Daily Archives: 21/08/2021

ಹೂಡೇಂ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಡಿಯಲ್ಲಿ “ರೈತ ಕ್ಷೇತ್ರ ಪಾಠಶಾಲೆ ಮಾಹಿತಿ ಕಾರ್ಯಕ್ರಮ”.!

ವಿಜಯನಗರ:ಆಗಸ್ಟ್:21: ಕೂಡ್ಲಿಗಿ ತಾಲೂಕಿನ ಹೂಡೇಂ ಗ್ರಾಮದಲ್ಲಿ ಇಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಡಿಯಲ್ಲಿ "ರೈತ ಕ್ಷೇತ್ರ ಪಾಠಶಾಲೆ ಮಾಹಿತಿ ಕಾರ್ಯಕ್ರಮ" ಆಯೋಜಿಸಲಾಯಿತು.

ಆಗಸ್ಟ್ 28, 29 ರಂದು ಸಿಇಟಿ ಪರೀಕ್ಷೆ : ಜಿಲ್ಲೆಯಲ್ಲಿ 7176 ವಿದ್ಯಾರ್ಥಿಗಳು, 17 ಪರೀಕ್ಷಾ ಕೇಂದ್ರಗಳು.

ದಾವಣಗೆರೆ, ಆ.21:ಇದೇ ಆಗಸ್ಟ್ 28 ಹಾಗೂ 29 ರಂದು ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)-2021 ನಡೆಯಲಿದೆ. ಜಿಲ್ಲೆಯ 7176 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದು, ಎಲ್ಲ 17 ಪರೀಕ್ಷಾ ಕೇಂದ್ರಗಳಲ್ಲಿ ಸಾಮಾಜಿಕ...

ಹಂಪಿಯ ವಿಶ್ವಪಾರಂಪರಿಕ ತಾಣಗಳನ್ನು ವೀಕ್ಷಿಸಿದ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು, ವೈಭವದ ವಿಜಯನಗರ ಸಾಮ್ರಾಜ್ಯಕ್ಕೆ ಯುವಸಮೂಹ ಭೇಟಿ ನೀಡಲಿ

ಹೊಸಪೇಟೆ(ವಿಜಯನಗರ),ಆ.21: ನಮ್ಮ ಪುರಾತನ ಸಂಸ್ಕøತಿ, ಶ್ರೀಮಂತ ಪರಂಪರೆ ಅದನ್ನು ಉಳಿಸಿ ಮುಂದಿನ ಪೀಳಿಗೆಗೆ ತಲುಪಿಸಲು ವೈಭವದಿಂದ ಮೆರೆದಿದ್ದ ವಿಜಯನಗರ ಸಾಮ್ರಾಜ್ಯ ಮತ್ತು ಶ್ರೀಕೃಷ್ಣದೇವರಾಯ ಹಾಗೂ ಅವರ ಆಡಳಿತದ ಶೈಲಿ ಪಠ್ಯಕ್ರಮದ...

ಜಿಂದಾಲ್ ಏರ್‍ಸ್ಟ್ರೀಪ್‍ಗೆ ಬಂದಿಳಿದ ಸಿಎಂ ಬೊಮ್ಮಾಯಿ

ಬಳ್ಳಾರಿ,ಆ.21: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಲಾಲ್‍ಬಹುದ್ದೂರ್ ಶಾಸ್ತ್ರಿ ಜಲಾಶಯಕ್ಕೆ ಬಾಗೀನ ಅರ್ಪಿಸಲು ಆಲಮಟ್ಟಿಗೆ ತೆರಳುವ ಮಾರ್ಗದಲ್ಲಿ ಬೆಂಗಳೂರಿನಿಂದ ತೋರಣಗಲ್ಲುವಿನ ಜಿಂದಾಲ್ ಏರ್‍ಸ್ಟ್ರೀಪ್‍ಗೆ ಶನಿವಾರ ಬೆಳಗ್ಗೆ ಬಂದಿಳಿದರು.ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ,...

