75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ದೇಶಭಕ್ತಿ ಗೀತೆ ಹಾಗೂ ಸಾಂಸ್ಕøತಿಕ ಕಾರ್ಯಕ್ರಮ

0
146

ಕಲಬುರಗಿ.ಆ.13.-ಕಲಬುರಗಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಇದೇ ಆಗಸ್ಟ್ 9 ರಿಂದ 15 ರವರೆಗೆ ಕಲಬುರಗಿ ನಗರದ ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ದೇಶಭಕ್ತಿ ಗೀತೆ ಹಾಗೂ ಸಾಂಸ್ಕøತಿಕ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಗುರುವಾರ ರವಿ ಕುಲಕರ್ಣಿ ಕಲಬುರ್ಗಿ ಅವರಿಂದ ತಬಲಾ ಸೊಲೊ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಕಲಬುರಗಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ ಅವರು ಕಾರ್ಯಕ್ರಮವನ್ನು ನಡೆಸಿಕೊಟ್ಟರು.

LEAVE A REPLY

Please enter your comment!
Please enter your name here