Daily Archives: 06/09/2021

ಅಪೌಷ್ಠಿಕ ಮಕ್ಕಳ ಆರೋಗ್ಯ ಸುಧಾರಣೆಗೆ ಆಯುಷ್ ಇಲಾಖೆಯಿಂದ ಉಚಿತ ಔಷಧಿ,ಕೋವಿಡ್ ಸಂಭವನೀಯ 3ನೇ ಅಲೆ ತಡೆಗಟ್ಟಲು ಜಿಲ್ಲೆಯಲ್ಲಿ ಕ್ರಮ-ಡಾ.ವಿಜಯ...

ದಾವಣಗೆರೆ,ಸೆ.6: ಕೋವಿಡ್-19 ಸೋಂಕಿನ ವಿರುದ್ಧ ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ವರ್ಧನೆ ಹಾಗೂ ಸದೃಢ ಆರೋಗ್ಯಕ್ಕಾಗಿ ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಗುವಿಗೆ ಆಯುಷ್ ಇಲಾಖೆಯಿಂದ 175 ರೂ. ಮೌಲ್ಯದ ಔಷಧಗಳನ್ನು ಉಚಿತವಾಗಿ...

ಗಣೇಶ ಹಬ್ಬ ಆಚರಣೆ ಸಭೆ,ಷರತ್ತು ಬದ್ಧ ಗಣೇಶೋತ್ಸವ ಆಚರಣೆಗೆ ಮಾತ್ರ ಅನುಮತಿ- ಮಹಾಂತೇಶ್ ಬೀಳಗಿ.

ದಾವಣಗೆರೆ, ಸೆ.6 :ಈ ಬಾರಿಯ ಗಣೇಶೋತ್ಸವ ಆಚರಣೆಗೆ ಸರ್ಕಾರ ಷರತ್ತು ಬದ್ಧ ಅನುಮತಿ ಮಾತ್ರ ನೀಡಿದ್ದು, ಅದರಂತೆ ಜಿಲ್ಲೆಯಲ್ಲಿಯೂ ಸರ್ಕಾರದ ಮಾರ್ಗಸೂಚಿಯನ್ನು ಪಾಲಿಸಿ, ಸಾರ್ವಜನಿಕವಾಗಿ ಅಥವಾ ಮನೆಗಳಲ್ಲಿ ಗಣೇಶೋತ್ಸವ ಆಚರಿಸಲು...

ಬಳ್ಳಾರಿ ತಾಲೂಕು ಮಟ್ಟದ ಗ್ರಾಮೀಣ ಐಟಿ ಕ್ವಿಜ್

ಬಳ್ಳಾರಿ,ಸೆ.06 : ನಗರದ ಕೆ.ಪಿ.ಎಸ್ ಬಾಲಕಿಯರ ಶಾಲೆಯಲ್ಲಿ ಬಳ್ಳಾರಿ ಪೂರ್ವ ವಲಯದ ತಾಲೂಕು ಮಟ್ಟದ ಗ್ರಾಮೀಣ ಐಟಿ ಕ್ವಿಜ್ ಕಾರ್ಯಕ್ರಮ ಮತ್ತು 6 ಮತ್ತ 7ನೇ ತರಗತಿ ಮಕ್ಕಳಿಗೆ ಉಚಿತ...

ಜಿಲ್ಲೆಯ ಪಶುವೈದ್ಯಾಧಿಕಾರಿಗಳಿಗೆ ಲಸಿಕಾ ಕಾರ್ಯಕ್ರಮ ಕಾರ್ಯಾಗಾರ,ಕರುಗಳಿಗೆ ಕಂದುರೋಗ: ಲಸಿಕೆ ಹಾಕಿಸಲು ರೈತರಿಗೆ ಮನವಿ.

ಬಳ್ಳಾರಿ,ಸೆ.06 : ರಾಷ್ಟ್ರೀಯ ಜಾನುವಾರು ನಿಯಂತ್ರಣಾ ಕಾರ್ಯಕ್ರಮಡಿಯಲ್ಲಿ 4-8 ತಿಂಗಳ ಹೆಣ್ಣು ಕರುಗಳಿಗೆ ಕಂದುರೋಗದ ವಿರುದ್ಧ ಲಸಿಕಾ ಕಾರ್ಯಕ್ರಮ ಸೆ.15ರವರೆಗೆ ನಡೆಯಲಿದೆ ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ...

ಬಂಡ್ರಿ: ಕ್ಷಯ ರೋಗದಿಂದಿರುವವರಿಗೆ ಕೋವಿಡ್ ಸಂದಿಗ್ಧ ಪರಿಸ್ಥಿತಿಯಲ್ಲಿ ರೇಷನ್ ಕಿಟ್ ಅತಿ ಉಪಯುಕ್ತ ಡಾ.ಭರತ್ ಕುಮಾರ್.

ಸಂಡೂರು ತಾಲೂಕು ಆರೋಗ್ಯಾಧಿಕಾರಿಗಳ ಸಭಾಂಗಣದಲ್ಲಿ ಕೆ.ಹೆಚ್.ಪಿ.ಟಿ ಮತ್ತು ತಾಲೂಕು ಆರೋಗ್ಯಾಧಿಕಾರಿಗಳ ಕಾರ್ಯಾಲಯ, ಸಂಡೂರು ಇವರ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಕ್ಷಯ ನಿರ್ಮೂಲನೆ ಕುರಿತು ಮಾತನಾಡಿದ ಬಂಡ್ರಿ ಪ್ರಾಥಮಿಕ ಆರೋಗ್ಯ ಕೇಂದ್ರದ...

