Daily Archives: 08/09/2021

ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಮೂಲಸೌಕರ್ಯಗಳ ಉನ್ನತಿಕರಣಕ್ಕೆ ಆದ್ಯತೆ ನೀಡಲಾಗುವುದು- ಗೃಹ ಸಚಿವ ಅರಗ ಜ್ಞಾನೇಂದ್ರ.

ಧಾರವಾಡ:ಸೆ.08:ಅಗ್ನಿಶಾಮಕ ಇಲಾಖೆ ಬರೀ ಬೆಂಕಿ ನಂದಿಸುವ ಕಾರ್ಯವಲ್ಲದೇ ಪ್ರವಾಹ, ಭೂಕುಸಿತ, ಕಟ್ಟಡ ಕುಸಿತ, ವಾಹನ ಅಪಘಾತ ಹಾಗೂ ಇನ್ನಿತರೆ ತುರ್ತು ಸಂದರ್ಭಗಳಲ್ಲಿ ತಕ್ಷಣ ಸ್ಪಂಧಿಸಿ ಕಾರ್ಯಪ್ರವೃತವಾಗುತ್ತದೆ. ಇಲಾಖೆಗೆ ಅಗತ್ಯವಿರುವ ಮೂಲಸೌಕರ್ಯಗಳನ್ನು...

ಬಾಲಮಂದಿರದಲ್ಲಿ ಮಕ್ಕಳ ಸ್ನೇಹಿ ವಾತಾವರಣ ಕಲ್ಪಿಸಿ: ಜಿಲ್ಲಾಧಿಕಾರಿ ಎಸ್.ಅಶ್ವತಿ

ಮಂಡ್ಯ.ಸೆ 08 :- ಜಿಲ್ಲೆಯ ಬಾಲಮಂದಿರಗಳಲ್ಲಿ ಮಕ್ಕಳ ಸ್ನೇಹಿ ವಾತಾವರಣ ಕಲ್ಪಿಸಿ ಎಂದು ಜಿಲ್ಲಾಧಿಕಾರಿ ಎಸ್.ಅಶ್ವತಿ ಅಧಿಕಾರಿಗಳಿಗೆ ಸೂಚಿಸಿದರು. ಇಂದು ನಗರದ ವಿಶೇಶ್ವರಯ್ಯ ನಗರ ಬಾಲಕಿಯರ...

ಮಣ್ಣಿನ ಗಣೇಶ ಮೂರ್ತಿ ಪೂಜಿಸಿ ಪರಿಸರವನ್ನು ಸಂರಕ್ಷಿಸಿ: ಪಾಲಿಕೆ ಆಯುಕ್ತೆ ಪ್ರೀತಿ ಗೇಹ್ಲೋಟ್

ಬಳ್ಳಾರಿ,ಸೆ.08: ರಾಜ್ಯದಲ್ಲಿ ಜಲಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್(ಪಿ.ಓ.ಪಿ)ನಿಂದ ತಯಾರಿಸಿದ ಗಣೇಶ ಮೂರ್ತಿಗಳ ಮಾರಾಟ ಹಾಗೂ ಬಳಕೆಯನ್ನು ನಿಷೇಧಿಸಲಾಗಿದೆ ಎಂದು ಮಹಾನಗರಪಾಲಿಕೆ ಆಯುಕ್ತೆ ಪ್ರೀತಿ ಗೆಹ್ಲೋಟ್ ಅವರು ಪ್ರಕಟಣೆಯಲ್ಲಿ...

ಕೇಂದ್ರ ಕಾರಾಗೃಹದಲ್ಲಿ ಉಚಿತ ಆರೋಗ್ಯ ತಪಾಸಣಾ ಮತ್ತು ಜಾಗೃತಿ ಶಿಬಿರ, ಪ್ರತಿಯೊಬ್ಬರು ಆರೋಗ್ಯದ ಕಡೆ ಗಮನಹರಿಸಿ: ನ್ಯಾ.ಪುಷ್ಪಾಂಜಲಿ ದೇವಿ

ಬಳ್ಳಾರಿ,ಸೆ.08 : ಆರೋಗ್ಯವೇ ಮಹಾಭಾಗ್ಯ. ಎಲ್ಲರೂ ತಮ್ಮ ಆರೋಗ್ಯದ ಕಡೆ ವಿಶೇಷ ಗಮನಹರಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಸ್.ಹೆಚ್. ಪುಷ್ಪಾಂಜಲಿ ದೇವಿ ಅವರು ಹೇಳಿದರು.ಜಿಲ್ಲಾಡಳಿತ, ಜಿಪಂ,...

ಕಾರ್ಮಿಕರಿಗೆ ರಕ್ಷಣಾ ಸಾಮಗ್ರಿಗಳ ಕಿಟ್ ವಿತರಣೆ

ಮಡಿಕೇರಿ ಸೆ.08 :-ಕಾರ್ಮಿಕ ಅದಾಲತ್ ಪ್ರಯುಕ್ತ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಪ್ರತೀ ರಕ್ಷಣಾ ಸಾಮಗ್ರಿಗಳ ಕಿಟ್ ವಿತರಣಾ ಕಾರ್ಯಕ್ರಮವು ವಿರಾಜಪೇಟೆಯ ನ್ಯಾಯಾಲಯ ಆವರಣದಲ್ಲಿ ಇತ್ತೀಚೆಗೆ ನಡೆಯಿತು....

