Daily Archives: 18/09/2021

ಸ್ವಾತಂತ್ರ್ಯೋತ್ಸವ ೭೫ ಅಮೃತ ವರ್ಷಾಚರಣೆ

ರಾಮನಗರ, ಸೆ,೧೮ : ರಾಮನಗರ ರೇಂರ‍್ಸ್ ಘಟಕ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ರಾಮನಗರ ಸ್ಥಳೀಯ ಸಂಸ್ಥೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಹಯೋಗದೊಂದಿಗೆ ಸ್ವಾತಂತ್ರೊö್ಯÃತ್ಸವ ೭೫ ಅಮೃತ...

ಸ್ವಾತಂತ್ರ್ಯ ಹೋರಾಟಗಾರರ ಸ್ಮರಣೆ ಅಗತ್ಯ ಜಿಲ್ಲಾಧಿಕಾರಿ ಆರ್.ಗಿರೀಶ್

ಹಾಸನ ಸೆ.18 :- ದೇಶ ಸ್ವಾತಂತ್ರ್ಯೋತ್ಸವಕ್ಕೆ ಬಂದು 75 ವರ್ಷಗಳು ಪೂರೈಸಿದ್ದು, ಇದರ ಹಿಂದೆ ಸಾವಿರಾರು ಮಹನೀಯರ ತ್ಯಾಗ, ಬಲಿದಾನಗಳಿವೆ. ಈ ಸಂದರ್ಭದಲ್ಲಿ ಅವರೆಲ್ಲರನ್ನೂ ಸ್ಮರಿಸುವುದು ಅಗತ್ಯ ಎಂದು ಜಿಲ್ಲಾಧಿಕಾರಿ...

ಕಾನೂನು ಅರಿವು ವಿಶೇಷ ಅಭಿಯಾನ : 61 ಕಡೆ ಕಾರ್ಯಕ್ರಮ.

ಶಿವಮೊಗ್ಗ, ಸೆಪ್ಟೆಂಬರ್ 18 : ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ವಿವಿಧ ಸಂಸ್ಥಗಳ ಸಹಯೋಗದಲ್ಲಿ ಸೆಪ್ಟೆಂಬರ್ 17 ರಂದು ಜಿಲ್ಲೆಯಾದ್ಯಂತ ಕಾನೂನು ಅರಿವು ವಿಶೇಷ ಅಭಿಯಾನವನ್ನು 61 ವಿವಿಧ...

ಸೆ.30 ರಂದು ಮೆಗಾ ಲೋಕ್ ಅದಾಲತ್: 15 ಸಾವಿರ ಪ್ರಕರಣ ಇತ್ಯರ್ಥದ ಗುರಿ: ಗೌರವಾನ್ವಿತ ನ್ಯಾಯಾಧೀಶ ಕೆ.ಸುಬ್ರಮಣ್ಯ

ಕಲಬುರಗಿ.ಸೆ.18.- ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ಇದೇ 2021ರ ಸೆಪ್ಟೆಂಬರ್ 30 ರಂದು “ಮೆಗಾ ಲೋಕ್ ಅದಾಲತ್”ನ್ನು ಏರ್ಪಡಿಸಿದೆ ಎಂದು ಪ್ರಾಧಿಕಾರದ ಅಧ್ಯಕ್ಷ ಹಾಗೂ ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು...

ಕೇಬಲ್ ಚಂದಾ ಅವಧಿ ಮುಗಿದರೂ ಉಚಿತ ಚಾನಲ್‍ಗಳ ಪ್ರಸಾರಕ್ಕೆ ವ್ಯತ್ಯಯ ಉಂಟು ಮಾಡಬಾರದು – ಜಿಲ್ಲಾಧಿಕಾರಿ ನಿತೇಶ್ ಪಾಟೀಲ

ಧಾರವಾಡ:ಸೆ.18: ಕೇಬಲ್ ಆಪರೇಟರುಗಳು ಗ್ರಾಹಕರ ಚಂದಾ ಅವಧಿ ಮುಗಿದ ತಕ್ಷಣ ಎಲ್ಲ ಚಾನಲ್‍ಗಳ ಪ್ರಸಾರ ಕಡಿತಗೊಳಿಸಬಾರದು. ಉಚಿತವಾಗಿ ಪ್ರಸಾರವಾಗುವ ಚಾನಲ್‍ಗಳ ಸೇವೆಯನ್ನು ನಿರಂತರವಾಗಿ ಮುಂದುವರೆಸಬೇಕು. ಕೇಬಲ್ ಟೆಲಿವಿಷನ್ ನೆಟ್‍ವರ್ಕ್ ಅಧಿನಿಯಮ...

