Daily Archives: 23/09/2021

ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ 3ನೇ ವರ್ಷಾಚರಣೆ, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಗುಣಮಟ್ಟದ ಆರೋಗ್ಯ ಸೇವೆ: ಅಪರ ಜಿಲ್ಲಾಧಿಕಾರಿ...

ಬಳ್ಳಾರಿ,ಸೆ.23 : ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಹ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವುದು ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯ ಪ್ರಮುಖ ಉದ್ದೇಶವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ ಅವರು...

ವಿವಿಧೆಡೆ ವಿಶ್ವ ಆಲ್ಜೈಮರ್ ಕಾಯಿಲೆ ಜಾಗೃತಿ ಕಾರ್ಯಕ್ರಮ

ಧಾರವಾಡ:ಸೆ.23: ಇಲ್ಲಿನ ಧಾರವಾಡ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನಗಳ ಸಂಸ್ಥೆ (ಡಿಮ್ಹಾನ್ಸ್) “ವಿಶ್ವ ಆಲ್ಜೈಮರ್ ಕಾಯಿಲೆ ದಿನಾಚರಣೆ” ಅಂಗವಾಗಿ ಧಾರವಾಡ ಹಾಗೂ ನವಲಗುಂದದಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಿತು.

ಪೌರ ಕಾರ್ಮಿಕರ ದಿನ ಆಚರಣೆ: 30 ಪೌರಕಾರ್ಮಿಕರಿಗೆ ಸನ್ಮಾನ

ಬಳ್ಳಾರಿ,ಸೆ.23 : ಪೌರ ಕಾರ್ಮಿಕರ ದಿನಾಚರಣೆ ಅಂಗವಾಗಿ ಪಾಲಿಕೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 30 ಪೌರಕಾರ್ಮಿಕರು ಮತ್ತು ನೈರ್ಮಲ್ಯ ಮೇಸ್ತ್ರಿಗಳು ಹಾಗೂ ಸಿಬ್ಬಂದಿಯನ್ನು ಗುರುವಾರ ಸನ್ಮಾನಿಸಲಾಯಿತು.ನಗರದ ವಾಲ್ಮೀಕಿ ಭವನದಲ್ಲಿ ನಡೆದ...

ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯ ಕಲಬುರಗಿ ಪ್ರಾದೇಶಿಕ ತರಬೇತಿ ಕೇಂದ್ರ ಲೋಕಾರ್ಪಣೆ

ಕಲಬುರಗಿ,ಸೆ.23: ಕಲಬುರಗಿ ಹೊರವಲಯದ ಕೆಸರಟಗಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯ ಕಲಬುರಗಿ ಪ್ರಾದೇಶಿಕ ತರಬೇತಿ ಕೇಂದ್ರ ಹಾಗೂ ಜಿಲ್ಲಾ...

ಕೋವಿಡ್ ನಿಯಮ ಪಾಲನೆಯ ಬಗ್ಗೆ ಲೋಕಾಯುಕ್ತ ಅಧಿಕಾರಿಗಳಿಂದ ಪರಿಶೀಲನೆ

ರಾಮನಗರ: ರಾಜ್ಯ ಸರಕಾರ ಕೋವಿಡ್ ನಿಯಮ ಪಾಲನೆ ಮಾಡುವಂತೆ ನೀಡಿರುವ ಆದೇಶವನ್ನು ಶಾಲಾ ಕಾಲೇಜುಗಳು ನಿರ್ವಹಣೆ ಮಾಡುತ್ತಿವೆಯಾ ಅಥವಾ ಇಲ್ಲವೋ ಎಂಬುದನ್ನ ತಿಳಿಯಲು ರಾಮನಗರ ಲೋಕಾಯುಕ್ತ ಅಧಿಕಾರಿಗಳು ಇಂದು ಹಲವು...

ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಸಾಲ ಸೌಲಭ್ಯ ವಿತರಣೆ.

ದಾವಣಗೆರೆ ಸೆ.23: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಫಲಾನುಭವಿಗಳಿಗೆ ಸಾಲ ಸೌಲಭ್ಯ ವಿತರಿಸುವ ಕಾರ್ಯಕ್ರಮ ಸೆ.22 ರ ಬುಧವಾರದಂದು ನೆರವೇರಿತು.ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಸಾಲ ಸೌಲಭ್ಯ...

