Daily Archives: 27/09/2021

ಜಿಲ್ಲೆಯ ಕರಕುಶಲ, ವೈಶಿಷ್ಠ ಪೂರ್ಣ ವಸ್ತುಗಳ ರಫ್ತು ಕುರಿತು ನೀಲ ನಕಾಶೆ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಉಡುಪಿ, ಸೆಪ್ಟಂಬರ್ 27 : ಜಿಲ್ಲೆಯಲ್ಲಿ ದೊರೆಯುವ ಮತ್ತು ಉತ್ಪಾದಿಸುವ ಕರಕುಶಲ ವಸ್ತುಗಳು, ಆಹಾರ ಪದಾರ್ಥಗಳು ಸೇರಿದಂತೆ ವಿವಿಧ ವೈಶಿಷ್ಠ ಪೂರ್ಣ ವಸ್ತುಗಳನ್ನು ಬ್ರಾಂಡಿ0ಗ್ ಮಾಡಿ, ರಫ್ತು ಮಾಡಲು ನೀಲ...

ಉಡುಪಿ ಪ್ರವಾಸಿಗರ ಆಕರ್ಷಣೀಯ ಜಿಲ್ಲೆಯಾಗಬೇಕು: ರಘುಪತಿ ಭಟ್

ಉಡುಪಿ,ಸೆಪ್ಟಂಬರ್ 27 : ಉಡುಪಿ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಬೆಳವಣಿಗೆಗೆ ವಿಫುಲವಾದ ಅವಕಾಶಗಳಿದ್ದು, ಇವುಗಳನ್ನು ಬಳಿಸಿಕೊಂಡು, ವಿವಿಧ ಪ್ರವಾಸಿ ಯೋಜನೆಗಳನ್ನು ಅಭಿವೃದಿಗೊಳಿಸಿ ಜಿಲ್ಲೆಯನ್ನು ಪ್ರವಾಸೀಗರ ಆಕರ್ಷಣೀಯ ತಾಣವನ್ನಾಗಿ ಮಾಡಬೇಕು ಎಂದು ಉಡುಪಿ...

ಆಜಾದಿ ಕಾ ಅಮೃತ್ ಮಹೋತ್ಸವ್, ಕಾನೂನು ಸೇವಾ ಪ್ರಾಧಿಕಾರದಡಿ ಅ. 02 ರಿಂದ ನ.14 ರವರೆಗೆ ಜಾಗೃತಿ ಕಾರ್ಯಕ್ರಮಗಳ...

ದಾವಣಗೆರೆ ಸೆ. 27:ಭಾರತ ಸ್ವಾತಂತ್ರ್ಯದ 75 ನೇ ವರ್ಷಾಚರಣೆ ಆಜಾದಿ ಕಾ ಅಮೃತ್ ಮಹೋತ್ಸವ ಅಂಗವಾಗಿ ಕರ್ನಾಟಕ ಕಾನೂನು ಸೇವಾ ಪ್ರಾಧಿಕಾರವು ವಿವಿಧ ಇಲಾಖೆಗಳ ಸಹಯೋಗದಲ್ಲಿ ಕಾನೂನು ಸೇವೆಗಳು ಜಿಲ್ಲಾ,...

ಜಿಲ್ಲೆಯ ಐತಿಹಾಸಿಕ ಸ್ಥಳಗಳ ಅಭಿವೃದ್ಧಿಗೆ ಕೇಂದ್ರಕ್ಕೆ ರೂ.100 ಕೋಟಿ ಪ್ರಸ್ತಾವನೆ ಸಲ್ಲಿಕೆ: ಬಿ.ಎ.ಬಸವರಾಜ.

