Daily Archives: 17/08/2021

ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಜೀವ ವೈವಿಧ್ಯ ದಿನಾಚರಣೆ

ದಾವಣಗೆರೆ, ಆ.17:ಮನುಷ್ಯ ತನ್ನ ಸ್ವಾರ್ಥಕ್ಕಾಗಿ ನೈಸರ್ಗಿಕ ಸಂಪನ್ಮೂಲಗಳ ಅವಶ್ಯಕತೆಯನ್ನು ಮೀರಿ ಉಪಯೋಗಿಸುತ್ತಿರುವುದರಿಂದ ಭೂಮಂಡಲದಲ್ಲಿರುವ ಜೀವಿಗಳು ನಶಿಸಿ ಜೀವವೈವಿದ್ಯತೆಯಲ್ಲಿ ಅಸಮತೋಲನ ಉಂಟಾಗುತ್ತಿದೆ ಎಂದು ಮಹಾನಗರ ಪಾಲಿಕೆ ಮಹಾಪೌರರಾದ ಎಸ್.ಟಿ.ವೀರೇಶ್ ಹೇಳಿದರು.ಮಂಗಳವಾರ ಮಹಾನಗರಪಾಲಿಕೆಯಲ್ಲಿ...

ಕಲಬುರ್ಗಿ ಕ.ಕ.ರ.ಸಾ.ನಿಗಮದ ಕಚೇರಿಯಲ್ಲಿ ರಾಷ್ಟ್ರ ಧ್ವಜಾರೋಹಣ

ಕಲಬುರಗಿ.ಆ.17 -75ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಅಮೃತ ಮಹೋತ್ಸವ ಅಂಗವಾಗಿ ಕಲಬುರಗಿಯ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಚೇರಿಯಲ್ಲಿ ರವಿವಾರ ನಿಗಮದ ಅಧ್ಯಕ್ಷ ಹಾಗೂ ಸೇಡಂ ಶಾಸಕರಾದ ರಾಜಕುಮಾರ...

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸಾರ್ವತ್ರಿಕ ಚುನಾವಣೆ-2021, ಚುನಾವಣಾ ಅಧಿಕಾರಿ ಮತ್ತು ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಿಸಿ ಡಿ.ಸಿ. ಆದೇಶ

ಧಾರವಾಡ: ಆ.17: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಸಾರ್ವತ್ರಿಕ ಚುನಾವಣೆ-2021 ಕ್ಕೆ ಸಂಬಂಧಿಸಿದಂತೆ, ಮಹಾನಗರ ಪಾಲಿಕೆಯ 82 ವಾರ್ಡ್‍ಗಳಿಗೆ ಚುನಾವಣೆಯನ್ನು ಜರುಗಿಸಲು ಚುನಾವಣೆ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ....

ಎಸ್‍ಸಿ/ಎಸ್‍ಟಿ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿವೇತನ ಸೌಲಭ್ಯ ವಿತರಣೆ, ಎಲ್ಲ ಕ್ಷೇತ್ರದಲ್ಲಿ ಮಹಿಳೆಯರ ಸಾಧನೆ ಶ್ಲಾಘನೀಯ : ಎಂಪಿ.

ಶಿವಮೊಗ್ಗ, ಆಗಸ್ಟ್ 17 : ಮಹಿಳೆಯರು ಇಂದು ಸ್ಪರ್ಧಾತ್ಮಕ ಪರೀಕ್ಷೆಗಳು, ಒಲಂಪಿಕ್ ಕ್ರೀಡೆಗಳು, ಶಿಕ್ಷಣ, ಆರೋಗ್ಯ ಹೀಗೆ ಎಲ್ಲ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡುತ್ತಿದ್ದು, ಕೆನರಾ ಜ್ಯೋತಿ ಯೋಜನೆಯಡಿ ಶಿಷ್ಯವೇತನ...

ಹಿಂದುಳಿದ ವರ್ಗಗಳ ಎಲ್ಲಾ ಅರ್ಹ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ಒದಗಿಸಬೇಕು: ಕೆ.ಜಯಪ್ರಕಾಶ ಹೆಗ್ಡೆ

ಶಿವಮೊಗ್ಗ, ಆ.17 : ಹಿಂದುಳಿದ ವರ್ಗಗಳ ಎಲ್ಲಾ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ ಹೆಗ್ಡೆ...

ಆ.21ಕ್ಕೆ ಅಲಮಟ್ಟಿ ಜಲಾಶಯಕ್ಕೆ ಸಿಎಂ ಬಾಗಿನ ರಾಜ್ಯಕ್ಕೆ ಹಂಚಿಕೆಯಾದ ನೀರಿನ ಪಾಲು ಸಮರ್ಪಕ ಬಳಕೆಗೆ ಕ್ರಿಯಾಯೋಜನೆ: ಜಲಸಂಪನ್ಮೂಲ ಸಚಿವ...