ದೌರ್ಜನ್ಯ ಶಿಕ್ಷೆಯ ಅರಿವು ಜಾಗೃತಿ ನಾಮಫಲಕ ಅಳವಡಿಸಿ: ಮಂಜುನಾಥ್

ರಾಮನಗರ, ಸೆ,೦೮ : ಪರಿಶಿಷ್ಟ ಜಾತಿ/ ಪಂಗಡದ ಕುಟುಂಬದವರು ದೌರ್ಜನ್ಯಕ್ಕೆ ಒಳಗಾದಗ ಸರ್ಕಾರದಿಂದ ದೊರೆಯುವ ಪರಿಹಾರ ಮತ್ತು ಸವರ್ಣೀಯರು ದೌರ್ಜನ್ಯ ನಡೆಸಿದರೆ ಯಾವ ಕಾನೂನುನಡಿಯಲ್ಲಿ ಶಿಕ್ಷೆ ಎಂಬುದರ ಬಗ್ಗೆ ಸಾರ್ವಜನಿಕ...

ನೇತ್ರದಾನದ ಮೂಲಕ ಅಂದರಿಗೆ ಬೆಳಕಾಗಲು ಕರೆ

ಹಾಸನ ಸೆ.08:- ನೇತ್ರದಾನ ಮಾಡುವುದರ ಮೂಲಕ ದೃಷ್ಠಿ ರಹಿತರ ಬಾಳಿಗೆ ಬೆಳಕಾಗಬೇಕು ಎಂದು ಹಿಮ್ಸ್ ನಿರ್ದೇಶಕರಾದ ಡಾ|| ರವಿಕುಮಾರ್ ಅವರು ಕರೆ ನೀಡಿದ್ದಾರೆ. ನಗರದ ಹಿಮ್ಸ್...

ತುರ್ತು ಔಷಧಗಳನ್ನು ಖರೀದಿ ಮಾಡಿ, ಆರೋಗ್ಯ ರಕ್ಷಾ ಸಮಿತಿಗೆ ತಾಲೂಕು ಪಂಚಾಯಿತಿ ಇಓ ವಿವೇಕಾನಂದ್ ಸೂಚನೆ

ಸಂಡೂರು:ಸೆ:08:ತೋರಣಗಲ್ಲು:-ತುರ್ತು ಔಷಧಗಳನ್ನು ಖರೀದಿ ಮಾಡಿ ತಾಲೂಕು ಪಂಚಾಯತಿ ಇ.ಒ ವಿವೇಕಾನಂದ್ ತೋರಣಗಲ್ಲು ಸಮುದಾಯ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿಯ ಸಾಮಾನ್ಯ ಸಭೆಯಲ್ಲಿ ಹೇಳಿದರು,

ಸಿಂಧನೂರಿನ ವಿವಿ ನಗರದಲ್ಲಿ ವಳಕೋಟೆ ವೀರಭದ್ರೇಶ್ವರ ಕಾರ್ತಿಕೋತ್ಸವ ಆಚರಣೆ.

ಸಿಂಧನೂರು ನಗರದ ವಾರ್ಡ ನಂ 7ರ ವಿವಿ ನಗರದಲ್ಲಿನ ಕೋವಿಡ್ ನಿಯಮ ಪಾಲನೆಯೊಂದಿಗೆ ವಳಕೋಟೆ ವೀರಭದ್ರೇಶ್ವರ ಕಾರ್ತಿಕೋತ್ಸವ ಆಚರಣೆ ಮಾಡಲಾಯಿತು. ಬೆಳಿಗ್ಗೆಯಿಂದ ಗಂಗಾಸ್ಥಳಕ್ಕೆ ತೆರಳಿ ಪೂಜಾ...

ಸಂಡೂರು ಶಿಶು ಅಭಿವೃದ್ಧಿ ಇಲಾಖೆಯಲ್ಲಿ ‘ರಾಷ್ಟ್ರೀಯ ಪೋಷಣ್ ಅಭಿಯಾನ’ ತಾಲೂಕು ಮಟ್ಟದ ಉದ್ಘಾಟನಾ ಕಾರ್ಯಕ್ರಮ

ಸಂಡೂರು:ಸೆ:08:-ಸಂಡೂರು ಪಟ್ಟಣದ ಶಿಶು ಅಭಿವೃದ್ಧಿ ಇಲಾಖೆಯ ಕಚೇರಿಯಲ್ಲಿ ರಾಷ್ಟ್ರೀಯ ಪೋಷಣ್ ಅಭಿಯಾನ ಯೋಜನೆ ಅಡಿಯಲ್ಲಿ ಪೋಷಣೆ ಮಾಸಾಚರಣೆ ಸೆಪ್ಟಂಬರ್ 2021 ರ ಪ್ರಯುಕ್ತ ತಾಲೂಕು ಮಟ್ಟದ ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು

HOT NEWS

error: Content is protected !!