ಹಳೇಬಾತಿ ಸರ್ಕಾರಿ ಶಾಲೆಗೆ ಜಿಲ್ಲಾಧಿಕಾರಿ ಭೇಟಿ.

ದಾವಣಗೆರೆ ಸೆ.23: ದಾವಣಗೆರೆ ಜಿಲ್ಲೆ ಹಳೇಬಾತಿ ಗ್ರಾಮದ ಎಸ್.ಡಿ.ಎಂ.ಸಿ ಸಮಿತಿಯವರು, ಸರ್ಕಾರಿ ಶಾಲೆ ಸುತ್ತ-ಮುತ್ತ ಜಾಲಿ ಗಿಡಗಳು ಬೆಳೆದಿರುವುದರಿಂದ ಶಾಲೆಯ ಒಳಗೆ ಹಾವುಗಳು ಬರುತ್ತಿವೆ ಎಂದು ಲೋಕಸಭಾ ಸದಸ್ಯರಿಗೆ ದೂರು...

ಕೋವಿಡ್ ನಿಯಂತ್ರಣದಲ್ಲಿ ಪೌರಕಾರ್ಮಿಕರ ಸೇವೆ ಅನನ್ಯ- ಮಹಾಂತೇಶ್ ಬೀಳಗಿ.

ದಾವಣಗೆರೆ,ಸೆ.23 :ಇಡೀ ಜಗತ್ತು ಕೊರೋನ ಸಂಕಷ್ಟದಲ್ಲಿ ಮುಳುಗಿದಾಗ ಪೌರಕಾರ್ಮಿಕರು ನಗರ, ಪಟ್ಟಣಗಳಲ್ಲಿ ರೋಗ ರುಜಿನಗಳು ಹರಡದಂತೆ ತಮ್ಮ ಆರೋಗ್ಯವನ್ನೂ ಲೆಕ್ಕಿಸದೆ, ಸಾರ್ವಜನಿಕರ ಆರೋಗ್ಯ ಕಾಪಾಡುವಲ್ಲಿ ಮುಂದಾಗಿದ್ದರು. ನಗರದಲ್ಲಿ ಕೋವಿಡ್ ನಿಯಂತ್ರಿಸುವಲ್ಲಿ...

ಪೌರಕಾರ್ಮಿಕರ ದಿನಾಚರಣೆ -2021, ಪೌರಕಾರ್ಮಿಕರ ಬೇಡಿಕೆಗಳ ಈಡೇರಿಕೆಗೆ ಪ್ರಾಮಾಣಿಕ ಪ್ರಯತ್ನ : ಮೇಯರ್.

ಶಿವಮೊಗ್ಗ, ಸೆಪ್ಟೆಂಬರ್ 23 : ರೈತ,ಯೋಧ ಮತ್ತು ಪೌರಕಾರ್ಮಿಕ ಇವರು ನಮ್ಮ ದೇಶದ ಆಸ್ತಿ. ಈ ಆಸ್ತಿಯನ್ನು ಸಂರಕ್ಷಿಸಿ ಬೆಳೆಸುವ ಹೊಣೆ ನಮ್ಮೆಲ್ಲರದಾಗಿದ್ದು, ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವ ಪ್ರಾಮಾಣಿಕ...

ಡಾ|| ನಾಗರಾಜಪ್ಪ ಅಡಿವೆಪ್ಪ ಅವರಿಗೆ ಅತ್ಯುತ್ತಮ ಸಂಶೋಧನಾ ವಿಜ್ಞಾನಿ ಗೌರವ :

ಶಿವಮೊಗ್ಗ : ಸೆಪ್ಟಂಬರ್ 23 : ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾನಿಲಯವು ಇತ್ತೀಚೆಗೆ ನಡೆದ ವಿವಿಯ 9ನೇ ಸಂಸ್ಥಾಪನಾ ದಿನಾಚರಣೆಯಂದು ವಿವಿಯ ಪ್ರಾಧ್ಯಾಪಕ ಡಾ|| ನಾಗರಾಜಪ್ಪ ಅಡಿವೆಪ್ಪ...

HOT NEWS

error: Content is protected !!