ಹೊಸಪೇಟೆ(ವಿಜಯನಗರ),ಆ.17: ನ್ಯಾಯಾಧೀಕರಣ-1 ಮತ್ತು ನ್ಯಾಯಾಧೀಕರಣ-2ರಲ್ಲಿ ನಮ್ಮ ರಾಜ್ಯಕ್ಕೆ ಹಂಚಿಕೆಯಾದ ನೀರಿನ ಪಾಲನನ್ನು ಸಮರ್ಪಕವಾಗಿ ಬಳಸಿಕೊಳ್ಳುವ ನಿಟ್ಟಿನಲ್ಲಿ ರಾಜ್ಯ ಸರಕಾರ ಕ್ರಿಯಾಯೋಜನೆ ರೂಪಿಸಲಾಗುತ್ತಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದರು.ವಿಜಯನಗರ...

ಆ.19ರಿಂದ ಸೆ.3ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ;ಆ.28,29ರಂದು ಸಾಮಾನ್ಯ ಪ್ರವೇಶ ಪರೀಕ್ಷೆಸುಸೂತ್ರ ದ್ವಿತೀಯ ಪಿಯುಸಿ ಪರೀಕ್ಷೆಗೆ ಅಗತ್ಯ ಕ್ರಮಕೈಗೊಳ್ಳಿ:...

ಬಳ್ಳಾರಿ,ಆ.17 : ಖಾಸಗಿಯಾಗಿ ನೋಂದಾಯಿಸಿಕೊಂಡ ವಿದ್ಯಾರ್ಥಿಗಳಿಗೆಪರೀಕ್ಷಾ ಫಲಿತಾಂಶ ತಿರಸ್ಕಾರ ಮಾಡಿದ(ಅಂಕಗಳು ತೃಪ್ತಿ ಇರದ ಹಿನ್ನೆಲೆ)ಹೊಸ ವಿದ್ಯಾರ್ಥಿಗಳು ಮತ್ತು ಪುನಾರವರ್ತಿತ ವಿದ್ಯಾರ್ಥಿಗಳಿಗೆ ಇದೇ ಆ.19ರಿಂದ ಸೆ.3ರವರೆಗೆ ಜಿಲ್ಲೆಯ 8 ಕೇಂದ್ರಗಳಲ್ಲಿ ದ್ವಿತೀಯ...

ಪ್ರಧಾನಮಂತ್ರಿಗಳ 15 ಅಂಶಗಳ ಕಾರ್ಯಕ್ರಮದ ಪ್ರಗತಿ ಪರಿಶೀಲನೆ, ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನ ಸಮರ್ಪಕ ಬಳಕೆಯಾಗಲಿ:ಡಿಸಿ ಮಾಲಪಾಟಿ

ಬಳ್ಳಾರಿ,ಆ.17: ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳನ್ನು ಅವರಿಗೆ ತಲುಪಿಸುವ ಕೆಲಸ ಮಾಡಿ, ಬಾಕಿ ಇರುವ ಕಾಮಗಾರಿಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಿ ಎಂದು ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಅವರು...

ಕೂಡ್ಲಿಗಿ ದೇವದಾಸಿ ಮಹಿಳಾ ಫಲಾನುಭವಿಗಳಿಂದ ಸಾವಿರಗಟ್ಟಲೆ ಹಣ ಸುಲಿಗೆ; ಎಐಟಿಯುಸಿಯಿಂದ ಪ್ರತಿಭಟನೆ.!

ವಿಜಯನಗರ:ಆಗಸ್ಟ್:17:ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದಲ್ಲಿ ಕೂಡ್ಲಿಗಿ ತಾಲೂಕಿನ ನೂರಾರು ಜನ ದೇವದಾಸಿ ಮಹಿಳೆಯರ ಕುಟುಂಬಗಳು ಕೋವಿಡ್ 19ರ ಸಂದರ್ಭದಲ್ಲಿ ತಮ್ಮ ಬದುಕು ಸಾಗಿಸಲು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದ್ದು ಯಾವುದೇ ಪರಿಹಾರ...

ಕನ್ನಡ ಚಲನಚಿತ್ರರಂಗದ ಶ್ರೇಷ್ಠ ಗೀತರಚನಕಾರ ಆರ್.ಎನ್. ಜಯಗೋಪಾಲ್ ಹುಟ್ಟು ಹಬ್ಬಕ್ಕೆ ಹೃದಯಪೂರ್ವಕ ನಮನ

ಆರ್. ಎನ್. ಜಯಗೋಪಾಲ್ ಕನ್ನಡ ಚಿತ್ರರಂಗದ ಶ್ರೇಷ್ಠ ಗೀತರಚನಕಾರರು. ಆರ್.ಎನ್. ಜಯಗೋಪಾಲ್ 1935ರ ಆಗಸ್ಟ್ 17ರಂದು ಜನಿಸಿದರು. ತಂದೆ ಕನ್ನಡ ಚಿತ್ರರಂಗದ ಭೀಷ್ಮರೆನಿಸಿದ್ದ ಆರ್. ನಾಗೇಂದ್ರರಾಯರು. ಅವರ ಇಡೀ ಕುಟುಂಬವೇ...

HOT NEWS

error: Content is protected !!