ಏಲಕ್ಕಿ ಕ್ಷೇತ್ರೋತ್ಸವ

ಮಡಿಕೇರಿ ಸೆ.18 :-ಭಾರತ ಸ್ವಾತಂತ್ರೋತ್ಸವದ 75 ನೇ ಸಂಭ್ರಮಾಚರಣೆಯ ಅಂಗವಾಗಿ ಅಪ್ಪಂಗಳದ ಐಸಿಎಆರ್-ಐಐಎಸ್‍ಆರ್ ಪ್ರಾದೇಶಿಕ ಕೇಂದ್ರದಲ್ಲಿ ಇತ್ತೀಚೆಗೆ ಏಲಕ್ಕಿಯ ಕ್ಷೇತ್ರೋತ್ಸವವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಐಸಿಎಆರ್ ಗೀತೆಯೊಂದಿಗೆ...

ಮೀನುಗಾರಿಕೆ ಇಲಾಖೆಯಿಂದ ಸ್ವಯಂ ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ – ಎಸ್. ಅಂಗಾರ.

ದಾವಣಗೆರೆ ಸೆ.18: ಮೀನುಗಾರಿಕೆ ಇಲಾಖೆಯ ವಿವಿಧ ಯೋಜನೆಗಳಡಿ ಮೀನುಗಾರಿಕೆ ವೃತ್ತಿ ಕೈಗೊಳ್ಳಲು ಉತ್ತೇಜನ ನೀಡಿ ಸ್ವಯಂ ಉದ್ಯೋಗ ಸೃಷ್ಟಿಸಲು ಹೆಚ್ಚಿನ ಒತ್ತು ನೀಡಲಾಗುವುದು. ಈ ದಿಸೆಯಲ್ಲಿ ರಾಜ್ಯದಲ್ಲಿನ ಮೀನುಮರಿ ಉತ್ಪಾದನಾ...

ಕೃಷ್ಣಾಪುರ ಗ್ರಾಮದ ಬಾಳೆ ತೋಟದಲ್ಲಿ ತರಬೇತಿ, ಬಾಕಾಹು ತರಬೇತಿಗೆ ಉತ್ತಮ ಪ್ರತಿಕ್ರಿಯೆ

ಬಳ್ಳಾರಿ,ಸೆ.18 : ಹೊಸಪೇಟೆಯಿಂದ ಹಂಪಿಗೆ ಹೋಗುವ ದಾರಿಯ ಇಕ್ಕೆಲಗಳಲ್ಲಿ ಬಾಳೆ ತೋಟಗಳದೇ ಸಾಮ್ರಾಜ್ಯ. ತುಂಗಭದ್ರಾ ನದಿಗೆ ಅಣೆಕಟ್ಟು ನಿರ್ಮಾಣವಾದಾಗಿನಿಂದ ಸುಗಂಧಿ ಮತ್ತು ಸಕ್ಕರೆ ಬಾಳೆ ತಳಿಗಳ ಕೃಷಿ ಅವ್ಯಾಹತವಾಗಿ ನಡೆಯುತ್ತಿದೆ.ಸೊರಗು...

ಚಿನ್ನಾಪುರದಲ್ಲಿ ಪೌಷ್ಠಿಕ ಆಹಾರ ಮೇಳ. ಅಂಗನವಾಡಿಗಳಿಂದ ವಿತರಿಸುವ ಆಹಾರ ಸಾಮಾಗ್ರಿಗಳಿಂದ ಪೌಷ್ಠಿಕತೆ ಹೆಚ್ಚಿಸಿಕೊಳ್ಳಿ:ಸಿಡಿಪಿಒ ಸಿಂಧು ಯಲಿಗಾರ್

ಹೊಸಪೇಟೆ(ವಿಜಯನಗರ),ಸೆ.18 : ಗರ್ಭಿಣಿ ಮತ್ತು ಬಾಣಂತಿಯರು ಅಂಗನವಾಡಿ ಕೇಂದ್ರದಿಂದ ವಿತರಣೆಯಾಗುವ ಆಹಾರ ಸಾಮಾಗ್ರಿಗಳಿಂದ ಪೌಷ್ಠಿಕತೆಯುಕ್ತ ಆಹಾರ ತಯಾರಿಸಿ ಸೇವಿಸುವುದರ ಮೂಲಕ ಪೌಷ್ಠಿಕತೆ ಪ್ರಮಾಣ ಹೆಚ್ಚಿಸಿಕೊಳ್ಳಿ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ...

ಬೊಮ್ಮಾಯಿ ಸರ್ಕಾರ ಜನಪರ ಆಡಳಿತ ನಡೆಸುತ್ತಿದೆ: ಶಾಸಕ ಸೋಮಲಿಂಗಪ್ಪ

ಕುರುಗೋಡು. ಸೆ.18:- ಬಸವರಾಜ ಬೊಮ್ಮಾಯಿ ಸರಕಾರ ಜನಪರ ಆಡಳಿತ ನಡೆಸುತ್ತಿದ್ದೂ, ಕೆಲವೇ ತಿಂಗಳಲ್ಲಿ ರಾಜ್ಯದ ಜನತೆಯಿಂದ ಉತ್ತಮ ಪ್ರತಿಕ್ರಿಯೆ ಕಂಡು ಬರುತ್ತಿದೆ ಎಂದು ಶಾಸಕ ಎಂ. ಎಸ್. ಸೋಮಲಿಂಗಪ್ಪ ಹೇಳಿದರು.

HOT NEWS

error: Content is protected !!