Daily Archives: 26/07/2021

ಬೇಟೆಗಾರನಾಗಿದ್ದವರು ಪರಿಸರ ಪ್ರೇಮಿಯಾಗಿ ರೂಪುಗೊಂಡ:ಜಿಮ್ ಕಾರ್ಬೆಟ್

ಜಿಮ್ ಕಾರ್ಬೆಟ್ ಬೇಟೆಗಾರನಾಗಿದ್ದವರು ಪರಿಸರ ಪ್ರೇಮಿಯಾಗಿ ರೂಪುಗೊಂಡ ಒಂದು ರೋಚಕ ವ್ಯಕ್ತಿತ್ವ. ಎಡ್ವರ್ಡ್ ಜೇಮ್ಸ್ ಜಿಮ್ ಕಾರ್ಬೆಟ್ 1875ರ ಜುಲೈ 25ರಂದು ಭಾರತದ ನೈನಿತಾಲ್‍ನಲ್ಲಿ ಜನಿಸಿದರು.ಐರಿಶ್...

ಸವಾಲುಗಳ ಮೀರಿದ ಸಾಧನೆ’ ಜನಸ್ನೇಹಿ ಆಡಳಿತದ 2 ವರ್ಷ’ ಕಿರು ಪುಸ್ತಕ ಬಿಡುಗಡೆ

ಮಡಿಕೇರಿ ಜು.26:-ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರಕ್ಕೆ 2 ವರ್ಷ ಪೂರ್ಣಗೊಂಡ ಹಿನ್ನೆಲೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಹೊರ ತಂದಿರುವ ‘ಸವಾಲುಗಳ ಮೀರಿದ ಸಾಧನಾ ಪರ್ವ’ ಜನಸ್ನೇಹಿ...

ಸುಳ್ಳುಜಾತಿ ಪ್ರಮಾಣ ಪತ್ರ ಬಾಧಿತರು ದೂರು ನೀಡಿದರೆ ತ್ವರಿತ ಕ್ರಮ -ಜಿಲ್ಲಾಧಿಕಾರಿ ನಿತೇಶ ಪಾಟೀಲ

ಧಾರವಾಡ.ಜು.26: ಸಾಮಾಜಿಕವಾಗಿ ಮೇಲ್ವರ್ಗಕ್ಕೆ ಸೇರಿರುವ ಸಮುದಾಯಗಳ ವ್ಯಕ್ತಿಗಳು ಖೊಟ್ಟಿ ದಾಖಲೆಗಳನ್ನು ನೀಡಿ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡ ಜಾತಿ ಪ್ರಮಾಣ ಪತ್ರಗಳನ್ನು ಪಡೆದಿದ್ದರೆ ಅಂತಹ ಪ್ರಕರಣಗಳಲ್ಲಿ ಬಾಧಿತರಾದವರು ದೂರು...

ಕೂಡ್ಲಿಗಿ ಅರಣ್ಯ ಇಲಾಖೆಯ ಎಸಿಎಫ್ ರಂಗನಾಥ ನಿಧನ

ಕೂಡ್ಲಿಗಿ.ಜು.26:- ಕೂಡ್ಲಿಗಿ ಅರಣ್ಯ ಇಲಾಖೆಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಜಿ.ರಂಗನಾಥ (58) ದಾವಣಗೆರೆಯ ಅವರ ವಾಸದ ಮನೆಯಲ್ಲಿ ನಿನ್ನೆ ರಾತ್ರಿ ತಲೆಗೆ ತಗುಲಿದ ಪಾರ್ಶ್ವವಾಯುನಿಂದ ಇಂದು ಬೆಳಿಗ್ಗೆ 10ಗಂಟೆ ಸುಮಾರಿಗೆ...

ಕಣ್ಣು ದಾನಮಾಡಿ ಮಾನವೀಯತೆ ಮೆರೆದ ಮೃತ ಬಸವರಾಜ್ ಕುಟುಂಬ

ಕೂಡ್ಲಿಗಿ.ಜು.26 :- ಲಾರಿ ಬೈಕ್ ನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಕೂಡ್ಲಿಗಿ ಠಾಣಾ ಸರಹದ್ದಿನ ಬಂಡ್ರಿ ಗ್ರಾಮದ ಸಂಡೂರು ರಸ್ತೆಯ ಮಾರೆಮ್ಮನ...