ವಿಜಯನಗರ ಜಿಲ್ಲೆ: ಮೊದಲ ಹಂತದಲ್ಲಿ 11 ಜಿಲ್ಲಾ ಕಚೇರಿಗಳ ಪ್ರಾರಂಭಕ್ಕೆ ತೀರ್ಮಾನ

ಬಳ್ಳಾರಿ(ಬೆಂಗಳೂರು),ಸೆ.06: ನೂತನ ವಿಜಯನಗರ ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ 11 ಜಿಲ್ಲಾ ಕಚೇರಿಗಳನ್ನು ಸ್ಥಾಪಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು.ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ವಿಜಯನಗರ...

ಮೆಟ್ರಿಕಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹೆಲ್ತ್ ಪ್ರೊಮೋಷನಲ್ ಟ್ರಸ್ಟ್ ವತಿಯಿಂದ ಕ್ಷಯರೋಗದ ಚಿಕಿತ್ಸೆಯಲ್ಲಿರುವವರಿಗೆ ನೆರವಿನ ಹಸ್ತ

ಸಂಡೂರು: ಕೋವಿಡ್ ವಿಪತ್ತಿನಲ್ಲಿ ಕರ್ನಾಟಕ ಹೆಲ್ತ್ ಪ್ರೋಮೋಷನಲ್ ಟ್ರಸ್ಟ್ ವತಿಯಿಂದ ಕ್ಷಯರೋಗದ ಚಿಕಿತ್ಸೆಯಲ್ಲಿರುವವರಿಗೆ ಪಡಿತರ ಕಿಟ್ ವಿತರಣೆ ಮಾಡಿದ್ದು ಸಂತೋಷವಾಯಿತು ಎಂದು ಡಾ.ಶುಭಂಸರ್ಕಾರ್,ತಿಳಿಸಿದರು ಸಂಡೂರು ತಾಲೂಕಿನ...

ಯರ್ರಯ್ಯನಹಳ್ಳಿ ಗ್ರಾಮದಲ್ಲಿ 206 ಜನ ದಾಖಲೆ ನಿರ್ಮಿಸಿದ್ದಾರೆ ಯಾಕೆ ಗೊತ್ತ..!!

ಸಂಡೂರು:ಸೆ:06:- ಸಂಡೂರು ತಾಲೂಕಿನ ಚೋರುನೂರು ಹೋಬಳಿಯ ಯರ್ರಯ್ಯನಹಳ್ಳಿ ಗ್ರಾಮದಲ್ಲಿ 206 ಜನ ಫಲಾನುಭವಿಗಳು ಕೋವಿಡ್ ಲಸಿಕೆ ಪಡೆದುದಾಖಲೆ ನಿರ್ಮಿಸಿದರು,ಗ್ರಾಮದ ಜನರಿಗೆ ಕೋವಿಡ್ ಲಸಿಕೆಯ ಮೇಲೆ ಇದ್ದ ಭಯವನ್ನು ಹೋಗಲಾಡಿಸಿ ಲಸಿಕೆಯ...

ಯಶವಂತನಗರ ಗ್ರಾಮ ಪಂಚಾಯಿತಿಯಿಂದ ಅಂಗನವಾಡಿ ಕೇಂದ್ರಗಳಿಗೆ ಕೊಟ್ಟಿದ್ದಾದರು ಏನು ಗೊತ್ತಾ..!!

ಸಂಡೂರು:ಸೆ: 06:-ಸಂಡೂರು ತಾಲೂಕಿನ ಯಶವಂತನಗರ ಗ್ರಾಮ ಪಂಚಾಯತಿ ವತಿಯಿಂದ ಸ್ಥಳೀಯ ಯಶವಂತನಗರ ಗ್ರಾಮದ 8 ಅಂಗನವಾಡಿ ಕೇಂದ್ರಗಳಿಗೆ14-15ನೇ ಹಣಕಾಸುಯೋಜನೆಯಡಿ, ಬಡ್ಡಿ ಮತ್ತು ಉಳಿಕೆ ಅನುದಾನದಲ್ಲಿ ಅಂಗನವಾಡಿ ಕೇಂದ್ರಗಳ ಉನ್ನತೀಕರಣಕ್ಕೆಮೂಲಭೂತ ಸೌಕರ್ಯಗಳಾದ...

ನಿವೃತ್ತ ಶಿಕ್ಷಕರಿಗೆ ಸನ್ಮಾನಿಸುವ ಮೂಲಕ ಶಿಕ್ಷಕರ ದಿನ ಆಚರಣೆ.

ಸಿಂಧನೂರು ನಗರದ ಪಿಡಬ್ಲ್ಯೂಡಿ ಕ್ಯಾಂಪ್ ನಲ್ಲಿರುವ ಆದರ್ಶ ವಿದ್ಯಾಲಯದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಕಾರ್ಯಾಲಯದಿಂದ ನಿವೃತ್ತ ಶಿಕ್ಷಕರಿಗೆ ಸನ್ಮಾನಿಸುವ ಮೂಲಕ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.

HOT NEWS

error: Content is protected !!