Daily Archives: 30/07/2021

ರಂಗಾಯಣ ಆಡಳಿತಾಧಿಕಾರಿಯಾಗಿ ಬಸವರಾಜ ಹೂಗಾರ ಅಧಿಕಾರ ಸ್ವೀಕಾರ

ಧಾರವಾಡ.ಜುಲೈ 30:ಇಲ್ಲಿನ ರಂಗಾಯಣದ ಆಡಳಿತಾಧಿಕಾರಿಯಾಗಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಜಂಟಿ ನಿರ್ದೇಶಕ ಬಸವರಾಜ ಹೂಗಾರ ಇಂದು ಅಧಿಕಾರ ವಹಿಸಿಕೊಂಡರು. ಮೂಲತಃ ಬಾಗಲಕೋಟ ಜಿಲ್ಲೆಯ ಸೀಮೀಕೇರಿ...

ಚಲನಚಿತ್ರ ಹಿನ್ನೆಲೆ ಗಾಯಕ ಸೊನು ನಿಗಮ್ ಜನ್ಮ ದಿನ

ಚಲನಚಿತ್ರ ಹಿನ್ನೆಲೆ ಗಾಯನದಲ್ಲಿ ಸೊನು ನಿಗಮ್ ಜನಪ್ರಿಯ ಹೆಸರು. ಸೋನು ನಿಗಮ್ ಎಂಬ ಮುದ್ದು ಮುಖ, ಸೋನು ನಿಗಮ್ ಎಂಬ ಪ್ರೀತಿಯ ಇನಿಧ್ವನಿ ಭಾರತೀಯ ಹೃನ್ಮನಗಳಲ್ಲಿ ಬೆರೆತಿರುವ ರೀತಿ ವೈಶಿಷ್ಟ್ಯಪೂರ್ಣವಾದುದು.ಸೋನು...

ಹಲವು ನಿಯಮಗಳ ಜಾರಿಯೊಂದಿಗೆ ಆರಂಭ ವಾಯ್ತು ಕುಕ್ಕೆ ಸುಬ್ರಹ್ಮಣ್ಯ ಸೇವೆಗಳು

ಕೋವಿಡ್ 2ನೇ ಅಲೆ ಹರಡುವಿಕೆ ತಡೆಯಲು ಕರ್ನಾಟಕ ಸರ್ಕಾರ ಲಾಕ್‌ಡೌನ್ ಘೋಷಣೆ ಮಾಡಿತ್ತು. ಅನ್‌ಲಾಕ್ ಜಾರಿ ಬಳಿಕ ದಕ್ಷಿಣ ಭಾರತದ ಪ್ರಸಿದ್ಧ ನಾಗ ಕ್ಷೇತ್ರವಾದ ಶ್ರೀ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸೇವಾ...

ಸಂಕ್ರಾಂತಿಗೆ ಬಿಡುಗಡೆಯಾಗಲಿದೆ ಡಾರ್ಲಿಂಗ್​ ಪ್ರಭಾಸ್ ರವರ ಬಹುನಿರೀಕ್ಷಿತ ಚಿತ್ರರಾಧೆ ಶ್ಯಾಮ್

ಪ್ಯಾನ್ ಇಂಡಿಯಾ ಸ್ಟಾರ್ ಆದ ಡಾರ್ಲಿಂಗ್ ಪ್ರಭಾಸ್ ಬಾಹುಬಲಿ ಚಿತ್ರದ ನಂತರ ಹಲವಾರು ಸಿನಿಮಾಗಳ ಶೂಟಿಂಗ್‍ನಲ್ಲಿ ಫುಲ್ ಬ್ಯುಸಿಯಾಗಿದ್ದಾರೆ. ಆದಿಪುರುಷ್, ಸಲಾರ್, ಇನ್ನೂ ಹೆಸರಿಡದ ಪ್ರಾಜೆಕ್ಟ್-ಕೆ, ರಾಧೆ ಶ್ಯಾಮ್ ಸಿನಿಮಾಗಳ...

ರಾಜಕೀಯಕ್ಕೆ ಬರುವ ಸೂಚನೆ ಕೊಟ್ಟ ಅಂಬರೀಶ್ ಪುತ್ರ ಅಭಿಷೇಕ್

ರೆಬೆಲ್ ಸ್ಟಾರ್ ಅಂಬರೀಶ್ ನಟ ಮಾತ್ರ ಅಲ್ಲ.. ಜನಪ್ರಿಯ ರಾಜಕಾರಣಿ ಕೂಡ ಹೌದು. 'ಮಂಡ್ಯದ ಗಂಡು' ಎಂದೇ ಖ್ಯಾತಿ ಪಡೆದಿದ್ದ ಅಂಬರೀಶ್ ಮಂಡ್ಯದಿಂದಲೇ ಮೂರು ಬಾರಿ ಸಂಸದರಾಗಿ ಆಯ್ಕೆ ಆಗಿದ್ದರು....

