ತೋರಣಗಲ್ಲುನಲ್ಲಿ ಹೃದಯದ ಆರೋಗ್ಯದ ಬಗ್ಗೆ ಜಾಗೃತಿ

0
114

ಸಂಡೂರು:ಸೆ:30:- ಸಂಡೂರು ತಾಲೂಕಿನ ತೋರಣಗಲ್ಲು ಆರ್ ಎಸ್ ಗ್ರಾಮದ
ಪಾರ್ಕ ನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಆರೋಗ್ಯ ಇಲಾಖೆ ಮತ್ತು ಆಶಾ ಕಾರ್ಯಕರ್ತೆಯರಿಂದ ಹೃದಯದ ಆರೋಗ್ಯ ಕುರಿತು ಜಾಗೃತಿಯನ್ನು ಮೂಡಿಸಲಾಯಿತು

ಈ ಸಂದರ್ಭದಲ್ಲಿ ಗ್ರಾಮದ ಮುಖಂಡರಾದ ಶಬ್ಬೀರ್ ಭಾಷ, ರಾಮಾಂಜಿನೇಯಲು, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶಿವಪ್ಪ, ಹಿರಿಯ ಆರೋಗ್ಯ ಸುರಕ್ಷಾಧಿಕಾರಿ ಶಕೀಲ್ ಅಹಮ್ಮದ್, ಭಾಗ್ಯಲಕ್ಷ್ಮಿ, ಆಶಾ ಕಾರ್ಯಕರ್ತೆ ಮಂಜುಳಾ, ಆಶಾ, ರಾಜೇಶ್ವರಿ, ಪದ್ಮಾ,ತೇಜಮ್ಮ,ಗೋವಿಂದಮ್ಮ, ಶ್ರೀದೇವಿ, ಹುಲಿಗೆಮ್ಮ,ಇತರರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here