ನಿವೃತ್ತ ಶಿಕ್ಷಕರಿಗೆ ಸನ್ಮಾನಿಸುವ ಮೂಲಕ ಶಿಕ್ಷಕರ ದಿನ ಆಚರಣೆ.

0
126

ಸಿಂಧನೂರು ನಗರದ ಪಿಡಬ್ಲ್ಯೂಡಿ ಕ್ಯಾಂಪ್ ನಲ್ಲಿರುವ ಆದರ್ಶ ವಿದ್ಯಾಲಯದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಕಾರ್ಯಾಲಯದಿಂದ ನಿವೃತ್ತ ಶಿಕ್ಷಕರಿಗೆ ಸನ್ಮಾನಿಸುವ ಮೂಲಕ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಶಾಸಕ ವೆಂಕಟರಾವ್ ನಾಡಗೌಡ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಅಮರೇಗೌಡ ವಿರುಪಾಪುರ, ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ಎಂ ದೊಡ್ಡಬಸವರಾಜ, ಶಿರಸ್ತೇದಾರ್ ಅಂಬಾದಾಸ್ ಕ್ಷೇತ್ರ ಶಿಕ್ಷಣಾಧಿಕಾರಿ ಶರಣಪ್ಪ ವಟಗಲ್, ಕ್ಷೇತ್ರ ಸಮನ್ವಯಾಧಿಕಾರಿ ಎಂ ಕೃಷ್ಣಪ್ಪ, ಇಸಿಓ ಎಂ ಡಿ ಸಾವನ್ ಸೇರಿದಂತೆ ಹಲವರಿದ್ದರು.

LEAVE A REPLY

Please enter your comment!
Please enter your name here