ದಾವಣಗೆರೆ, ಸೆ.27:ದಾವಣಗೆರೆ ಜಿಲ್ಲೆಯ ಹಲವು ಐತಿಹಾಸಿಕ ಸ್ಥಳಗಳನ್ನು ಹೊಂದಿದ್ದು, ಅವುಗಳ ಸಂರಕ್ಷಣೆ ಅಭಿವೃದ್ಧಿಗಾಗಿ ರೂ.100 ಕೋಟಿಗಳ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ ಹೇಳಿದರು.ಜಿಲ್ಲಾಡಳಿತ,...

ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆ, ಡಿಸಿ,ಜಿಪಂ ಸಿಇಒ ಸೇರಿ ಜಿಲ್ಲಾಮಟ್ಟದ ಅಧಿಕಾರಿಗಳು ತಿಂಗಳಿಗೊಮ್ಮೆ ಗಡಿಭಾಗದ...

ಬಳ್ಳಾರಿ,ಸೆ.27 :ಜಿಲ್ಲಾಧಿಕಾರಿಗಳು,ಜಿಪಂ ಸಿಇಒ ಸೇರಿದಂತೆ ಜಿಲ್ಲಾಮಟ್ಟದ ಎಲ್ಲ ಇಲಾಖೆಗಳ ಅಧಿಕಾರಿಗಳು ಗಡಿಪ್ರದೇಶದಲ್ಲಿರುವ ಹಳ್ಳಿಗಳಿಗೆ ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆಗಳನ್ನು ಆಲಿಸಿ ಅವುಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕು ಎಂದು ಕರ್ನಾಟಕ...

ಜಿಲ್ಲಾ ಸಲಹಾ ಸಮಿತಿ ಸಭೆಯಲ್ಲಿ ಪವನಕುಮಾರ ಮಾಲಪಾಟಿ ಸೂಚನೆ ಕ್ಲೀನ್ ಇಂಡಿಯಾ ಕ್ಯಾಂಪೇನ್:11 ಟನ್ ಪ್ಲಾಸ್ಟಿಕ್ ಸಂಗ್ರಹಿಸಿ

ಬಳ್ಳಾರಿ,ಸೆ.27 : ಸ್ವಚ್ಛ ಭಾರತ ಆಂದೋಲನದ ಅಂಗವಾಗಿ ಅ.1ರಿಂದ 31ರವರೆಗೆ ಜಿಲ್ಲೆಯಾದ್ಯಂತ ಒಂದು ಬಾರಿ ಬಳಕೆ ಮಾಡಬಹುದಾದ 11 ಟನ್ ಪ್ಲಾಸ್ಟಿಕ್‍ಗಳನ್ನು ಸಂಗ್ರಹಿಸಬೇಕು.ಇದಕ್ಕೆ ಸಂಬಂಧಿಸಿದಂತೆ ಸಮಿತಿಯೊಂದನ್ನು ರಚಿಸಿ ಅನುಷ್ಠಾನಗೊಳಿಸುವಂತೆ ಜಿಲ್ಲಾಧಿಕಾರಿ...

ಸ್ವಚ್ಛ ಭಾರತ ಮಿಷನ್(ಗ್ರಾ)ಯೋಜನೆ ಅಡಿ “ಸತ್ಯಾಗ್ರಹದಿಂದ ಸ್ವಚ್ಛಾಗ್ರಹದೆಡೆಗೆ” ಬಳ್ಳಾರಿ ಜಿ.ಪಂ.ನಿಂದ ಜನಜಾಗೃತಿ ಸ್ವಚ್ಛತಾ ರಥಕ್ಕೆ ಚಾಲನೆ

ಬಳ್ಳಾರಿ,ಸೆ.27 : ದೇಶವು ಸ್ವಾತಂತ್ರ್ಯ ಗಳಿಸಿದ 75ನೇ ವರ್ಷದ ಸವಿನೆನಪಿನಲ್ಲಿ ಹಮ್ಮಿಕೊಂಡಿರುವ ಆಜಾದಿ ಕಾ ಅಮೃತ್ ಮಹೋತ್ಸವ' ಅಭಿಯಾನದ ಪ್ರಯುಕ್ತ ಬಳ್ಳಾರಿ ಜಿಲ್ಲಾ ಪಂಚಾಯಿತಿಯು ಸ್ವಚ್ಛ ಭಾರತ್ ಮಿಷನ್(ಗ್ರಾಮೀಣ) ಯೋಜನೆಯಡಿ...

