ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಟ್ಟು ಹಬ್ಬ ಆಚರಣೆ.

0
125

ಸಿಂಧನೂರು ನಗರದ ಸಾರ್ವಜನಿಕ ಆಸ್ಪತ್ರೆ ರೋಗಿಗಳಿಗೆ ಮಾಜಿ ಮುಖ್ಯಮಂತ್ರಿಗಳು, ವಿರೋಧ ಪಕ್ಷದ ನಾಯಕರಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯ ಅವರ ಹುಟ್ಟು ಹಬ್ಬದ ಅಂಗವಾಗಿ ಯುವ ಕಾಂಗ್ರೆಸ್ ಮಾಜಿ ರಾಜ್ಯಾಧ್ಯಕ್ಷ ಬಸನಗೌಡ ಬಾದರ್ಲಿ ಹಣ್ಣು ಹಂಪಲುಗಳನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಹಿರಿಯ ಮುಖಂಡ ಅಮರೇಶಪ್ಪ ಮೈಲಾರ, ವೆಂಕಟೇಶ್ ರಾಗಲಪರ್ವಿ,ಹೆಚ್.ಎನ್ ಬಡಿಗೇರ್, ಲಿಂಗರಾಜ್ ಹೊಸಳ್ಳಿ, ಶಂಬಣ್ಣ ಸುಕಾಲ್ಪೇಟೆ, ಹನುಮಂತಪ್ಪ, ಗಂಗಣ್ಣ, ಖಾಜಾ ಹುಸೇನ್ ರೌಡಕುಂದ, ಹಾಗೂ ಅನೇಕ ಹಿರಿಯ ಮುಖಂಡರು ಹಾಗೂ ಯುವ ಮಿತ್ರರು ಭಾಗವಹಿಸಿದ್ದರು.

ವರದಿ: ಅವಿನಾಶ ದೇಶಪಾಂಡೆ

LEAVE A REPLY

Please enter your comment!
Please enter your name here