Daily Archives: 20/08/2021

ಸಂತೇಕಲ್ಲೂರು ಮೊಹರಂ ಆಚರಣೆ: ವಿದ್ಯುತ್ ಅವಘಡದಿಂದ ಇಬ್ಬರು ಸಾವು, ಓರ್ವ ಗಂಭೀರ ಗಾಯ

ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಸಂತೆಕೆಲ್ಲೂರು ಗ್ರಾಮದಲ್ಲಿ ಮೊಹರಂ ಹಬ್ಬದ ಕೊನೆಯ ದಿನದ ಆಚರಣೆ ವೇಳೆ ವಿದ್ಯುತ್ ಅವಘಡ ನಡೆದಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಮತ್ತೋರ್ವನಿಗೆ ಗಾಯಗಳಾಗಿವೆ.

HOT NEWS

error: Content is protected !!