‘ಸವಾಲುಗಳ ಮೀರಿದ, ಸಾಧನಾ ಪರ್ವ’ ಶೀರ್ಷಿಕೆಯುಳ್ಳ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದ ಕಿರುಹೊತ್ತಿಗೆ ಬಿಡುಗಡೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ :ಪ್ರಸಕ್ತ ಸರ್ಕಾರವು ಅಧಿಕಾರಕ್ಕೆ ಬಂದು ಇಂದು ಎರಡು ವರ್ಷ ಪೂರ್ಣಗೊಳಿಸಿದ ಹಿನ್ನೆಲೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಹೊರತರಲಾದ ಸರ್ಕಾರದ ಯೋಜನೆಗಳ ಕುರಿತ ಎರಡು...

ಬಿಎಸ್‌ವೈ ರಾಜೀನಾಮೆಯಿಂದ ನಮ್ಮ ಬಲ ಕುಸಿದ ಭಾವನೆ: ಬಿಜೆಪಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಪ್ರತಿಕ್ರಿಯೆ

ಸಿಎಂ ಸ್ಥಾನಕ್ಕೆ ಬಿಎಸ್ ಯಡಿಯೂರಪ್ಪ ರಾಜೀನಾಮೆ ಘೋಷಣೆ ಬೆನ್ನಲ್ಲೆ ಚಿತ್ರದುರ್ಗದಲ್ಲಿ ಬಿಜೆಪಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ. ಬಿ.ಎಸ್.ಯಡಿಯೂರಪ್ಪ ಬಿಜೆಪಿಯ ಆಧಾರ ಸ್ತಂಭವಿದ್ದಂತೆ. ಬಿಎಸ್‌ವೈ ರಾಜೀನಾಮೆಯಿಂದ ನಮ್ಮ ಬಲ ಕುಸಿದ...

ಇಂದು ಮಧ್ಯಾಹ್ನ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿರುವ ಬಿ.ಎಸ್.​ ಯಡಿಯೂರಪ್ಪ

ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಸಿಎಂ ಬಿಎಸ್​ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ರಾಜಭವನಕ್ಕೆ ತೆರಳಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವೆ. ವಿಧಾನಸೌಧದಿಂದ ನೇರವಾಗಿ ತೆರಳಿ ರಾಜೀನಾಮೆ ನೀಡುತ್ತೇನೆ ಎಂದು ಬಿಎಸ್​ವೈ...

ರಾಜ್ಯಸಭಾ ಸದಸ್ಯ ಜಾನ್‌ ಬ್ರಿಟಾಸ್‌ “ಪೆಗಾಸಸ್‌” ಪ್ರಕರಣ ಕುರಿತು ಸುಪ್ರೀಂಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ

ಪೆಗಾಸಸ್ ಕಣ್ಗಾವಲು ತಂತ್ರಾಂಶವನ್ನು ಬಳಸಿ ಪತ್ರಕರ್ತರು, ಸಾಮಾಜಿಕ ಹೋರಾಟಗಾರರ ಮೇಲೆ ಬೇಹುಗಾರಿಕೆ ನಡೆಸಿದ ವರದಿಗಳ ಬಗ್ಗೆ ಕೋರ್ಟ್‌ ಮೇಲುಸ್ತುವಾರಿಯಲ್ಲಿ ತನಿಖೆ ನಡೆಯಬೇಕು ಎಂದು ಕೋರಿ ರಾಜ್ಯಸಭಾ ಸದಸ್ಯ ಜಾನ್‌ ಬ್ರಿಟಾಸ್‌...

ಚಲನಚಿತ್ರಲೋಕದ ಹಿರಿಯ ನಟಿ ಅಭಿನಯ ಶಾರದೆ ಜಯಂತಿ ನಿಧನ

ಚಲನಚಿತ್ರಲೋಕದ ಮಹತ್ವದ ಕಲಾವಿದರಾದ ಹಿರಿಯ ನಟಿ ಜಯಂತಿ ನಿಧನರಾಗಿದ್ದಾರೆ. ಅವರು ಅಭಿನಯ ಶಾರದೆ ಎಂದು ಪ್ರಖ್ಯಾತರಾದವರು. ಜೇನು ಗೂಡು ಕನ್ನಡ ಚಿತ್ರದಿಂದ ಪ್ರಾರಂಭಿಸಿ ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ,...

HOT NEWS

error: Content is protected !!