ಬಳ್ಳಾರಿಯಲ್ಲಿ ಫಿಟ್ ಇಂಡಿಯಾ ಫ್ರೀಡಂ ರನ್ ಯಶ್ವಂತ್ ಪ್ರಥಮ,ಅಸ್ಲಾಂ ದ್ವಿತೀಯ

ಬಳ್ಳಾರಿ,ಆ.21: ಕೇಂದ್ರ ಸರ್ಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಹಾಗೂ ಬಳ್ಳಾರಿ ಲಿಯಾ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಅಜಾದಿ ಕಾ ಅಮೃತ್ ಮಹೋತ್ಸವ ಆಚರಣೆಯ ಅಂಗವಾಗಿ...

ಸೊಳ್ಳೆ ಕಡಿತ ಚಿಕ್ಕದಾದರೂ ಅಪಾಯ ದೊಡ್ಡದಿದೆ; ಸಂಡೂರು ತಾಲೂಕು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶಿವಪ್ಪ,

ಸಂಡೂರು:ಆಗಸ್ಟ್ :21: ಸಂಡೂರು ತಾಲೂಕಿನ ಕುರೇಕುಪ್ಪ ಪುರಸಭೆ ವ್ಯಾಪ್ತಿಯ ತೋರಣಗಲ್ಲು ರೈಲ್ವೆ ನಿಲ್ದಾಣ ಗ್ರಾಮದಲ್ಲಿ ವಿಶ್ವ ಸೊಳ್ಳೆ ದಿನಾಚರಣೆ ಅಂಗವಾಗಿ ಜಾಗೃತಿ ಕಾರ್ಯಕ್ರಮದಲ್ಲಿ ವಿಶೇಷವಾಗಿ ಕಾರ್ಖಾನೆಗಳಲ್ಲಿ ಕೆಲಸ ಮಾಡುವ ಜನರಿಗೆ...

“ಹಂಪೆಯ ಹೊರನೋಡು ಉಜ್ಜಯಿನಿಯ ಒಳನೋಡು”

ಏಷ್ಯಾಖಂಡದ ಅಚ್ಚರಿ ಕರ್ನಾಟಕದ ಸಾಂಸ್ಕೃತಿಕ ಚರಿತ್ರೆಯಲ್ಲಿ ವೀರಶೈವ ಧರ‍್ಮವು ಜಾತಿ ಪದ್ಧತಿಯನ್ನು ಖಂಡಿಸುತ್ತಲೇ ಸತ್ವಯುತವಾದ ಮಾನವನ ಆಧ್ಯಾತ್ಮಿಕ ಸಾಧನೆಗಾಗಿ ಅನೇಕ ಆಚರಣೆಗಳನ್ನು ವಿಧಿವತ್ತಾಗಿ ನಿರೂಪಿಸಿತು. ವೀರಶೈವ ಧರ್ಮದ ಪ್ರಚಾರ ಕಾರ್ಯವು...

ಕನ್ನಡ ಚಿತ್ರರಂಗ ಕಂಡ ಮಹಾನ್ ಪ್ರತಿಭೆ ದ್ವಾರಕೀಶ್

ಕನ್ನಡ ಚಿತ್ರರಂಗ ಕಂಡ ಮಹಾನ್ ಪ್ರತಿಭೆಗಳಲ್ಲಿ ದ್ವಾರಕೀಶ್ ಒಬ್ಬರು. ನಟನಾಗಿ ಆತ ನಕ್ಕು ನಲಿಸಿದ ಹೃದಯಗಳು ಅಸಂಖ್ಯವಾದದ್ದು. ನಿರ್ಮಾಪಕನಾಗಿ ಆತ ಕಂಡ ಸಾಹಸ, ಸೋಲು, ಗೆಲುವುಗಳು ಒಂದು ಸಾಮಾನ್ಯ ಜೀವ...

HOT NEWS

error: Content is protected !!