಶಕ್ತಿ ಅಭಿಯಾನ ಜಾರಿ

ಉದ್ಯೋಗ ಖಾತ್ರಿ ಯೋಜನೆ (ನರೇಗಾ)ಯಡಿ ಗ್ರಾಮೀಣ ಭಾಗಗಳಲ್ಲಿ ಜಲಸಂರಕ್ಷಣೆ ಮಾಡುವ ಉದ್ದೇಶದಿಂದ ‘ಜಲಶಕ್ತಿ’ ಅಭಿಯಾನ ಜಾರಿಗೆ ತರಲಾಗಿದ್ದು, ಇದರ ಅಡಿಯಲ್ಲಿ ಹೆಚ್ಚು ಕಾಮಗಾರಿಗಳನ್ನು ಕೈಗೊಳ್ಳುವುದಕ್ಕೆ 2021-22 ನೇ ಸಾಲಿನಲ್ಲಿ ಕ್ರಿಯಾಯೋಜನೆ...

ಅಂಗನವಾಡಿ ನೌಕರರಿಗೆ ಪೂರ್ಣ ಪ್ರಮಾಣದ ವೇತನ ಪಾವತಿಗೆ ಕೋರಿ ಸಂಡೂರು ಪಟ್ಟಣದಲ್ಲಿ ಕಾರ್ಮಿಕ ಜಂಟಿ ಸಂಘಟನೆಗಳಿಂದ ಪ್ರತಿಭಟನೆ,

ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ತಾಲೂಕು ಅಂಗನವಾಡಿ ನೌಕರರ ಸಂಘದ ಪದಾಧಿಕಾರಿಗಳು 12.07.2021 ರಂದು ಸಂಡೂರು ಪಟ್ಟಣದ ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ ಕಚೇರಿ ಮುಂಬಾಗ ಹಾಗೂ ತಾಲೂಕು ಕಚೇರಿ...

HOT NEWS

error: Content is protected !!