Daily Archives: 09/10/2021

ಕೊಪ್ಪಳ ಏತ ನೀರಾವರಿ ಯೋಜನೆ ಶೀಘ್ರದಲ್ಲಿ ಲೋಕಾರ್ಪಣೆ : ಸಚಿವ ಕಾರಜೋಳ

ಬಾಗಲಕೋಟೆ ಅಕ್ಟೋಬರ್ 09 : ಕೃಷ್ಣಾ ಮೇಲ್ದಂಡೆ ಯೋಜನೆ ಅಡಿಯಲ್ಲಿ ಬರುವ ಕೊಪ್ಪಳ ಏತ‌ ನೀರಾವರಿ ಯೋಜನೆ ಶೀಘ್ರದಲ್ಲಿ ಲೋಕಾರ್ಪಣೆ ಗೊಳ್ಳಲಿದೆ ಎಂದು ಜಲಸಂನ್ಮೂಲ ಸಚಿವ ಗೋವಿಂದ‌ ಕಾರಜೋಳ ಹೇಳಿದರು.

ಪರಿಶಿಷ್ಟರ ಕುಂದುಕೊರತೆ ಸಭೆ; ಜಿಲ್ಲೆಯಲ್ಲಿ ಅಸ್ಪøಷ್ಯತೆ ನಿವಾರಣೆಗೆ ಕ್ರಮ ಕೈಗೊಳ್ಳಲು ಎಸ್.ಪಿ. ಸಿ.ಬಿ.ರಿಷ್ಯಂತ್ ಭರವಸೆ

ದಾವಣಗೆರೆ ಅ.09: ಪರಿಶಿಷ್ಟ ಜಾತಿ ಹಾಗೂ ಪಂಗಡದವರ ಮೇಲೆ ನಿರಂತರವಾಗಿ ದೌರ್ಜನ್ಯಗಳು ನಡೆಯುತ್ತಿದ್ದು, ಜಾತೀಯತೆ ಇನ್ನೂ ಜೀವಂತವಾಗಿದೆ. ಹಲವು ದೇವಸ್ಥಾನಗಳಲ್ಲಿ ಇಂದಿಗೂ ಪ್ರವೇಶವಿರುವುದಿಲ್ಲ. ಕ್ಷೌರದಂಗಡಿಗಳಲ್ಲಿ ಈ ಜಾತಿಗಳರವರಿಗೆ ಕ್ಷೌರ ಮಾಡಲು...

HOT NEWS

error: Content is protected !!