ರೋಹಿಣಿ ಸಿಂಧೂರಿ ವಿರುದ್ಧ ಶಾಸಕ ಸಾ.ರಾ.ಮಹೇಶ್ ವಾಗ್ದಾಳಿ

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಸಿಂಗಂ ಅಲ್ಲ. ಮೈಸೂರು ಜನರನ್ನ ಮಂಗಂ ಮಾಡಲು ಹೊರಟಿದ್ದ ಪ್ರಚಾರ ಪ್ರಿಯೆ. ಅರಮನೆಯ ಆಸ್ತಿ ವ್ಯಾಜ್ಯ ಸಂಬಂಧ ಸುಪ್ರೀಂ ಕೋರ್ಟ್‌ವರೆಗೂ ಹೋದವರು ಮೂರನೇ ದಿನದಲ್ಲಿ...

ಹೂಡೇಂ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ “ರಾಷ್ಟ್ರೀಯ ಡೆಂಗ್ಯೂ ವಿರೋಧಿ ಮಾಸಾಚರಣೆ” ಕಾರ್ಯಕ್ರಮ.!!

ವಿಜಯನಗರ:ಜುಲೈ.30.ಜಿಲ್ಲೆ ಕೂಡ್ಲಿಗಿ ತಾಲೂಕಿನ ಹೂಡೇಂ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಇಂದು "ರಾಷ್ಟ್ರೀಯ ಡೆಂಗ್ಯೂ ವಿರೋಧಿ ಮಾಸಾಚರಣೆ” ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಹೊಡೇಂ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಶಿವಲಿಂಗಪ್ಪ...

ಖಾಸಗಿ ಶಾಲಾ ಸಂಸ್ಥೆಗಳ ಒಕ್ಕೂಟದ ಹೆಸರಿನಲ್ಲಿ ಬೆದರಿಕೆ: ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಕೊಲೆ ಯತ್ನ

ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಕೊಲೆ ಯತ್ನ :ಕ್ಯಾಮ್ಸ್ ನ ಪ್ರಧಾನ ಕಾರ್ಯದರ್ಶಿ ಡಿ. ಶಶಿಕುಮಾರ್ ಕೊಲೆಗೆ ಯತ್ನಿಸಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ಆರೋಪಿಗಳ ಪತ್ತೆಗಾಗಿ ಮೂರು ತನಿಖಾ ತಂಡ...

ವಿಮ್ಸ್ ನಲ್ಲಿ ವೈದ್ಯಕೀಯ ವಿದ್ಯಾರ್ಥಿಗಳಿಗೆ ಮಕ್ಕಳ ಆರೋಗ್ಯದ ರಸಪ್ರಶ್ನೆ ಸ್ಪರ್ಧೆ ‘ಮಕ್ಕಳ ಆರೋಗ್ಯ’ ಆಸಕ್ತಿ ಹೆಚ್ಚಿಸುವ ಉದ್ದೇಶದಿಂದ ರಸಪ್ರಶ್ನೆ...

ಬಳ್ಳಾರಿ,ಜು.30: ಮಕ್ಕಳ ಆರೋಗ್ಯದ ಕುರಿತು ಹಾಗೂ ಮಕ್ಕಳ ಆರೋಗ್ಯದ ವಿಭಾಗದ ಬಗ್ಗೆ ವೈದ್ಯಕೀಯ ವಿದ್ಯಾರ್ಥಿಗಳಲ್ಲಿ ಆಸಕ್ತಿಯನ್ನು ಹೆಚ್ಚಿಸುವ ಉದ್ದೇಶದಿಂದ ರಸಪ್ರಶ್ನೆ ಸ್ಪರ್ಧೆ ಆಯೋಜಿಸಿಕೊಂಡು ಬರಲಾಗುತ್ತಿದೆ ಎಂದು ವಿಮ್ಸ್ ನಿರ್ದೇಶಕರಾದ ಡಾ.ಟಿ.ಗಂಗಾಧರ...

ಮಾಕನಡಕು ಗ್ರಾಮದ ಅಂಗನವಾಡಿ ಬಿ.ಕೇಂದ್ರದ ಕಳಪೆ ಕಾಮಗಾರಿ.!

ವಿಜಯನಗರ: ಕೂಡ್ಲಿಗಿ ತಾಲೂಕಿನ ಮಾಕನಡಕು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುರಿಹಟ್ಟಿ ಗ್ರಾಮದ ಅಂಗನವಾಡಿ ಬಿ.ಕೇಂದ್ರದ 5,00000 - ಲಕ್ಷದ ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯ ಕಾಮಗಾರಿಯನ್ನು ಅಳತೆ ಪಟ್ಟಿಯಲ್ಲಿ...

HOT NEWS

error: Content is protected !!