ಸ್ಥಳೀಯ ಸಂಸ್ಥೆಗಳಲ್ಲಿ ಸಫಾಯಿ ಕರ್ಮಚಾರಿಗಳ ಶೇ.1ರಷ್ಟು ಸೆಸ್ ಜಾರಿಗೆ ತನ್ನಿ,ಸಫಾಯಿ ಕರ್ಮಚಾರಿ ಮಹಿಳೆಯರಿಗೆ ಬ್ಯಾಟರಿ ಚಾಲಿತ ವಾಹನ: ಅಧ್ಯಕ್ಷ...

ಬಳ್ಳಾರಿ,ಸೆ.27 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ರಾಜ್ಯದ 9 ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುವ ಸಫಾಯಿ ಕರ್ಮಚಾರಿ ಹಾಗೂ ಮ್ಯಾನ್ಯುವೆಲ್ ಸ್ಕ್ಯಾವೆಂಜರ್ ಮಹಿಳೆಯರ ದಿನನಿತ್ಯದ ಓಡಾಟಕ್ಕಾಗಿ ಬ್ಯಾಟರಿ...

ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಿದ್ಧತಾ ಸಭೆ, ವಿಜಯನಗರ ಉತ್ಸವ ಅಗತ್ಯ ಸಿದ್ಧತೆಗಳು ಕೈಗೊಳ್ಳಿ: ವಿಶೇಷಾಧಿಕಾರಿ ಅನಿರುದ್ಧ ಶ್ರವಣ್

ವಿಜಯನಗ,ಸೆ. 27 : ವಿಜಯನಗರ ಉತ್ಸವ ಇದೇ ಅ.2 ಮತ್ತು 3ರಂದು ನಡೆಯಲಿದ್ದು,ಇದಕ್ಕಾಗಿ ಇದುವರೆಗೆ ನಡೆದಿರುವ ಸಿದ್ಧತಾ ಕಾರ್ಯಗಳನ್ನು ವಿಜಯನಗರ ಜಿಲ್ಲೆಯ ವಿಶೇಷಾಧಿಕಾರಿಗಳಾದ ಅನಿರುದ್ಧ ಶ್ರವಣ್ ಅವರು ಪರಿಶೀಲಿಸಿದರು. ಅಗತ್ಯ...

ಉತ್ತಮ ಆರೋಗ್ಯವನ್ನು ಸಿರಿಧಾನ್ಯಗಳು ತರಕಾರಿ ಹಾಗೂ ಹಣ್ಣು ಹಂಪಲುಗಳ ಸೇವನೆಯಿಂದ ಪಡೆದುಕೊಳ್ಳಲು ಸಾಧ್ಯ: ಸಿಡಿಪಿಓ ಪ್ರೇಮಮೂರ್ತಿ

ಸಂಡೂರು:ಸೆ:27:-ರಾಷ್ಟ್ರೀಯ ಪೋಷಣೆ ಅಭಿಯಾನ ಯೋಜನೆಯಡಿಯಲ್ಲಿ ಪೋಷಣೆ ಮಾಸಾಚರಣೆ 2021ರ ಪ್ರಯುಕ್ತ ಸಂಡೂರು ತಾಲೂಕಿನ ಚೋರನೂರು ವಲಯದ 27 ಅಂಗನವಾಡಿ ಕೇಂದ್ರಗಳ ಕಾರ್ಯಕರ್ತೆಯರು ಸೇರಿ ಚೋರನೂರು ಗ್ರಾಮದಲ್ಲಿ ಪೌಷ್ಟಿಕ ಶಿಬಿರ, ಅನ್ನಪ್ರಾಸನ...

HOT NEWS

error: Content is protected !!